ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಯಾದಗಿರಿ: ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರು ಅಪಘಾತಕ್ಕೆ ಒಳಗಾಗಿ ಆಸ್ಪತ್ರೆ ಸೇರಿದ್ದರು. ಇದೀಗ ಚುನಾವಣಾ ಸಮಯದಲ್ಲಿ ಆಸ್ಪತ್ರೆಯಿಂದಾನೇ ಮನವಿ ಮಾಡಿದ್ದಾರೆ. ಮತದಾರರಿಗೆ ಈ ಬಾರಿಯೂ ನನಗೆ ವೋಟ್ ಮಾಡಿ ಎಂದಿದ್ದಾರೆ.
ಗುರುಮಠಕಲ್ ಕ್ಷೇತ್ರದಿಂದ ಬಾಬುರಾವ್ ಚಿಂಚನಸೂರು ಅಭ್ಯರ್ಥಿಯಾಗಿದ್ದಾರೆ. ಏಪ್ರಿಲ್ 15 ರಂದು ಚಿಂಚನಸೂರು ಅವರ ಕಾರು ಅಪಘಾತವಾಗಿತ್ತು. ಸದ್ಯ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಚಿಂಚನಸೂರು, ಇದು ಚುನಾವಣೆಯ ಹೊತ್ತಾಗಿರುವ ಕಾರಣ, ಪ್ರಚಾರಕ್ಕೆ ಹೋಗಲು ಸಾಧ್ಯವಾಗದೆ, ಆಸ್ಪತ್ರೆಯಲ್ಲಿಯೇ ಮಲಗಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ.
ಹೀಗಾಗಿ ಆಸ್ಪತ್ರೆಯ ಬೆಡ್ ಮೇಲೆಯೆ ಮಲಗಿ, ವಿಡಿಯೋ ಮೂಲಕ ಮತಬೇಟೆ ಆರಂಭಿಸಿದ್ದಾರೆ. ತಮ್ಮ ಸೇವೆ ಮಾಡಲು ನಾನು ಇನ್ನೂ ಜೀವಂತ ಇದ್ದೇನೆ. ಇದು ಬಿದ್ದು ಹೋಗುವ ಶರೀರ. ಹಾಗೆಯೇ ಸಾಯುವ ಬದಲು ಬಡವರ ಸೇವೆ ಮಾಡುತ್ತೇನೆ. ನಾನು ಆರೋಗ್ಯವಾಗಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ಬೇಕಾಗಿದೆ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್