Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಾಮರಾಜನಗರದ ಈ ಕ್ಷೇತ್ರದಲ್ಲಿ ಮತದಾನ ಬಹಿಷ್ಕರಿಸಿದ ಜನ : ಸೌಕರ್ಯ ನೀಡುವ ತನಕ ಮತದಾನ ಮಾಡಲ್ಲ ಎಂದು ಪಟ್ಟು..!

---Advertisement---

ಚಾಮರಾಜನಗರ: ಇಂದು ರಾಜ್ಯದ 224 ಕ್ಷೇತ್ರಗಳಿಗೂ ಮತದಾನ ನಡೆಯುತ್ತಿದೆ. ಬೆಳಗ್ಗೆಯಿಂದ ಮತದಾನ ಆರಂಭವಾಗಿದ್ದು, ಕೆಲವೊಂದು ಕಡೆ ಮತದಾನ ಬಹಿಷ್ಕಾರ ಮಾಡಿರುವಂತ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚಿಕ್ಕ ಎಲಚೆಟ್ಟಿ ಗ್ರಾಮದಲ್ಲಿ ಮತದಾನ ಬಹಿಷ್ಕಾರ ನಡೆಸಿದ್ದಾರೆ.

ಮೂಲ ಸೌಕರ್ಯ ಹಾಗೂ ರಸ್ತೆ ವ್ಯವಸ್ಥೆ ಇಲ್ಲದೆ ಇರುವ ಕಾರಣಕ್ಕೆ ಇಲ್ಲಿ ಮತದಾನ ಬಹಿಷ್ಕಾರ ಮಾಡಿದ್ದಾರೆ. ಮೂಲಭೂತ ಸೌಕರ್ಯ ಒದಗಿಸಿಕೊಡುವ ತನಕ ಮತದಾನ ಮಾಡಲ್ಲ ಎಂದಿದ್ದಾರೆ. ಯಾವ ಜನಪ್ರತಿನಿಧಿಗಳು ಕೂಡ ನಮಗೆ ಮೂಲ‌ಸೌಕರ್ಯ ಒದಗಿಸಿಕೊಟ್ಟಿಲ್ಲ ಎಂದು ಆರೋಪಿಸಿದ್ದಾರೆ.

ಮೂಲ ಸೌಕರ್ಯ ಒದಗಿಸುವ ತನಕ ನಾವೂ ಮತದಾನಕ್ಕೆ ಬರಲ್ಲ ಅಂತ ಹೇಳಿ 101 ಮತದಾರರು ಬಹಿಷ್ಕಾರ ಹಾಕಿದ್ದಾರೆ. ಇನ್ನು ಎಷ್ಟೋ ಕಡೆ ಮತದಾರರ ಪಟ್ಟಿಯಲ್ಲಿ ಹೆಸರುಗಳೇ ಬಿಟ್ಟು ಹೋಗಿದೆ. ವೋಟ್ ಮಾಡಲು ಹೋದಾಗ ವಿಚಾರ ಬೆಳಕಿಗೆ ಬಂದಿದೆ. ಸಾಕಷ್ಟು ಜನ ವೋಟ್ ಹಾಕದೆ ವಾಪಸ್ ಬಂದಿದ್ದರೆ, ಇನ್ನಷ್ಟು ಜನ. ಚಾಲೆಂಜಿಂಗ್ ವೋಟ್ ಮಾಡಿ ಬಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...