Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಊಹಿಸಲಾಗದ ದುಃಖದ ಶಾಕಿಂಗ್ ಭವಿಷ್ಯ ನುಡಿದ ಕೋಡಿಶ್ರೀ ಮಠದ ಶ್ರೀ..!

---Advertisement---

ಹಾಸನ; ಕೋಡಿಶ್ರೀ ಮಠದ ಶ್ರೀಗಳು ಹೇಳುವ ಭವಿಷ್ಯ ಸಾಕಷ್ಟು ಸಲ ನಿಜವಾಗಿದೆ. ಇದೀಗ ಮತ್ತೊಮ್ಮೆ ಶಾಕಿಂಗ್ ಭವಿಷ್ಯವನ್ನು ನುಡಿದಿದ್ದಾರೆ. ದೇಶಕ್ಕೆ ಹಾಗೂ ರಾಜ್ಯಕ್ಕೆ ದೊಡ್ಡ ಗಂಡಾಂತರ ಕಾದಿದೆ ಎಂದು ಭವಿಷ್ಯ ನುಡಿದಿದ್ದಾರೆ. ಯಾರೂ ಊಹೆ ಮಾಡದ ದುಃಖವೊಂದು ಎದುರಾಗಲಿದೆ ಎಂದೇ ನುಡಿದಿದ್ದಾರೆ. ಇದನ್ನ ಕೇಳಿದಾಗಿನಿಂದ ಜನ ಭೈಭೀತರಾಗಿದ್ದಾರೆ. ಈಗಾಲೇ ಕೊರೋನಾ ಸಾವು ನೋವು ನೋಡಿದ್ದಾರೆ. ಹಲವು ಆಕ್ಸಿಡೆಂಟ್ ಗಳನ್ನ ನೋಡಿದ್ದಾರೆ. ಹೀಗಿರುವಾಗ ಮತ್ತೆ ಗಂಡಾಂತರ ಎಂದಾಗ ಜನರಿಗೆ ಸಾಮಾನ್ಯವಾಗಿಯೇ ಭಯ ಕಾಡುತ್ತದೆ.

ಹಾಗಾದ್ರೆ ಕೋಡಿಶ್ರೀ ಮಠದ ಸ್ವಾಮೀಜಿ ಹೇಳಿದ್ದೇನು, ಕರ್ನಾಟಕ, ಭಾರತಕ್ಕೆ ಮುಂದಿನ ಜನವರಿಯೊಳಗೆ ಭಾರೀ ದೊಡ್ಡ ಗಂಡಾಂತರವಿದೆ. ಯಾರೂ ಊಹಿಸಿರದ ದುಃಖ ಬರುತ್ತದೆ. ನಾನು ಈ ಹಿಂದೆ ಮೇಘಸ್ಪೋಟ, ಜಲಪ್ರಳಯ ಸೇರಿದಂತೆ ವಾಯುವಿನಿಂದ ಆಪತ್ತು ಇದೆ ಎಂದು ಹೇಳಿದ್ದೆ. ಇತ್ತೀಚೆಗೆ ವಿಮಾನ ಅಪಘಾಗ ದುರಂತ ಸೇರಿ ಆಪತ್ತುಗಳು ಸಂಭವಿಸಿವೆ. ಮುಂದೆ ಇನ್ನೊಂದು ದೊಡ್ಡ ಮೇಘ ಸ್ಪೋಟವಾಗಲಿದೆ. ಜೊತೆಗೆ ನಿರೀಕ್ಷೆಗೂ ಮೀರಿದ ದುಃಖವೊಂದರ ಮುನ್ಸೂಚನೆಯೂ ಇದೆ ಎಂದಿದ್ದಾರೆ.

 

ಈ ಹಿಂದೆ ಜನಜೀವನ ಅಸ್ತವ್ಯಸ್ಥಗೊಳ್ಳುತ್ತೆ ಎಂದು ಹೇಳಿದ್ದೆ. ಮನುಷ್ಯ ಓಡಾಡುತ್ತಲೇ ಸಾಯುತ್ತಾನೆ. ಹೃದಯಾಘಾತಗಳು ಹೆಚ್ಚಾಗಲಿವೆ. ಇದು ಇನ್ನಷ್ಟು ಹೆಚ್ಚಾಗಲಿದೆ. ದೇಶಕ್ಕೆ ರಾಜ್ಯಕ್ಕೆ ಕಂಟಕವಿದೆ. ದ್ವೇಷ ಮತ್ತು ಅಸೂಯೆಯಿಂದ ಒಂದಿಬ್ಬರು ಸಾಯುತ್ತಾರೆ. ಅಕಾಲದಲ್ಲಿ ಮಳೆ ಶುರುವಾಗಿರುವ ಕಾರ ಸಕಾಲದಲ್ಲಿ ಮಳೆಯ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಸೂಳೆಯ ಮಗನುಟ್ಟಿ, ಆಳುವವನು ಮುನಿಪುರವ, ಯುದ್ಧವಿಲ್ಲದೆ ಮಡಿಯೇ ಪುರವೇ ಕೂಳಾದಿತು ಎಂದು ಮಾರ್ಮಿಕವಾಗಿ ಭವಿಷ್ಯ ನುಡಿದಿದ್ದಾರೆ. ಆದರೆ ಇದರ ಅರ್ಥ ಅರ್ಥವಾದವರಿಗೆ ಏನೋ ಅನಾಚಾರವೇ ಜರುಗಲಿದೆ ಎನಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment