ಬೆಂಗಳೂರು: ಒಂದರಿಂದ ಐದನೇ ತರಗತಿ ಆರಂಭಕ್ಕೆ ಅಗತ್ಯವುಳ್ಳ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬಿ.ಇ. ಒ.ಗಳು, ಡಿ.ಡಿ.ಪಿ.ಐಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ. ನಾಗೇಶ್ ಅವರು ತಿಳಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಕರೆದಿರುವ ಸಭೆಯಲ್ಲಿ ಪ್ರಾಥಮಿಕ ಶಾಲೆ ಆರಂಭದ ಕುರಿತಂತೆ ನಿರ್ಧಾರ ಕೈಗೊಳ್ಳಲಿದ್ದಾರೆ.
ಪಠ್ಯ ಕ್ರಮ ಕಡಿಮೆ ಮಾಡುವ ಬಗ್ಗೆ ಯಾವುದೇ ಯೋಚನೆ ಇಲ್ಲ. ಶನಿವಾರ ಪೂರ್ಣದಿನ ಹಾಗೂ ಭಾನುವಾರ ತರಗತಿ ನಡೆಸಿ ಪಠ್ಯಕ್ರಮ ಪೂರ್ಣಗೊಳಿಸುವ ಕುರಿತಂತೆ ಪರಿಶೀಲಿಸಲಾಗುತ್ತಿದೆ. ಪರೀಕ್ಷೆಗೆ ಅಗತ್ಯವಿದ್ದಲ್ಲಿ ಪಠ್ಯಕ್ರಮವನ್ನು ಕಡಿಮೆ ಮಾಡುವ ಬಗ್ಗೆ ಜನವರಿ-ಫೆಬ್ರವರಿಯಲ್ಲಿ ನಿರ್ಧರಿಸಲಾಗುವುದು ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು.
ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾದ ರತನ್ ಟಾಟಾ ಕಳೆದ ವರ್ಷ ಇಹಲೋಕ ತ್ಯಜಿಸಿದ್ದರು. ರತನ್ ಟಾಟಾ ಅವರಿಗೆ ಮದುವೆಯಾಗಿರಲಿಲ್ಲ. ಹೀಗಾಗಿ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…