ಧಾರವಾಡ : ಉಡುಪಿ ಜಾತ್ರೆ, ಶಿವಮೊಗ್ಗ ಮಾರಿಕಾಂಬ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರಲಾಗಿದೆ. ಈ ವಿಚಾರ ಇಂದು ಸದನದಲ್ಲೂ ಪ್ರತಿಧ್ವನಿಸಿದೆ. ಈ ಬಗ್ಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾತನಾಡಿ, ಇದೇ ಸರಿಯಾದ ನಿರ್ಧಾರ ಎಂದಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಮುಸ್ಲಿಂರಿಗೆ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಬಾರದು. ಮುಸ್ಲಿಮರ ಮಾನಸಿಕತೆ ಸರಿಯಾಗಬೇಕಾದ್ರೆ ಆರ್ಥಿಕ ಬಹಿಷ್ಕಾರ ಹಾಕಿದ್ರೆ ಸರಿಯಾಗುತ್ತೆ ಎಂದಿದ್ದಾರೆ. ಉಡುಪಿ ದೇವಸ್ಥಾನ ಮಂಡಳಿಯ ಒಳ್ಳೆಯ ನಿರ್ಣಯವಾಗಿದೆ. ಅದನ್ನ ನಾನು ಸ್ವಾಗತ ಮಾಡುತ್ತೇನೆ, ಅಭಿನಂದನೆ ಮಾಡುತ್ತೇನೆ.
ನಮಗೆ ದೇಶ ಹಾಗೂ ಹಿಂದುತ್ವ ಉಳಿಸಬೇಕಾಗಿದೆ, ನಾವು ಈ ದೇಶ ಕಳೆದುಕೊಳ್ಳಲು ತಯಾರಿಲ್ಲ. ನಮ್ಮ ಸಂವಿಧಾನದಕ್ಕೆ ಮುಸ್ಲಿಮರು ಬೆಲೆ ಕೊಡ್ತಿಲ್ಲ, ಕಾನೂನಿಗೆ ಬೆಲೆ ಕೊಡ್ತಿಲ್ಲ. ಚುನಾವಣೆಗೆ ಹಾಗೂ ಈ ವಿವಾದಕ್ಕೆ ಸಂಬಂಧವಿಲ್ಲ. ಇದು ಬಹಳ ದಿನದಿಂದ ನಡೆದು ಬಂದಿರುವ ರೀತಿ ಎಂದ ಅವರು, ಮಸೀದಿಯ ಕಾಂಪ್ಲೆಕ್ಸ್‍ಗಳಲ್ಲಿ ಹಿಂದೂಗಳಿಗೆ ವ್ಯಾಪಾರಕ್ಕೆ ಬಾಡಿಗೆ ಕೊಡಲ್ಲ. ಈ ರೀತಿ ಬಹಳ ಉದಾಹರಣೆ ಇವೆ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…