ಈ ರಾಶಿಯ ಜೊತೆಗೆ ನಿಮ್ಮ ಮದುವೆಯಾದರೆ ನೀವು ಅದೃಷ್ಟವಂತರು, ಸಾವಿರ ಜನ್ಮ ಬಂದರೂ ಕೂಡಿಬಾಳುವಿರಿ!

ಗುರುವಾರ ರಾಶಿ ಭವಿಷ್ಯ-ಏಪ್ರಿಲ್-21,2022

ಸೂರ್ಯೋದಯ: 05:56am, ಸೂರ್ಯಸ್ತ: 06:34pm

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ಉತ್ತರಾಯಣ

ತಿಥಿ: ಪಂಚಮೀ 11:12am ವರೆಗೂ, ನಂತರ ಷಷ್ಠೀ
ನಕ್ಷತ್ರ: ಮೂಲ 09:52pm ವರೆಗೂ , ಪೂರ್ವ ಆಷಾಢ
ಯೋಗ: ಪರಿಘ 10:22am ವರೆಗೂ , ಶಿವ
ಕರಣ: ತೈತಲೆ 11:12am ವರೆಗೂ , ಬವ 09:55pm ವರೆಗೂ , ವಣಿಜ

ರಾಹು ಕಾಲ: 01:30 ನಿಂದ 03:00 ವರೆಗೂ
ಯಮಗಂಡ: 06:00ನಿಂದ 07:30 ವರೆಗೂ
ಗುಳಿಕ ಕಾಲ: 09:00 ನಿಂದ 10:30 ವರೆಗೂ

