Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಂದ್ರ ಹೆಚ್ಚುವರಿಯಾಗಿ ಅಕ್ಕಿ ಕೊಡ್ತೀನಿ ಅಂತ ಹೇಳಿರಲಿಲ್ಲ : ಯಡಿಯೂರಪ್ಪ ವಾಗ್ದಾಳಿ

Facebook
Twitter
Telegram
WhatsApp

ಕಾಂಗ್ರೆಸ್ ಸರ್ಕಾರ ಅಕ್ಕಿ ವಿಚಾರಕ್ಕೆ ಪ್ರಧಾನಿ ಮೋದಿಯವರಿಗೆ ಈಗಾಗಲೇ ಮನವಿ ಮಾಡಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಮೋದಿಯವರ ಭೇಟಿಗೂ ಅವಕಾಶ ಕೇಳಿದ್ದಾರೆ. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ.

ಹೆಚ್ಚುವರಿ ಅಕ್ಕಿಯನ್ನು ಕೊಡ್ತೇವೆ ಅಂತ ಕೇಂದ್ರ ಸರ್ಕಾರ ಹೇಳಿರಲಿಲ್ಲ. ಕಾಂಗ್ರೆಸ್ ಪಕ್ಷದವರು ಉದ್ದೇಶ ಪೂರ್ವಕವಾಗಿ ಗೊಂದಲ ಸೃಷ್ಟಿಸುತ್ತಾ ಇದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ನೀಡ್ತಾ ಇದೆ. ಉಚಿತವಾಗಿಯೇ ಅಕ್ಕಿ ನೀಡ್ತಾ ಇದೆ.

ರಾಜ್ಯ ಸರ್ಕಾರ ಈಗ ಭರವಸೆ ಕೊಟ್ಟಿರುವುದನ್ನು ಈಡೇರಿಸಬೇಕೆಂದು ಕೇಳ್ತೇವೆ. ಅದರಲ್ಲಿ ಒಂದು ಗ್ರಾಂ ಅಕ್ಕಿ ಕಡಿಮೆ ಆದರೂ ಜನ ಒಪ್ಪಲ್ಲ. ನಾನು ಕೂಡ ಅದಕ್ಕೆ ಒತ್ತಾಯ ಮಾಡುತ್ತೇನೆ. ಈಗಲಾದರೂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರು ಗೊಂದಲ‌ಮಾಡದೆ ಅಕ್ಕಿಯನ್ನು ನೀಡಲಿ ಎಂದು ಒತ್ತಾಯ ಮಾಡುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಾವಣಗೆರೆ | ಶಾಂತಿ ವಹಿಸಿ ಸೌಹಾರ್ದತೆ ಕಾಪಾಡಿ, ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಜಿ. ಬಿ. ವಿನಯ್ ಕುಮಾರ್ ಒತ್ತಾಯ

    ಸುದ್ದಿಒನ್, ದಾವಣಗೆರೆ, ಸೆಪ್ಟೆಂಬರ್. 20 : ದಾವಣಗೆರೆ ನಗರದ ಜನರು ಶಾಂತಿಪ್ರಿಯರು. ಸಾಮರಸ್ಯದಿಂದ ಜೀವನ ಸಾಗಿಸಬೇಕು. ಯಾವುದೇ ಕಾರಣಕ್ಕೂ ಗಲಭೆ ಮಾಡಬಾರದು. ಪೊಲೀಸರು ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ವಾಭಿಮಾನಿ

ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ..!

    ಮೈಸೂರು: ಮೈಸೂರು ದಸರಾದ ಸಂಭ್ರಮ ನಾಡಿನೆಲ್ಲೆಡೆ ಶುರುವಾಗಿದೆ. ಗಜಪಡೆ ಅರಮನೆ ಆವರಣ ಸೇರಿ, ತರಬೇತಿ ಪಡೆಯುತ್ತಿವೆ. ಈ ಬಾರಿಯ ದಸರಾ ಉದ್ಘಾಟನೆ ಮಾಡುವುದು ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದ್ದು, ಸಿದ್ದರಾಮಯ್ಯ

ಪಿಎಂ ವಿಶ್ವಕರ್ಮ ಯೋಜನೆ: 20 ಲಕ್ಷಕೂ ಹೆಚ್ಚು ನೊಂದಣಿ : ರೂ.1400 ಕೋಟಿಗೂ ಹೆಚ್ಚು ಹಣ ಬಿಡುಗಡೆ : ಸಂಸದ ಗೋವಿಂದ ಎಂ ಕಾರಜೋಳ

ಪಿಎಂ ವಿಶ್ವಕರ್ಮ ಯೋಜನೆ: 20 ಲಕ್ಷಕೂ ಹೆಚ್ಚು ನೊಂದಣಿ : ರೂ.1400 ಕೋಟಿಗೂ ಹೆಚ್ಚು ಹಣ ಬಿಡುಗಡೆ : ಸಂಸದ ಗೋವಿಂದ ಎಂ ಕಾರಜೋಳ ಚಿತ್ರದುರ್ಗ. ಸೆ.20 :  ದೇಶದಲ್ಲಿ ಪಿಎಂ ವಿಶ್ವಕರ್ಮ ಯೋಜನೆಯಡಿ

error: Content is protected !!