ಚಿತ್ರದುರ್ಗ.ಸೆ.18: ಹಿರಿಯೂರು ತಾಲ್ಲೂಕು ಉಡುವಳ್ಳಿಯಲ್ಲಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆ. 23 ವರೆಗೆ ವಿಸ್ತರಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಉಚಿತವಾಗಿ ನವೋದಯ ವಿದ್ಯಾಲಯ ಸಮಿತಿಯ ವೆಬ್ ಸೈಟ್ https://cbseitms.rcil.gov.in/nvs/Index/Registration ಮೂಲಕ ಸಲ್ಲಿಸಬಹುದು ಎಂದು ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















