Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಕ್ಷದಲ್ಲಿ ಆಂತರಿಕ ಜಗಳವಿಲ್ಲ : ಸಿಎಂ ಸಿದ್ದರಾಮಯ್ಯ

---Advertisement---

 

ಬೆಂಗಳೂರು, ಜೂನ್ 27: ಪಕ್ಷದಲ್ಲಿ ಆಂತರಿಕ ಜಗಳ ಇರುವ ಬಗ್ಗೆ ಮಾಧ್ಯಮಗಳು ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ ಎಂದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಹೇಳಿಕೆ ನಿರ್ಲಕ್ಷಿಸಿ :  ಸಚಿವ ರಾಜಣ್ಣ ಅವರ ಹೇಳಿಕೆಯನ್ನು ಹೇಗೆ ಅರ್ಥೈಸಿಕೊಳ್ಳಬೇಕೆಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅದನ್ನು ನಿರ್ಲಕ್ಷಿಸುವುದು ಒಳ್ಳೆಯದು ಎಂದು ತಿಳಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment