ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಅಭಿಯಾನ ಮುಂದೂಡಿಕೆ

suddionenews
0 Min Read

ಚಿತ್ರದುರ್ಗ, (ಮೇ19) : ರಾಜ್ಯದಲ್ಲಿ ಅವಧಿ ಮುಕ್ತಾಯವಾಗಲಿರುವ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯತಿ ಸ್ಥಾನಗಳಿಗೆ ಉಪ ಚುನಾವಣೆ ಜರುಗಿಸಲು ರಾಜ್ಯ ಚುನಾವಣಾ ಆಯೋಗ ಆದೇಶ ಮಾಡಿದೆ.

ಈ ಹಿನ್ನಲೆಯಲ್ಲಿ ಮೇ 21 ರಂದು ನಡೆಸಬೇಕಾಗಿದ್ದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಅಭಿಯಾನ ಕಾರ್ಯಕ್ರಮವನ್ನು ಮೇ 27ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *