Connect with us

Hi, what are you looking for?

ಪ್ರಮುಖ ಸುದ್ದಿ

ವರ್ಕ್ ಔಟ್ ಆಗಲಿಲ್ಲ ಚಕ್ರವರ್ತಿ ಗೇಮ್ ಪ್ಲ್ಯಾನ್…ತಾವೇ ತೋಡಿಕೊಂಡ ಹಳ್ಳಕ್ಕೆ ಬಿದ್ರಾ ಚಂದ್ರಚೂಡ್…?

ಬಿಗ್ ಬಾಸ್ ಮನೆಗೆ ಕಳೆದ ವಾರಷ್ಟೇ ವೈಲ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದ ಪತ್ರಕರ್ತ ಚಕ್ರವರ್ತಿ ಚಂದ್ರಚೂಡ್ ಈ ವಾರದ ಕಳಪೆ ಎಂಬ ಹಣೆ ಪಟ್ಟಿ ನೀಡಿ ಮನೆಯ ಸದಸ್ಯರು ಜೈಲಿಗೆ ಕಳುಹಿಸಿದ್ದಾರೆ. ಚಕ್ರವರ್ತಿ ದೊಡ್ಮನೆ ಪ್ರವೇಶ ಮಾಡಿದಾಗಿನಿಂದ ಪ್ರಶಾಂತ್ ಸಂಬರ್ಗಿ ಜೊತೆ ಸೇರಿಕೊಂಡು ಒಂದಲ್ಲ ಒಂದು ತಂತ್ರಗಳನ್ನು ಎಣೆಯುತ್ತಿದ್ದರು. ಮನೆಯ ಸದಸ್ಯರ ಹಿಂದೆ ಒಂದು ಮುಂದೆ ಒಂದು ಮಾತನಾಡುತ್ತಿದ್ದ ಚಕ್ರವರ್ತಿಗೆ ಅವರಿಗೆ ಸದಸ್ಯರು ತಕ್ಕ ಉತ್ತರ ಕೊಟ್ಟಿದ್ದಾರೆ.

ಚಕ್ರವರ್ತಿ ಒಡೆದು ಆಳುವಾ ನೀತಿ ಪ್ರಯೋಗ ಮಾಡುತ್ತಿದ್ದಾರೆ. ಅನಾವಶ್ಯಕ ಗುಂಪುಗಾರಿಕೆಗೆ, ಅನಾವಶ್ಯಕ ಜಗಳಕ್ಕೆ ಅವರೇ ಕಾರಣ. ಅವರು ಬಂದಮೇಲೆ ಮನೆಯ ವಾತಾರವಣ ಬದಲಾಗಿದೆ. ಮನೆಯ ಸದಸ್ಯರು ಬೇರೆ ಬೇರೆ ಆಗಿ ಗ್ರೂಪ್ ಮಾಡಿಕೊ0C82ಡಿದ್ದಾರೆ. ಎಲ್ಲರ ನಡುವೆ ಮನಸ್ತಾಪ ತಂದಿಟ್ಟಿದ್ದಾರೆ ಎಂದು ಮನೆಯ ಸದಸ್ಯರು ಆರೋಪ ಮಾಡಿದ್ದಾರೆ.

ಜೈಲಿಗೆ ಹೋಗುತ್ತಿದ್ದಂತೆ ಪ್ರಶಾಂತ್ ಸಂಬರ್ಗಿ ಇನ್ಮುಂದೆ ಸಾರ್ವಧಿಕಾರಿ ಆಗಿ ಇರುತ್ತೇನೆ. ವಾರ ವಾರ ಜೈಲಿಗೆ ಬರ್ತಿನಿ. ಎಲ್ಲರಿಗೂ ಉತ್ತರ ಕೊಡುತ್ತೇನೆ ಎಂದಿದ್ದಾರೆ. ದಿವ್ಯಾ ಸುರೇಶ್ ಬಿಟ್ಟಿ ಸಲಹೆ ಕೊಡುತ್ತಾರೆ ಎಂದು ಹೇಳಿದ ಕಮೆಂಟ್ ಗೆ ಚಕ್ರವರ್ತಿ ಕೋಪ ನೆತ್ತಿಗೇರಿತ್ತು. ಅದಕ್ಕೆ ಉತ್ತರ ಕೊಟ್ಟು, ನಾನು ಯಾರಿಗೂ ಬಿಟ್ಟಿಯಾಗಿ ಸಲಹೆ ಕೊಟ್ಟಿ. ಕೇಳಿದವರಿಗಷ್ಟೇ ಕೊಟ್ಟಿದ್ದೇನೆ. ಯಾರು ಬಿಟ್ಟಿ ಎಂದು ಹೇಳುತ್ತಾರೆ. ಅವರು ಸಲಹೆ ಕೇಳೋದಿಕ್ಕೆ ಬಂದಿದ್ದರು ಎಂದು ತಮ್ಮ ಸಿಟ್ಟು ಹೊರಹಾಕಿದ್ದಾರೆ.

