Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೆ ಮೂವರು ಶಾಸಕರ ಬೆಂಬಲ

---Advertisement---

 

 

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 135 ಸೀಟುಗಳು ಬಂದಿದೆ. ಈ ಹಿನ್ನೆಲೆ ಬಹುಮತ ಪಡೆದ ಪಕ್ಷವಾಗಿ ಹೊರಹೊಮ್ಮಿದ್ದು, ಮೇ 20ರಂದು ಸ್ವತಂತ್ರವಾಗಿ ಸರ್ಕಾರ ರಚನೆ ಮಾಡಲಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಮಾಡಿದ್ರೆ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇನ್ನು ಸಿದ್ದರಾಮಯ್ಯ ಅವರ ಸರ್ಕಾರ ರಚನೆಗೂ ಮುನ್ನ ಮತ್ತೆ ಮೂವರು ಶಾಸಕರು ಅವರಿಗೆ ಬೆಂಬಲವಾಗಿ ನಿಂತಿದ್ದಾರೆ. ಪಕ್ಷೇತರ ಅಭ್ಯರ್ಥಿಗಳು ಸಹ ಸಿದ್ದರಾಮಯ್ಯ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷ ಈಗ 138 ಸೀಟು ತನ್ನದಾಗಿಸಿಕೊಂಡಂತೆ ಆಗಿದೆ.

ಹರಪ್ಪನಹಳ್ಳಿ ವಿಧಾನಸಭಾ ಕ್ಷೇತ್ರದ ಲತಾ ಮಲ್ಲಿಕಾರ್ಜುನ್, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ದರ್ಶನ್ ಪುಟ್ಟಣ್ಣಯ್ಯ, ಗೌರಿಬಿದನೂರು ಕ್ಷೇತ್ರದ ಕೆ ಹೆಚ್ ಪುಟ್ಟಸ್ವಾಮಿ ಕಾಂಗ್ರೆಸ್ ಸೇರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...