Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

50 ವರ್ಷ ರಾಜಕೀಯ ಮಾಡಿದವರಿಗೆ ಇದು ಆಗಬಾರದು : AICC ಅಧ್ಯಕ್ಷೀಯ ಚುನಾವಣೆ, ಸಿಟಿ ರವಿ ವ್ಯಂಗ್ಯ…

Facebook
Twitter
Telegram
WhatsApp

 

ಬೆಂಗಳೂರು: ಅಕ್ಟೋಬರ್ 17ರಂದು ಎಐಸಿಸಿ ಅಧ್ಯಕ್ಷರ ಚುನಾವಣೆ ನಡೆಯಲಿದೆ. ಶಶಿ ತರೂರ್ ಹಾಗೂ ಮಲ್ಲಿಕಾರ್ಜುನ್ ಖರ್ಗೆ ನಡುವೆ ಸ್ಪರ್ಧೆಯಿದ್ದರು ಕಾಂಗ್ರೆಸ್ ಗೆ ಖರ್ಗೆ ಮೇಲೆ ಒಲವಿದೆ. ಈ ನಡುವೆ ಸಿಟಿ ರವಿ ಅಧ್ಯಕ್ಷೀಯ ಚುನಾವಣೆ ಬಗ್ಗೆ ವ್ಯಂಗ್ಯ ಮಾಡಿದ್ದಾರೆ.

ಎಐಸಿಸಿ ಅಧ್ಯಕ್ಷರ ಚುನಾವಣೆಯಲ್ಲಿ ಡ್ರಾಮಾ ನಡೆಯುತ್ತಿದೆ. ಬೇಕಾದರೆ ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಕೇಳಿ.‌ ಅದು ಸ್ವಇಚ್ಛೆಯಿಂದ ಅಲ್ಲ ಕುಟುಂಬ ಒಪ್ಪಿದರೆ ಮಾತ್ರ ಎಂದು ಎಐಸಿಸಿ ಚುನಾವಣೆ ಬಗ್ಗೆ ಸಿಟಿ ರವಿ ವ್ಯಂಗ್ಯವಾಡಿದ್ದಾರೆ. 50 ವರ್ಷ ರಾಜಕೀಯ ಮಾಡಿದವರಿಗೆ ಇದು ಆಗಬಾರದು. ಇದು ಮಲ್ಲಿಕಾರ್ಜುನ ಖರ್ಗೆಯವರ ವ್ಯಕ್ತಿತ್ವಕ್ಕೆ ಅಲ್ಲ. ಜೀತಪದ್ಧತಿಯ ಮನೋಭಾವನೆ ಇರಬಾರದು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!