ಇನ್ನು, ಪ್ರಶಾಂತ್ ಸಂಬರ್ಗಿ, ಶಮಂತ್, ಚಕ್ರವರ್ತಿ ಸೇರಿ ದಿವ್ಯಾ ಸುರೇಶ್ ಅವರನ್ನು ಕಳಪೆ ಪ್ರದರ್ಶನ ಹಣೆಪಟ್ಟಿ ಜೈಲಿಗೆ ಕಳುಹಿಸಿಬೇಕೆಂದು ತಂತ್ರರೂಪಿಸಿದ್ದರು. ಆದ್ರೆ ತಾವೇ ಎಣೆದ ಬಲೆಗೆ ಬಲೆಗೆ ಚಕ್ರವರ್ತಿ ಸಿಲುಕಿಕೊಂಡಿರೋದು ವಿಪರ್ಯಾಸ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಕೊಡಗು: ಸದ್ಯ ಲಾಕ್ಡೌನ್ ನಿಂದಾಗಿ ಅದೆಷ್ಟೋ ಜನ ತುತ್ತು ಅನ್ನಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥವರ ಸಹಾಯಕ್ಕಾಗಿ ಅದೆಷ್ಟೋ ಜನ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ಮಧ್ಯೆ ಅಲ್ಲೊಬ್ಬ ಯುವಕ ತನ್ನ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಬೆಂಗಳೂರು : ಸಂಚಾರಿ ವಿಜಯ್ ಅವರು ನಟನೆಯಲ್ಲಿ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು. ತನ್ನ ನಟನೆಯಿಂದಲೇ ಎಲ್ಲರ ಗಮನ ಸೆಳೆದ ನಟ. ತಾನೊಬ್ಬ ನಟ ಎಂಬ ಹಮ್ಮಿಗಿಂತ ತಾನೊಬ್ಬ ಕಲಾವಿದ ಎಂಬಂತೆ...

ಪ್ರಮುಖ ಸುದ್ದಿ

ಸುದ್ದಿಒನ್, ಬೆಂಗಳೂರು, (ಜೂ.15) : ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಕುರಿತು ಪರಿಶೀಲಿಸಿ ನಿರ್ಧಾರ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಪರೀಕ್ಷೆ ನಡೆಸದೆ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ರಾಜ್ಯ...

ಪ್ರಮುಖ ಸುದ್ದಿ

ಬೆಂಗಳೂರು: ಮೊದಲ ಹಂತದ ಅನ್ಲಾಕ್ ಶುರುವಾಗಿದ್ದು, ಬಿಬಿಎಂಪಿ ಆಟೋ ಚಾಲಕರಿಗೆ ಹೊಸ ರೂಲ್ಸ್ ತಂದಿದೆ. ಈ ರೂಲ್ಸ್ ಪ್ರಕಾರ ಆಟೋ ಡ್ರೈವರ್ ಗಳು ವ್ಯಾಕ್ಸಿನ್ ಹಾಕಿಸಿಕೊಳ್ಳದೆ ಇದ್ರೆ ಆಟೋ ಚಾಲನೆ ಮಾಡುವ ಹಾಗಿಲ್ಲ...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಬೈಕ್ ಅಪಘಾತದಿಂದ ತೀವ್ರ ಗಾಯಗೊಂಡಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ನಿನ್ನೆ ನಿಧನರಾಗಿದ್ದರು. ಇಂದು ರವಿಂದ್ರ ಕಲಾಕ್ಷೇತ್ರದಲ್ಲಿ ಅವರ ಅಂತಿಮ ದರ್ಶನಕ್ಕೂ ವ್ಯವಸ್ಥೆ ಮಾಡಲಾಗಿತ್ತು. ಇಂಡಸ್ಟ್ರಿಯಲ್ಲಿ ಎಲ್ಲರೊಟ್ಟಿಗೂ ಬೆರೆಯುತ್ತಿದ್ದ ನಟ....

ಪ್ರಮುಖ ಸುದ್ದಿ

ಇತರರು ತನಗೆ ಸ್ವಲ್ಪ ಕಷ್ಟ ಕೊಟ್ಟರೂ ಕ್ಷಮಾ ಗುಣವು ದೀರ್ಘಾಯಸ್ಸನ್ನು ಕೊಡುತ್ತದೆ. ಇದು ಹೇಗೆ ಸಾಧ್ಯ ಎಂದು ಅಂದುಕೊಳ್ಳುತ್ತಿರುವಿರಾ? ಈ ಮಾತಿಗೆ ಕೆಲವರು ವಿರೋಧವನ್ನು ವ್ಯಕ್ತಪಡಿಸುವವರೂ ಇರುವರು. ಯಾಕೆಂದರೆ ಅಂಥವರ ಪ್ರಕಾರವಾಗಿ ಇತರರ...

ದಿನ ಭವಿಷ್ಯ

ಮಂಗಳವಾರ ರಾಶಿ ಭವಿಷ್ಯ-ಜೂನ್-15,2021 ಮಿಥುನ ಸಂಕ್ರಾಂತಿ ಸೂರ್ಯೋದಯ: 05:52 AM, ಸೂರ್ಯಸ್ತ: 06:45 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಜ್ಯೇಷ್ಠ ಮಾಸ,ಉತ್ತರಾಯಣ, ವಸಂತ ಋತು,...

ಪ್ರಮುಖ ಸುದ್ದಿ

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 6835 ಹೊಸ ಪ್ರಕರಣ ಪತ್ತೆಯಾಗಿದೆ. 31828 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 117914 RTPCR ಟೆಸ್ಟ್ ಸೇರಿದಂತೆ ಒಟ್ಟು,...

error: Content is protected !!