in

ಎಸ್ಎಸ್ಎಲ್ಸಿಯಲ್ಲಿ ಈ ಬಾರಿ ಬಾಲಕಿಯರೇ ಮೇಲು ಗೈ

suddione whatsapp group join

 

ಬೆಂಗಳೂರು: 2023ರ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಶೇಕಡ 83.89ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶಿಕ್ಷಣ ಇಲಾಖೆ ಪ್ರಮುಖ ಕಾರ್ಯದರ್ಶಿ ರಿತೀಶ್ ಸಿಂಗ್ ಇಂದು ಸುದ್ದಿಗೋಷ್ಠಿ ನೀಡಿ ಮಾಹಿತಿ ನೀಡಿದ್ದಾರೆ.

ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿ ರಾಜ್ಯದ ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ತೆಗೆದುಕೊಂಡಿದ್ದಾರೆ. ಈ ಬಾರಿ 83,51,02 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 7,006,19 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಈ ಬಾರಿಯ ಫಲಿತಾಂಶದಲ್ಲಿ ಚಿತ್ರದುರ್ಗ ಮೊದಲ ಸ್ಥಾನ ಪಡೆದಿದೆ. 96.80 ಗಳಿಸುವ ಮೂಲಕ ಪ್ರಥಮ ಸ್ಥಾನದಲ್ಲಿದೆ. ಹಾಗೇ ಸೆಕೆಂಡ್ ಪ್ಲೇಸ್ ನಲ್ಲಿ ಮಂಡ್ಯ ಜಿಲ್ಲೆ ಇದೆ. 96.8 ಪರ್ಸೆಂಟ್ ತೆಗೆದ ಹಾಸನ ಮೂರನೇ ಸ್ಥಾನದಲ್ಲಿದೆ. ಕೊನೆಯ ಜಿಲ್ಲೆ ಯಾದಗಿರಿಯಾಗಿದ್ದು, 75.49% ಇದೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಎಸ್ಎಸ್ಎಲ್ಸಿಯಲ್ಲಿ ಈ ಬಾರಿ ಚಿತ್ರದುರ್ಗಕ್ಕೆ ಮೊದಲ ಸ್ಥಾನ

ಚಿತ್ರದುರ್ಗ : ಬಾಪೂಜಿ ಪಬ್ಲಿಕ್ ಸ್ಕೂಲ್ ಗೆ ಶೇಕಡಾ 100% ಫಲಿತಾಂಶ