ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಉತ್ತರಕನ್ನಡ: ಪರೇಶ ಮೇಸ್ತಾ ಸಾವು ಪ್ರಕರಣ ಇನ್ನು ಕೂಡ ಚರ್ಚೆಯಾಗುತ್ತಲೆ ಇದೆ. ಈಗಾಗಲೇ ಈ ಕೇಸ್ ಗೆ ಸಂಬಂಧಿಸಿದಂತೆ ಬಿ ರಿಪೋರ್ಟ್ ಕೂಡ ಸಲ್ಲಿಕೆಯಾಗಿದೆ. ಆದ್ರೆ ಈಗ ಮತ್ತೆ ಸುದ್ದಿಗೆ ಬಂದಿದ್ದು, ಕುಮುಟಾ ಶಾಸಕ ದಿನಕರ್ ಶೆಟ್ಟಿ ವಿರುದ್ಧ ಹಿಂದೂ ಕಾರ್ಯಕರ್ತರು ತಿರುಗಿ ಬಿದ್ದಿದ್ದಾರೆ.
ಐದು ವರ್ಷಗಳಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕೋರ್ಟ್ ಗೆ ಓಡಾಡುತ್ತಿದ್ದಾರೆ. ಹೀಗಾಗಿ ಉತ್ತರ ಕನ್ನಡ ಜಿಲ್ಲೆಯ ಶರಾವತಿ ಸರ್ಕಲ್ ನಲ್ಲಿ ಸೇರಿದ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಹಿಂದುತ್ವ ಎಂದು ನಮ್ಮನ್ನು ಹುರಿದುಂಬಿಸಿ ಕಡೆಗೆ ನಮ್ಮನ್ನು ಕೈಬಿಟ್ಟಿದ್ದಾರೆ. ಬಿಜೆಪಿ ಅಧಿಕಾರ ಅನುಭವಿಸಿ ನಮಗೆ ಏನು ನೀಡಿದೆ..? ಒಬ್ಬ ಬಿಜೆಪಿ ನಾಯಕನು ನಮ್ಮ ಸಮಸ್ಯೆಯನ್ನು ಆಲಿಸಲು ಬಂದಿಲ್ಲ. ಘಟನೆಯ ವೇಳೆ ಇಲ್ಲದವರ ಹೆಸರು ಹಾಕಿ ಕೋರ್ಟ್ ಗೆ ಅಲೆಯುವಂತೆ ಮಾಡಿದ್ದಾರೆ. ನಮ್ಮ ಮನೆಯವರ ಸ್ಥಿತಿ ತೀರಾ ಕಷ್ಟದಾಯಕವಾಗಿದೆ. ದುಡಿಯದೆ ಜೀವನ ಮಾಡುವುದಕ್ಕೆ ಆಗುತ್ತಿಲ್ಲ ಎಂದು ಪ್ರತಿಭಟನೆ ಮಾಡಿದ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್