Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಧಾನಿ‌ ಮೋದಿ ಹುಟ್ಟುಹಬ್ಬಕ್ಕೆ ತಂದಿದ್ದ ನಮೀಬಿಯ ಚೀತಾಗೆ ಕಿಡ್ನಿ ಸಮಸ್ಯೆ..!

---Advertisement---

ಭೋಪಾಲ್ : ಕಳೆದ ವರ್ಷ ಅಂದ್ರೆ ಪ್ರಧಾನಿ‌ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ದೇಶಕ್ಕೆ ನಮೀಯಾದಿಂದ ವಿಶೇಷ ಚೀತಾಗಳನ್ನು ತರಿಸಲಾಗಿತ್ತು. ಆದರೆ ಆ ಎಂಟು ಚೀತಾದಲ್ಲಿ ಒಂದು ಚೀತಾಗೆ ಕಿಡ್ನಿ ಸಮಸ್ಯೆ ಉಂಟಾಗಿದೆ. ಅನಾರೋಗ್ಯದಿಂದ ಬಳಲುತ್ತಿದೆ.

ಮಧ್ಯಪ್ರದೇಶದ ಕುನೋ ಅರಣ್ಯದಲ್ಲಿ ಈ ಚೀತಾಗಳನ್ನು ಬಿಡಲಾಗಿದೆ. ಅದರಲ್ಲಿ ಸಶಾ ಎಂಬ ಹೆಸರಿನ ಚೀತಾಗೆ ಸೋಂಕು ಕಾಣಿಸಿಕೊಂಡಿದೆ. ಮೂತ್ರಪಿಂಡದ ಸೋಂಕಿನಿಂದ ಬಳಲುತ್ತಿದೆ. ಅಸ್ವಸ್ಥಗೊಂಡಿದೆ. ಈ ಬಾರಿಯ ಣ್ಣು ಚೀತಾ ಸೋಮವಾರದಿಂದ ಅಸ್ವಸ್ಥಗೊಂಡ ರೀತಿಯಲ್ಲಿ ಇತ್ತು. ತಕ್ಷಣ ಅದನ್ನು ವೈದ್ಯರು ಪರೀಕ್ಷಿಸಿದ್ದಾರೆ.

ಚೀತಾವನ್ನು ಕ್ವಾರಂಟೈನ್ ಕೂಡ ಮಾಡಲಾಗಿತ್ತು. ಬಳಿಕ ತಪಾಸಣೆ ಮಾಡಿದಾಗ ಕಿಡ್ನಿ ಸಮಸ್ಯೆ ಇರುವುದು ಬೆಳಕಿಗೆ ಬಂದಿದೆ. ಡಾ. ಅತುಲ್ ಗುಪ್ತಾ ನೇತೃತ್ವದಲ್ಲಿ ವೈದ್ಯರ ತಂಡ ಚೀತಾ ಮೇಲೆ ನಿಗಾ ಇರಿಸಿದೆ. ಸಶಾ ಬಿಟ್ಟರೆ ಉಳಿದೆಲ್ಲಾ ಚೀತಾಗಳು ಆರೋಗ್ಯವಾಗಿವೆ. ಈ ಚೀತಾಗಳ ಚಿಕಿತ್ಸಗಾಗಿ ನಮಿಬೀಯಾ ಮತ್ತು ಆಫ್ರಿಕಾದ ವೈದ್ಯರನ್ನು ಸಂಪರ್ಕ ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...