Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಸಲ್ಮಾನ ಗೂಂಡಾಗಳಿಂದ ಈ ಕೊಲೆ ನಡೆದಿದೆ : ಸಚಿವ ಈಶ್ವರಪ್ಪ ಆರೋಪ

Facebook
Twitter
Telegram
WhatsApp

ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತ ಹರ್ಷ ಎಂಬಾತ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಿದ್ದಾಗ ಕಾರಿನಲ್ಲಿ ಬಂದ ಗುಂಪೊಂದು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿತ್ತು. ತಕ್ಷಣ ಆತನನ್ನ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ರು ಸಹ ಹರ್ಷ ಮೃತಪಟ್ಟಿದ್ದಾರೆ.

ಈ ಸಂಬಂಧ ಸಚಿವ ಈಶ್ವರಪ್ಪ ನಗರದಲ್ಲಿ ಮಾತನಾಡಿದ್ದು, ನಮ್ಮ ಸಜ್ಜನ ಕಾರ್ಯಕರ್ತನ ಕಲೆಯಾಗಿದ್ದು. ಇದು ಮುಸಲ್ಮಾನ ಗೂಂಡಾಗಳಿಂದಲೇ ನಡೆದಿದೆ. ಶಿವಮೊಗ್ಗದಲ್ಲಿ ಮುಸಲ್ಮಾನ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ. ಡಿಕೆ ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆಯಿಂದ ಕುಮ್ಮಕ್ಕು ಪಡೆದು ಈಗ ಬಾಲ ಬಿಚ್ಚಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಇಂಥಹ ಗೂಂಡಾಗಿರಿ ಬೆಳೆಯಲು ಬಿಡುವುದಿಲ್ಲ. ದಮನ ಮಾಡುತ್ತೇವೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ‌ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಬಳಿ ಚರ್ಚಿಸುತ್ತೇನೆ. ಹರ್ಷನ ಸಾವು ತುಂಬಾ ನೋವು ತಂದಿದೆ. ತುಂಬಾ ಪ್ರಾಮಾಣಿಕ ಕಾರ್ಯಕರ್ತನಾಗಿದ್ದ. ಆದ್ರೆ ಕೇಸರಿ ಶಾಲು ಹಂಚಿದ್ದಾರೆ, ರಾಷ್ಟ್ರಧ್ವಜ ತೆಗೆದು ಭಾಗವಧ್ವಜ ಹಾರಿಸಿದ್ದಾರೆ ಎಂಬಂತ ಡಿ ಕೆ ಶಿವಕುಮಾರ್ ಅವರ ಹೇಳಿಕೆಗಳಿಗೆ ಪ್ರಚೋದನೆಗೊಂಡು ಇಂತ ಕೃತ್ಯ ಎಸಗಿದ್ದಾರೆಂದು ಆರೋಪಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಆರೋಪಿ ಡಿಎನ್ಎ ಟೆಸ್ಟ್ ಗೆ ಮುಂದಾದ ಅಧಿಕಾರಿಗಳು : ಯಾಕೆ ಗೊತ್ತಾ..?

ಹುಬ್ಬಳ್ಳಿ: ನೇಹಾ ಹೀರೇಮಠ ಕೊಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಹಳ ಗಂಭೀರವಾಗಿ ತನಿಖೆ ನಡೆಸುತ್ತಿದ್ದು, ತನಿಖೆಯನ್ನು ಚುರುಕುಗೊಳಿಸಿದೆ. ರಾಜ್ಯ ಸರ್ಕಾರ ಕೂಡ ನೇಹಾ ಕೇಸನ್ನು ಸಿಐಡಿಗೆ ಒಪ್ಪಿಸಿದೆ. ಎಲ್ಲಾ ರೀತಿಯಿಂದಾನೂ ತಪಾಸಣೆ ನಡೆಯುತ್ತಿದೆ. ಇಂದು

ರಾವಣ ಪಾತ್ರಕ್ಕಾಗಿ ಯಶ್ ಹೆಚ್ಚಿಸಿಕೊಂಡಿದ್ದು ಬರೋಬ್ಬರಿ 15 ಕೆಜಿ..!

ಬಾಲಿವುಡ್ ನಲ್ಲಿ ತಯಾರಾಗುತ್ತಿರುವ ರಾಮಾಯಣ ಸಿನಿಮಾ ಸಿಕ್ಜಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲೂ ಯಶ್ ಕೂಡ ಅದರಲ್ಲಿ ನಟಿಸುತ್ತಿದ್ದಾರೆ ಎಂಬ ಕಾರಣಕ್ಕೆ ಇನ್ನಷ್ಟು ಸದ್ದು ಮಾಡಿದೆ. ರಾವಣನ ಪಾತ್ರದಲ್ಲಿ ಯಶ್ ರಾಮಾಯಣದಲ್ಲಿ ನಟಿಸಲು ಒಪ್ಪಿದ್ದಾರೆ. ಆದರೆ

ಮಾದವಾರದಲ್ಲಿ ಸಿಕ್ಕ ಕೋಟಿ ಕೋಟಿ ಹಣ : ಮೆಸೇಜ್ ಮಾಡಿ, ಕಾಲ್ ಮಾಡಿ ಸಂಕಷ್ಟಕ್ಕೆ ಸಿಲುಕಿದರಾ ಕೆ‌.ಸುಧಾಕರ್..?

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕಂತೆವಕಂತೆ ಹಣ ಸಾಗಾಣೆಯಾಗುವುದು ಸರ್ವೇ ಸಾಮಾನ್ಯ. ಚುನಾವಣೆಯಲ್ಲಿ ಹಣ ಸಾಗಾಟ ನಡೆಯುತ್ತದೆ ಎಂದೇ ಪೊಲೀಸರು ಹದ್ದಿನ ಕಣ್ಣು ಇಡುತ್ತಾರೆ. ಏಪ್ರಿಲ್ 25ರಂದು ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ ಕೋಟಿ

error: Content is protected !!