Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಳ್ಳನ ಬಂಧನ : ಆರೋಪಿಯಿಂದ 25,950 ರೂ. ವಶ

Facebook
Twitter
Telegram
WhatsApp

 

ಹಿರಿಯೂರು : ಮನೆಯಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಬಂಧಿಸಿ 25,950 ರೂಗಳನ್ನು ವಶಪಡಿಸಿಕೊಂಡಿದ್ದಾರೆ.

ತಾಲ್ಲೂಕಿನ ಮೇಟಿಕುರ್ಕೆ ಭೋವಿ ಕಾಲೋನಿಯ ಬಸವರಾಜ (20) ಬಧಿತ ಆರೋಪಿ. ಮೇಟಿಕುರ್ಕೆ ಗ್ರಾಮದ ಕೆ.ಎಂ. ಶಿವಕುಮಾರ್ ಎಂಬುವವರ ಮನೆಯಲ್ಲಿ ನವೆಂಬರ್ 12 ಹಾಗೂ 23 ರಂದು ಒಟ್ಟು 1,02,000 ರೂಪಾಯಿ ಕಳ್ಳತನ ಮಾಡಿದ್ದ.

ಈ ಕುರಿತು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಕೈಗೆತ್ತಿಕೊಂಡ ಪೋಲಿಸರು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿಯನ್ನು ಪತ್ತೆ ಹಚ್ಚಲು ಸಹಕರಿಸಿದ  ಡಿವೈಎಸ್ಪಿ ರೋಷರ್ ಜಮೀರ್, ವೃತ್ತ ನಿರೀಕ್ಷಕ ಆನಂದ್ ನೇತೃತ್ವದಲ್ಲಿ ಪಿಎಸ್ಐ ಪರಮೇಶ್, ಹಾಗೂ ಶಶಿಕಲಾ ಮತ್ತು ಸಿಬ್ಬಂದಿಯ ಕಾರ್ಯವನ್ನು  ಚಿತ್ರದುರ್ಗ ಅಧೀಕ್ಷಕರಾದ ಜಿ ರಾಧಿಕಾ ಶ್ಲಾಘಿಸಿರುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋವಿಂದ ಕಾರಜೋಳರವರನ್ನು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16 : ತಾಯಿಯ ಅಂತ್ಯ ಸಂಸ್ಕಾರ ನಡೆಸಿ ಅಂದೇ ಕೆಲಸದಲ್ಲಿ ನಿರತರಾದ ನರೇಂದ್ರಮೋದಿ ಮೂರನೆ ಬಾರಿಗೆ

ಅಭ್ಯರ್ಥಿ ಗೆಲುವಿಗೆ ಶಕ್ತಿ ಕೇಂದ್ರದ ಪ್ರಮುಖರು ಹಗಲು-ರಾತ್ರಿ ಪ್ರಾಮಾಣಿಕವಾಗಿ ಕೆಲಸ ಮಾಡಿ : ಸಂತೋಷ್‍ ಜಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16  : ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಕಾಂಗ್ರೆಸ್‍ನವರಿಗೆ ಬೇಕಿಲ್ಲ. ಅವರವರ ಕುರ್ಚಿ ಉಳಿಕೊಳ್ಳುವುದೇ

ವಾಣಿ ವಿಲಾಸ ಸಾಗರ ಜಲಾಶಯದ ನೀರನ್ನ ಖಾಲಿ ಮಾಡಲು ಹುನ್ನಾರ :  ರೈತ ಮುಖಂಡ  ರಮೇಶ್ ಆರೋಪ

ಸುದ್ದಿಒನ್, ಹಿರಿಯೂರು, ಏಪ್ರಿಲ್. 16 : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯದ ನೀರು ಖಾಲಿ ಮಾಡಲು ಹುನ್ನಾರ ನಡೆಸಲಾಗಿದೆ ಎಂಬುದಾಗಿ  ರೈತ ಮುಖಂಡ ಹಾಗೂವಾಣಿವಿಲಾಸ ಸಾಗರ  ಹಾಗೂ  ಭದ್ರಾ ಮೇಲ್ದಂಡೆ ಅಚುಕಟ್ಟುದಾರ ರೈತಹಿತ ರಕ್ಷಣಾ

error: Content is protected !!