Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೃಹ ಲಕ್ಷ್ಮೀ ಯೋಜನೆ ಅರ್ಜಿಗೆ ಯಾವುದೇ ಶುಲ್ಕವಿರುವುದಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್

Facebook
Twitter
Telegram
WhatsApp

ಬೆಂಗಳೂರು: ಕಡೆಗೂ ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆಗೆ ದಿನಾಂಕ ನಿಗಧಿಯಾಗಿದೆ. ಇಷ್ಟು ದಿನ ಶಕ್ತಿ ಯೋಜನೆಯ ಲಾಭ ಪಡೆಯುತ್ತಿದ್ದ ಮಹಿಲಕೆಯರಿಗೆ ಈಗ ಗೃಹಲಕ್ಷ್ಮೀಯ ಲಾಭವೂ ಸಿಗಲಿದೆ.

ಈ ಸಂಬಂಧ ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ. ಶುಲ್ಕ ಕೇಳಿದ್ದು ಗೊತ್ತಾದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಇನ್ನು ಅರ್ಜಿ ಸಲ್ಲಿಕೆಗೆ ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ, ಬ್ಯಾಂಕ್ ಖಾತೆಯ ಪಾಸ್ ಬುಕ್ ಬೇಕಾಗುತ್ತದೆ. ಆಧಾರ್ ಜೋಡಣೆಯಾಗಿರುವ ಖಾತೆಗೆ ಡಿಬಿಟಿ ಮೂಲಕ ಹಣ ಜಮೆಯಾಗುತ್ತದೆ. ಖಾತೆಗೆ ಹಣ ಜಮೆಯಾದಾಗ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಹೋಗಲಿದೆ. ಮನೆ ಯಜಮಾನಿಗೆ ಗೃಹಲಕ್ಷ್ಮಿ ಯೋಜನೆಯಲ್ಲಿ ಎರಡು ಸಾವಿರ ರೂಪಾಯಿ ನೀಡಲಾಗುತ್ತದೆ.

ಈ ಅರ್ಜಿಯನ್ನು ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರದಲ್ಲಿ ಸಲ್ಲಿಕೆ ಮಾಡಬಹುದು. 1.28 ಕೋಟಿ ಕುಟುಂಬಕ್ಕೆ ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಲಿದೆ. ಗೊಂದಲ ಇದ್ದರೆ 814500500 ಮೊಬೈಲ್ ಗೆ ಕರೆ ಮಾಡಿ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವ ಶುಲ್ಕವು ಇರುವುದಿಲ್ಲ. ಯಾರಾದರೂ ಶುಲ್ಕ ಪಡೆದರೆ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಇನ್ನು ಗೃಹಲಕ್ಷ್ಮಿಗೆ ಜುಲೈ 17 ಅಥವಾ 19 ರಿಂದ ಅರ್ಜಿ ಸಲ್ಲಿಕೆ ಆರಂಭವಾಗುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

BP : ಆಗಾಗ ನೀರು ಕುಡಿದರೆ ರಕ್ತದೊತ್ತಡ ಕಡಿಮೆಯಾಗುತ್ತಾ ?

ಸುದ್ದಿಒನ್ | ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದ ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಹಲವಾರು ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಇದು ಹೃದಯ, ಮೆದುಳು, ಶ್ವಾಸಕೋಶ ಮತ್ತು ಮೂತ್ರಪಿಂಡಗಳ ಆರೋಗ್ಯದ ಮೇಲೆ

ಸಾರ್ವಜನಿಕ ಆಸ್ತಿ ಪಾಸ್ತಿಗಳ ಮೇಲೆ ವಕ್ಫ್ ಹಿಡಿತ ಸಾಧಿಸುವುದನ್ನು ತಡೆಯಬೇಕು : ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮೀಜಿ ಆಗ್ರಹ

  ಸುದ್ದಿಒನ್, ಚಿತ್ರದುರ್ಗ, ನವೆಂಬರ್. 03 : ರಾಜ್ಯದಾದ್ಯಂತ ವಕ್ಫ್ ಆಸ್ತಿ ಸಂಬಂಧಿಸಿದ ಗದ್ದಲಗಳು ಮಾರ್ದನಿಸಿದ್ದು ರೈತರು ಒಳಗೊಂಡಂತೆ ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸೂಕ್ತ ಕಾನೂನು ಜಾರಿಗೆ

ಗೃಹಸ್ಥ ಜೀವನದಲ್ಲಿ ಆಧ್ಯಾತ್ಮದ ಅರಿವು ಅಗತ್ಯ : ಸ್ವಾಮಿ ಮುಕ್ತಿದಾನಂದಜೀ ಮಹಾರಾಜ್

  ವರದಿ ಮತ್ತು ಫೋಟೋ ಕೃಪೆ ಶಿವಮೂರ್ತಿ.ಟಿ ಕೋಡಿಹಳ್ಳಿ, ಚಳ್ಳಕೆರೆ, ಫೋ : 97427 56304 ಸುದ್ದಿಒನ್, ಚಳ್ಳಕೆರೆ, ನವೆಂಬರ್. 03 : ನಗರದ ಬೆಂಗಳೂರು ರಸ್ತೆಯ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದಲ್ಲಿ ದೀಪಾವಳಿ ಹಬ್ಬದ

error: Content is protected !!