Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪೆನ್ ಡ್ರೈವ್ ನಲ್ಲಿ ಏನೇನೋ ಇತ್ತು, ಎಡಿಟ್ ಮಾಡಿದ್ದೇವು, ಈಗ ರಾ ಫುಟೇಜ್ ಕೊಟ್ಟಿದ್ದೇವೆ : ವಿಶ್ವನಾಥ್

Facebook
Twitter
Telegram
WhatsApp

ಬೆಂಗಳೂರು: ಶಾಸಕ ಎಸ್ ಆರ್ ವಿಶ್ವನಾಥ್ ಕೊಲೆ  ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜಾನುಕುಂಟೆ ಪೊಲೀಸ್ ಠಾಣೆಗೆ ಹೋಗಿ ವಿಚಾರಣೆ ಎದುರಿಸಿ ಬಂದಿದ್ದಾರೆ. ಸ್ಚೆಕ್ ಗೆ ಸಂಬಂಧಿಸಿದ ತಮ್ಮಲ್ಲಿದ್ದ ಆಧಾರಗಳನ್ನೆಲ್ಲಾ ನೀಡಿದ್ದಾರೆ.

ವಿಚಾರಣೆ ಬಳಿಕ ಮಾತನಾಡಿದ ಶಾಸಕ ವಿಶ್ವನಾಥ್, ಈ ಪ್ರಕರಣವನ್ನು ಇಲ್ಲಿಗೆ ಬಿಡುವ ಮಾತೇ ಇಲ್ಲ. ಪೊಲೀಸರು ದಾಖಲೆಗಳನ್ನ ತೆಗೆದುಕೊಂಡಿದ್ದಾರೆ. ಸರಿಯಾದ ರೀತಿಯಲ್ಲಿ ತನಿಖೆ ನಡೆಯಬೇಕು. ಪೆನ್ ಡ್ರೈವ್ ಕೂಡ ಕೊಟ್ಟಿದ್ದೇನೆ. ಮೊದಲಿಗೆ ಪೆನ್ ಡ್ರೈವ್ ನೋಡಿದಾಗ ಅದರಲ್ಲಿ ಏನೇನೊ ವ್ಯವಹಾರವಿತ್ತು. ಹೀಗಾಗಿ ಸುಪಾರಿ ವಿಚಾರ ಮಾತ್ರ ಎಡಿಟ್ ಮಾಡಿ ವಿಡಿಯೋ ನೀಡಿದ್ದೆ. ಆದ್ರೆ ಈಗ ರಾ ಫುಟೇಜನ್ನೆ ಪೊಲೀಸರಿಗೆ ನೀಡಿದ್ದೇನೆ ಎಂದಿದ್ದಾರೆ.

ಆಡಿಯೋ ಕೇಳಿದ ಮೇಲೆಯೇ ಗೊತ್ತಾಗಿದ್ದು, ಏನೂ ಗೊತ್ತಿಲ್ಲದೇ ದೂರು ಕೊಡಲು ಸಾಧ್ಯವಿಲ್ಲ. ಮೊನ್ನೆ ರಾತ್ರಿ ವಿಡಿಯೋ ಸಿಕ್ಕಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುವ ಕುರಿತಂತೆ ಚರ್ಚೆ ಮಾಡೋಣ ಎಂದು ಸಿಎಂ ಕೂಡಾ ಹೇಳಿದ್ದಾರೆ ಎಂದು ಶಾಸಕ ವಿಶ್ವನಾಥ್ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಜ್ಯದಲ್ಲಿ ಮುಂದಿನ 6 ದಿನ ಧಾರಾಕಾರ ಮಳೆ : ಹವಮಾನ ಇಲಾಖೆ ಮುನ್ಸೂಚನೆ

    ಬೆಂಗಳೂರು: ರಾಜ್ಯದಾದ್ಯಂತ ಈಗಾಗಲೇ ಮಳೆ ಶಯರುವಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಯಲ್ಲೂ ಜೋರು ಮಳೆ ಬರುತ್ತಿದೆ. ಮುಂದಿನ 6 ದಿನಗಳ ಕಾಲ ಜೋರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು

ವೀರಶೈವ ಸಮಾಜದಿಂದ ಅದ್ದೂರಿಯಾಗಿ ಜರುಗಿದ ಬಸವಜಯಂತಿ ಮೆರವಣಿಗೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ.11 : ಹನ್ನೆರಡನೇ ಶತಮಾನದ ಭಕ್ತಿ ಭಂಡಾರಿ, ಕ್ರಾಂತಿಕಾರಿ, ಮಹಾನ್ ಮಾನವತಾವಾದಿ ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ವೀರಶೈವ

ಕೊಡಗಿನಲ್ಲಿ ಬಾಲಕಿಯನ್ನು ಕೊಂದವ ಸತ್ತಿಲ್ಲ ಬದುಕಿದ್ದಾನೆ : ಪೊಲೀಸರ ಅತಿಥಿಯಾದ ಪ್ರಕಾಶ್..!

ಕೊಡಗಿನ ಸೂರ್ಲಬಿಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೀನಾರನ್ನ ಪ್ರಕಾಶ್ ಎಂಬಾತ ರುಂಡ, ಮುಂಡ ಕತ್ತರಿಸಿ ಕ್ರೂರವಾಗಿ ಹತ್ಯೆ ಮಾಡಿದ್ದ. ನಿನ್ನೆಯೇ ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗಿದೆ. ಆದರೆ ಇದೀಗ ಆತ ಸತ್ತಿಲ್ಲ ಬದುಕಿದ್ದಾನೆ ಎಂಬುದು ತಿಳಿದು

error: Content is protected !!