Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮುರುಘಾ ಶರಣರ ವಿರುದ್ಧದ ಕೋರ್ಟ್ ತೀರ್ಪು ಇಂದು ಎಷ್ಟು ಗಂಟೆಗೆ ? ಇಲ್ಲಿದೆ ಮಾಹಿತಿ…!

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 26 : ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಮೊದಲ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಚಾರಣೆ ಪೂರ್ಣಗೊಂಡಿದೆ.

ನಿಗಧಿಯಂತೆ ಇಂದು ಬೆಳಗ್ಗೆ 11:30ಕ್ಕೆ ಶರಣರ ವಿರುದ್ಧದ ಮೊದಲ ಪೋಕ್ಸೊ ಪ್ರಕರಣದ ತೀರ್ಪು ಪ್ರಕಟವಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಕಾರಣಾಂತರಗಳಿಂದ ಇಂದು ಮಧ್ಯಾನ್ಹ       2 : 45 ಕ್ಕೆ ತೀರ್ಪು ಪ್ರಕಟವಾಗಲಿದೆ ಎಂದು ಕೋರ್ಟ್ ಮೂಲಗಳಿಂದ ತಿಳಿದು ಬಂದಿದೆ. ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್‌ ಕೋರ್ಟ್‌ ನ ನ್ಯಾಯಮೂರ್ತಿ ಗಂಗಾಧರಪ್ಪ ಚೆನ್ನಬಸಪ್ಪ ಹಡಪದ ತೀರ್ಪು ಪ್ರಕಟಿಸಲಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now