Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಫೆಬ್ರವರಿ 17ರಂದು ವರ್ಷದ ಮೊದಲ ಸೂರ್ಯಗ್ರಹಣ: ಇಲ್ಲಿದೆ ಸಂಪೂರ್ಣ ಮಾಹಿತಿ

---Advertisement---

ಫೆಬ್ರವರಿ 17ರಂದು ಕಂಕಣ ಸೂರ್ಯಗ್ರಹಣ ಸಂಭವಿಸಲಿದೆ.ಸೂರ್ಯಗ್ರಹಣ ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 3:26ಕ್ಕೆ ಆರಂಭವಾಗಿ ಸಂಜೆ 7:57ಕ್ಕೆ ಮುಕ್ತಾಯಗೊಳ್ಳುತ್ತದೆ.ಗರಿಷ್ಠ ಹಂತವು ಸುಮಾರು 2 ನಿಮಿಷ 20 ಸೆಕೆಂಡುಗಳ ಕಾಲ ಮುಂದುವರಿದು, ಬಳಿಕ ಗ್ರಹಣ ಕ್ರಮೇಣ ಕ್ಷೀಣಿಸಿ ಅಂತ್ಯಗೊಳ್ಳುತ್ತದೆ.

ಭಾರತದಲ್ಲಿ ಈ ಗ್ರಹಣ ಗೋಚರಿಸದ ಕಾರಣ ಸೂತಕ ಇರುವುದಿಲ್ಲ. ಅಮೆರಿಕದ ನಾಸಾ ಸಂಸ್ಥೆ ಇದರ ನೇರಪ್ರಸಾರ ಮಾಡುವ ಸಾಧ್ಯತೆಯಿದೆ, ಮನೆಯಲ್ಲೇ ಆನ್‌ಲೈನ್ ಮೂಲಕ ವೀಕ್ಷಿಸಬಹುದು.

ಕಂಕಣ ಸೂರ್ಯಗ್ರಹಣವು ಸೂರ್ಯ, ಚಂದ್ರ ಮತ್ತು ಭೂಮಿ ಒಂದೇ ಸರಳ ರೇಖೆಯಲ್ಲಿ ಬಂದಾಗ ಉಂಟಾಗುತ್ತದೆ. ಆದರೆ ಚಂದ್ರನು ಭೂಮಿಯಿಂದ ಸ್ವಲ್ಪ ದೂರದಲ್ಲಿರುವ ಕಾರಣ ಸೂರ್ಯನಿಗಿಂತ ಸಣ್ಣದಾಗಿ ಕಾಣುತ್ತದೆ. ಈ ಕಾರಣದಿಂದ ಸೂರ್ಯನನ್ನು ಸಂಪೂರ್ಣ ಮುಚ್ಚಲು ಸಾಧ್ಯವಾಗದೆ, ಸೂರ್ಯನ ಸುತ್ತಲೂ ಉಂಗುರದ ಆಕಾರದಲ್ಲಿ ಬೆಳಕು ಕಾಣಿಸುತ್ತದೆ. ಈ ವೇಳೆ ಚಂದ್ರನು ಸೂರ್ಯನನ್ನು ಸಂಪೂರ್ಣ ಮುಚ್ಚದೆ, ಸೂರ್ಯನ ಅಂಚುಗಳು ಬೆಂಕಿಯ ಉಂಗುರದಂತೆ ಹೊಳೆಯುತ್ತವೆ. ಈ ದೃಶ್ಯವನ್ನು “ರಿಂಗ್ ಆಫ್ ಫೈರ್” ಎಂದು ಕರೆಯಲ್ಪಡುತ್ತದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...