ದಿ ಕೇರಳ ಸ್ಟೋರಿ ಸಿನಿಮಾ ಸಿಕ್ಕಾಪಟ್ಟೆ ವಿವಾದಕ್ಕೆ ಒಳಗಾಗಿರುವ ಸಿನಿಮಾ. ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ನಟಿ ಅದಾ ಶರ್ಮಾಗೆ ಅಪಘಾತವಾಗಿದೆ ಎಂದು ತಿಳಿದು ಅಭಿಮಾನಿಗಳು ಆತಂಕಗೊಂಡಿದ್ದಾರೆ. ನಿನ್ನೆ ಅಪಘಾತ ಸಂಭವಿಸಿದ್ದು, ಇಂದು ನಟಿ ಅದಾ ಶರ್ಮಾ ಅವರೇ ತಮ್ಮಅಭಿಮಾನಿಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ನಟಿ ಅದಾ ಶರ್ಮಾ, ಯಾರು ಆತಂಕಕ್ಕೆ ಒಳಗಾಗುವುದು ಬೇಡ. ನಾನು ಆರಾಮವಾಗಿ ಇದ್ದೇನೆ. ರಸ್ತೆ ಅಪಘಾತದ ಸುದ್ದಿ ಕೇಳಿ ಸಿಕ್ಕಾಪಟ್ಟೆಮೆಸೇಜ್ ಗಳು ಬಂದಿವೆ. ಆದರೆ ಅಭಿಮಾನಿಗಳು ಆತಂಕಗೊಳ್ಳುವುದು ಬೇಡ. ನಾನು ಆರಾಮವಾಗಿದ್ದೇನೆ. ಅಷ್ಟೇ ಅಲ್ಲ, ನನ್ನ ತಂಡದವರು ಆರಾಮವಾಗಿದ್ದಾರೆ. ಯಾರಿಗೂ ಗಂಭೀರ ಗಾಯವಾಗಿಲ್ಲ. ನಿಮ್ಮ ಕಾಳಜಿಗೆ ಧನ್ಯವಾದಗಳು ಎಂದಿದ್ದಾರೆ.
ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ಹಿಂದೂ ಹುಡುಗಿ ಮತಾಂತರಗೊಂಡು ಮುಸ್ಲಿಂ ಆಗುವ ಕಥೆ. ಈ ಸಿನಿಮಾದಲ್ಲಿ ಅದಾ ಶರ್ಮಾ, ಆ ಪಾತ್ರ ಮಾಡಿದ್ದಾರೆ. ಹೀಗಾಗಿ ಅದಾ ಶರ್ಮಾಗೆ ಈಗಾಗಲೇ ಸಾಕಷ್ಟು ಜೀವ ಬೆದರಿಕೆಗಳು ಬರುತ್ತಿವೆ.
ಬಜೆಟ್ ಲೆಕ್ಕಚಾರ ; ಜನರಿಗಿಂತ ಸಚಿವರಿಗೆ ನಿರೀಕ್ಷೆ, ತುಮಕೂರಿಗೆ ಹೆಚ್ಚು ಅನುದಾನ ತರುವ ತವಕ..!! ಬೆಂಗಳೂರು; ಮಾರ್ಚ್ 7 ರಾಜ್ಯ…
ಸುದ್ದಿಒನ್ ಪ್ರತಿದಿನ ಬೆಳಿಗ್ಗೆ ನಿಂಬೆರಸ ಮತ್ತು ಅರಿಶಿನ ಬೆರೆಸಿದ ಪಾನೀಯ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನಿಂಬೆ ಮತ್ತು ಅರಿಶಿನ…
ಈ ರಾಶಿಯ ದಂಪತಿಗಳಿಗೆ ಸಂತಾನ ಭಾಗ್ಯ, ಈ ರಾಶಿಯವರು ಎಷ್ಟೇ ದುಡಿದರು ಹಣಕಾಸಿನ ಸಮಸ್ಯೆ ಬಗೆಹರಿಯುತ್ತಿಲ್ಲ, ಶನಿವಾರದ ರಾಶಿ ಭವಿಷ್ಯ…
ಚಿತ್ರದುರ್ಗ. ಫೆ.21: ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ, ಆದರೆ ಇದುವರೆಗೂ ಇ-ಖಾತಾ ಪಡೆಯದೇ ಇರುವ ಕಟ್ಟಡಗಳ…
ಕಳೆದ ಕೆಲವು ದಿನಗಳಿಂದ ಟೀಂ ಇಂಡಿಯಾ ಆಟಗಾರ ಯಜುವೇಂದ್ರ ಚಹಾಲ್ ಹಾಗೂ ನಟಿ ಧನುಶ್ರೀ ಅವರ ಡಿವೋರ್ಸ್ ವಿಚಾರ ಸಿಕ್ಕಾಪಟ್ಟೆ…
ಮೈಸೂರು: ತಾಯಿ ಚಾಮುಂಡಿ ಬೆಟ್ಟದಲ್ಲಿ ಕಿಡಿಗೇಡಿಗಳಿಂದ ಅವಸ್ಥೆಯಾಗಿದೆ. ಮೊದಲೇ ಬಿಸಿಲಿಗೆ ಒಣಗಿದ ಬೆಟ್ಟಕ್ಕೆ ಕಿಡಿತಾಕಿಸಿದ್ದಾರೆ. ಇದೀಗ ಆ ಕಿಡಿ ಜೋರಾಗಿಯೇ…