ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಆರ್ ಎಸ್ ಎಸ್ ಗೆ ನೀಡಿದ್ದ ಜಮೀನನ್ನು ಕಾಂಗ್ರೆಸ್ ಸರ್ಕಾರ ತಡೆ ನೀಡಿದೆ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಆರ್ ಎಸ್ಎಸ್ ಗೆ ಜಮೀನು ಮಂಜೂರಾಗಿತ್ತು. ಈಗ ಕಾಂಗ್ರೆಸ್ ಸರ್ಕಾರ ತಡೆ ನೀಡಿದೆ.
ಸಿಎಂ ಸೂಚನೆ ಮೇರೆಗೆ ತಡೆ ಹಿಡಿಯಲಾಗಿದೆ. ಜನ ಸೇವಾ ಟ್ರಸ್ಟ್ ಗೆ ಮಂಜೂರಾಗಿದ್ದ ಭೂಮಿ ಹಸ್ತಾಂತರಕ್ಕೆ ತಡೆ ನೀಡಲಾಗಿದೆ. ಕುರುಬರಹಳ್ಳಿಯಲ್ಲಿ 35.33 ಎಕರೆ ಭೂಮಿ ಮಂಜೂರು ಮಾಡಲಾಗಿದೆ. ಈ ಸಂಬಂಧ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡರಿಂದ ಲಿಖಿತ ಉತ್ತರ ನೀಡಿದ್ದಾರೆ.
ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ್ದು, ಸೆಪ್ಟೆಂಬರ್ ನಲ್ಲಿ ಬಿಜೆಪಿಯಿಂದ ಮಂಜೂರಾಗಿದ್ದ ಗೋಮಾಳ ಭೂಮಿ ಬಿಜೆಪಿ ನೀಡಿತ್ತು. ಕಾಂಗ್ರೆಸ್ ಸರ್ಕಾರ ಬಂದು ಒಂದೇ ವಾರಕ್ಕೆ ತಡೆಹಿಡಿಯುವಂತೆ ಸಿಎಂ ಸೂಚನೆ ನೀಡಿದ್ದಾರೆ. ಈ ಸಂಬಂಧ ವಿಧಾನಸಭೆಯಲ್ಲಿ ಸಚಿವ ಕೃಷ್ಣ ಭೈರೇಗೌಡ ಅವರು ಲಿಖಿತ ಮಾಹಿತಿ ನೀಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್