Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾರ್ಯಕ್ರಮ ಆಯೋಜನೆಯಲ್ಲಿ ತಪ್ಪಾಗಿದೆ.. ಆದ್ರೆ ನಾಳೆ ಬಿಎಸ್ವೈ ಭಾಗಿಯಾಗುತ್ತಾರೆ : ರವಿಕುಮಾರ್

Facebook
Twitter
Telegram
WhatsApp

ಬೆಂಗಳೂರು: ತುರ್ತಾಗಿ ರಾಷ್ಟ್ರೀಯ ಅಧ್ಯಕರ ಕಾರ್ಯಕ್ರಮ ಫೀಕ್ಸ್ ಆಗಿತ್ತು. 10 ಜಿಲ್ಲೆಯಲ್ಲಿ ಕಾರ್ಯಾಲಯ ಉದ್ಘಾಟನೆ ಆಗಿರೋದ್ರಿಂದ ಒಬ್ಬೊಬ್ಬ ಪ್ರಮುಖರು, ಒಂದೊಂದು ಕಡೆ ಎಂದು ಯೋಜನೆ ಆಗಿತ್ತು. ಈಗ ರಾಷ್ಟ್ರೀಯ ಅಧ್ಯಕ್ಷರ ಜೊತೆ ಮಾಜಿ ಸಿಎಂ ,ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಅವರು ಭಾಗಿಯಾಗುತ್ತಾರೆ ಎಂದು ಯಡಿಯೂರಪ್ಪ ಭೇಟಿ ಬಳಿಕ ಎನ್. ರವಿಕುಮಾರ್ ಹೇಳಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗುತ್ತಾರೆ. ಜಗದೀಶ್ ಶೆಟ್ಟರ್ ಬೀದರ್ ನಲ್ಲಿ ಭಾಗಿಯಾಗುತ್ತಾರೆ. ಗೋವಿಂದ ಕಾರಜೋಳ, ರಾಮುಲು ಅವರು ಬೇರೆ ಬೇರೆ ಕಡೆ ಭಾಗಿಯಾಗುತ್ತಾರೆ. ಮಾಜಿ ಸಿಎಂ ಬಿಎಸ್ವೈ ಜೊತೆಗೆ ಮಾತಾಡಿದ್ದೇನೆ. ನಾಳೆ ವಿಶೇಷ ವಿಮಾನದಲ್ಲಿ ಕೊಪ್ಪಳಕ್ಕೆ ಹೋಗ್ತಾ ಇದೇವಿ.

ಯಡಿಯೂರಪ್ಪ ಅವರನ್ನು ಬಿಜೆಪಿಗರು ಮರೆತ್ರಾ… ? ಎಂಬ ಪ್ರಶ್ನೆ ಉತ್ತರಿಸಿದ ರವಿಕುಮಾರ್, ಕಾರ್ಯಕ್ರಮ ಆಯೋಜನೆಯಲ್ಲಿ ತಪ್ಪು ಆಗಿದೆ. ನಾಳೆ‌ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ನಾಳೆ‌ ಕಾರ್ಯಕ್ರಮದಲ್ಲಿ ಮಾತಾಡುತ್ತಾರೆ. ಅವರು ಸಹ ಹೇಳಿದ್ದಾರೆ, ನನಗೆ ಸ್ವಲ್ಪ ಲೇಟ್ ಆಗಿ ವಿಷಯ ತಿಳಿದಿದೆ. ನಾಳೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ ಎಂದು ಹೇಳಿದ್ದಾರೆ.

ಇಡಿ ಹಿಡಿತದಲ್ಲಿ ಯಡಿಯೂರಪ್ಪ ಇದ್ದಾರೆ ಎಂಬ ಕಾಂಗ್ರೆಸ್ ಆರೋಪದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಎನ್. ರವಿಕುಮಾರ್, ಈ ಮಾತನ್ನು ಡಿಕೆಶಿ, ಸಿದ್ದರಾಮಯ್ಯಗೆ ಹೇಳಬೇಕು. ಯಾಕೆಂದರೆ ಒಂದು ಕಾಲದಲ್ಲಿ ಸೋನಿಯಾ ಗಾಂಧಿ ಅವರ ಅಪಾಯಿಂಟ್‌ಮೆಂಟ್ ಸಿಗುತ್ತಿರಲಿಲ್ಲ. ಬಂದ ದಾರಿಗೆ ಸುಂಕವಿಲ್ಲ ಎಂದು ವಾಪಸ್ ಬರ್ತಿದ್ದರು ಎಂದಜ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೈ ಮಹಾರಾಷ್ಟ್ರ: ಬಿಜೆಪಿ ಮೈತ್ರಿಕೂಟದ ಭರ್ಜರಿ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ….!

    ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಭರ್ಜರಿ ಜಯ ಸಾಧಿಸಿದೆ. ಹಿಂದೆಂದಿಗಿಂತಲೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಅಭೂತಪೂರ್ವ ಯಶಸ್ಸು ಸಾಧಿಸಿದೆ. ಒಂದು ಕಡೆ ಶಿವಸೇನೆ ಇನ್ನೊಂದೆಡೆ ಎನ್‌ಸಿಪಿ ನಡುವಿನ

ಸತತ 5ನೇ ದಿನವೂ ಏರಿಕೆಯತ್ತ ಚಿನ್ನದ ದರ : ಇಂದು ಎಷ್ಟಿದೆ ನೋಡಿ..!

ಬೆಂಗಳೂರು: ಚಿನ್ನದ ದರ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಅದರಲ್ಲೂ ಸತತ ಐದನೇ ದಿನಕ್ಕೂ ಏರಿಕೆಯತ್ತಲೇ ಮುಖ ಮಾಡಿದೆ. ದೀಪಾವಳಿಯ ಬಳಿಕ ಕಂಚ ಇಳಿಕೆ ಕಂಡು ಎಲ್ಲರಿಗೂ ಖುಷಿ ಕೊಟ್ಟಿದ್ದ ಚಿನ್ನ ಶಾಕ್ ಆಗಿವಷ್ಟು

ರಕ್ತದಾನ ಮಾಡುವ ಗುಣ ಬೆಳೆಸಿಕೊಳ್ಳಿ : ಶಿವಲಿಂಗಾನಂದ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ನ. 23 : ರಕ್ತವನ್ನು ಕೃತಕವಾಗಿ ತಯಾರು ಮಾಡಲು ಬರುವುದಿಲ್ಲ, ಅಲ್ಲದೆ ಯಾವ ಪ್ರಾಣಿಗಳ ರಕ್ತವನ್ನು

error: Content is protected !!