ಅಮೃತಕಾಲ: 03:57pm ನಿಂದ 05:25pm ವರೆಗೂ
ಅಭಿಜಿತ್ ಮುಹುರ್ತ: 11:50am ನಿಂದ 12:40pm ವರೆಗೂ

ಜಾತಕ ಆಧಾರದ ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ
ಬೆಟ್ಟಿಂಗ್ ದಂಧೆಯಲ್ಲಿ ಹಣಕಾಸಿನ ಚಿಂತನೆ,ಶೇರು ಮಾರುಕಟ್ಟೆಯಲ್ಲಿ ಆರ್ಥಿಕ ನಷ್ಟ,ವಿಶೇಷ ಆರ್ಥಿಕ ತಜ್ಞರು ಸಲಹೆ ಪಡೆದುಕೊಳ್ಳುವಿರಿ,ಆರ್ಥಿಕ ಸಂಪನ್ಮೂಲ ಒಂದರಲ್ಲಿ ಬಂಡವಾಳ ಹೂಡಿಕೆ ಮಾಡುವ ಚಿಂತನೆ ಮಾಡುವಿರಿ, ನಿಮಗೆ ಗುಣವಂತರ ಸ್ನೇಹ ಸಿಗಲಿದೆ, ಮದುವೆ ಬೇಗ ಆಗುತ್ತಿಲ್ಲ ಎಂಬ ಮಾನಸಿಕ ತೊಳಲಾಟದಿಂದ ಬಳಲುವಿರಿ,
ನಿಮ್ಮ ವಚನ ನಿಭಾಯಿಸುತ್ತೀರಿ.
ಆಸ್ತಿ ವಿಚಾರದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೀರಿ. ಕುಟುಂಬದಲ್ಲಿ ಹಾಗೂ ಸಮಾಜದಲ್ಲಿ ನಿಮ್ಮ ಬಗ್ಗೆ ಗೌರವ ಹೆಚ್ಚಾಗಲಿದೆ. ಸಜ್ಜನರ ಪರಿಚಯ ಆಗಲಿದೆ. ಉದ್ಯೋಗ ವಿಚಾರವಾಗಿ ಸ್ನೇಹಿತರ ಮೂಲಕ ಉತ್ತಮ ಫಲಿತಾಂಶ ತರಲಿವೆ. ಮನೆ ಬದಲಾವಣೆ ಮಾಡಬೇಕು ಅಂತಿರುವವರು ಸದ್ಯಕ್ಕೆ ಬೇಡ. ಉದ್ಯೋಗದ ಬದಲಾವಣೆ ಬೇಡ ಅಲ್ಲಿಯೇ ಮುಂದುವರೆಯಿರಿ. ನೌಕರರಿಗೆ ಬಡ್ತಿಯ ಜವಾಬ್ದಾರಿ. ಶಿಕ್ಷಕದವರಿಗೆ ವರ್ಗಾಂತರ ಭಾಗ್ಯ. ಪ್ರಮೋಷನ್ ಭಾಗ್ಯ. ನೀವು ನಿರೂಪಿಸಿರುವ ಯೋಜನೆಗಳು ಸರಾಗವಾಗಿ ನಡೆಯಲಿವೆ, ರಾಜಕಾರಣಿಗಳು ಸಾಮಾಜಿಕ ಕಾರ್ಯ ಒಂದರ ನೇತೃತ್ವ ವಹಿಸುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ
ಶ್ರಮಕ್ಕೆ ತಕ್ಕ ಪ್ರತಿಫಲ ನಿರೀಕ್ಷಿಸಬಹುದು, ವ್ಯಾಪಾರದಲ್ಲಿ ತುಂಬಾ ಪ್ರಗತಿ, ಸಂತಾನ ಪರೀಕ್ಷಿಸುವುದಕ್ಕಾಗಿ ವೈದ್ಯರ ಭೇಟಿ ಸಂಭವ, ನಿಮ್ಮ ಸಂಗಾತಿ ಬಗ್ಗೆ ಉದಾಸೀನತೆ ತೋರಿಸಬೇಡಿ,
ಪತ್ನಿಯ ಮಾರ್ಗದರ್ಶನದಿಂದ ತೆಗೆದುಕೊಂಡ ತೀರ್ಮಾನಗಳು ಫಲ ನೀಡಲು ಆರಂಭಿಸುತ್ತವೆ. ಹೈನುಗಾರಿಕೆ ವ್ಯವಸಾಯ ಸಂಬಂಧಿಸಿದ ಉದ್ಯಮದಾರರುಗೆ ಹಣಕಾಸು ಅಗತ್ಯ, ಸಾಲ ಪಡೆಯುವಿರಿ. ದೀರ್ಘ ಕಾಲದ ಕಾಡುವ ಸಮಸ್ಯೆ ಸೂಕ್ತ ವೇದಿಕೆಯನ್ನು ನಿರ್ಮಿಸಿಕೊಳ್ಳುತ್ತೀರಿ. ಸಮಾಜದಲ್ಲಿ ದಾನ- ಧರ್ಮಾದಿ ಕಾರ್ಯಗಳಲ್ಲಿ ಪಾಲ್ಗೊಳ್ಳಲಿದ್ದೀರಿ. ಮಕ್ಕಳ ಮದುವೆ ಭಾಗ್ಯ ಕೂಡಿ ಬರಲಿದೆ. ದಂಪತಿಗಳಿಗೆ ಸಂತಾನಭಾಗ್ಯ. ವ್ಯಾಪಾರಸ್ಥರಿಗೆ ಮಂದಗತಿ ಪ್ರಗತಿ. ಸಾಲದ ಸಮಸ್ಯೆ ಧೈರ್ಯದಿಂದ ಎದುರಿಸಿ, ಮಾತಾಪಿತೃ ಸೇವೆ ಮಾಡಿದರೆ ಎಲ್ಲಾ ಕರ್ಮಗಳು ದೂರ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ
ಹೊಸ ಉದ್ಯೋಗ ಪ್ರಾರಂಭದ ವಿಷಯಗಳು ನಿಮ್ಮ ಗಮನಕ್ಕೆ ಬರಲಿವೆ, ಇದಕ್ಕೆ ಹಣಕಾಸು ಸಹಾಯ ಸಿಗಲಿದೆ, ಹೆಂಡತಿಯ ಬಳಗದಿಂದ ಎಲ್ಲಾ ರೀತಿಯ ಸಹಕಾರ ಸಿಗಲಿದೆ,ಭವಿಷ್ಯದ ಬಗ್ಗೆ ಗೊಂದಲ ನಿವಾರಣೆ. ಸ್ವಂತ ವ್ಯವಹಾರ ಮಾಡುವ ಕುರಿತು ಸ್ನೇಹಿತರು, ಆಪ್ತರು ಅಥವಾ ಸಂಬಂಧಿಗಳಲ್ಲಿ ಚರ್ಚೆ ಮೂಲಕ ಪ್ರಾರಂಭ. ನಿಮ್ಮ ಆಸ್ತಿ ವಿಚಾರಕ್ಕಾಗಿ ಕೆಲವು ಕಾನೂನಿನ ಸವಾಲುಗಳು ಎದುರಾಗಲಿವೆ ಸೂಕ್ತ ಕಾನೂನು ಸಲಹೆ ಪಡೆದುಕೊಳ್ಳಿ. ಸಮರ್ಥವಾಗಿ ಎದುರಿಸಲಿದ್ದೀರಿ. ನಿಂತಿದ್ದ ನಿಶ್ಚಿತಾರ್ಥ ಕಾರ್ಯ ಮರುಸೃಷ್ಟಿ. ಬಂಧು ಬಳಗ ದಿಂದ ಮಕ್ಕಳ ಮದುವೆ ಪ್ರಸ್ತಾಪ. ಮನೆ ಕಟ್ಟುವ ವಿಚಾರ ಮನಸ್ಸಿಗೆ ಮೂಡಲಿದೆ. ಸಾಲಗಾರರಿಂದ ಕೊಂಚ ನೆಮ್ಮದಿ ನಷ್ಟ. ಲೇವಾದೇವಿಗಾರರು ಸಹನೆಯಿಂದ ಸಾಲ ಮರುಪಾವತಿ ಮಾಡಿಕೊಳ್ಳಿ.
ಉದ್ಯೋಗಸ್ಥ ಮಹಿಳೆಯರಿಗೆ ಪದೊನ್ನತಿ ಸಾಧ್ಯತೆ, ನಿಮ್ಮ ಸ್ವಭಾವ ಬದಲಾಯಿಸಿ, ವಿದೇಶಿ ವ್ಯಾಸಂಗ ಅನುಕೂಲ, ಅಡತಡೆ ಏಕೆ? ಎಂಬ ಸಮಸ್ಯೆ ಕಾಡಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ
ನಿಮ್ಮ ಕೋಪ ಹತೋಟಿಯಲ್ಲಿರಲಿ, ನಿಮ್ಮ ಮನದಾಳದ ಮಾತು ಸಂಗಾತಿ ಜೊತೆ ಚರ್ಚಿಸಿ, ಇದರಿಂದ ಸಮಸ್ಯೆ ಪರಿಹಾರವಾಗಲಿದೆ,
ಹಿತೈಷಿಗಳ ಮಾತುಗಳನ್ನು ಆಡುವವರ ಉದ್ದೇಶ ಏನಿದೆ ಎಂಬುದನ್ನು ಅರಿತುಕೊಳ್ಳಿ. ನಿಮ್ಮ ಆತ್ಮೀಯ ಅಥವಾ ಸ್ನೇಹಿತ ಮಾತುಗಳಿಗೆ ಬಲಿ ಬಿದ್ದು, ಯಾವುದಾದರೂ ಯೋಜನೆಗೆ ಹಣ ತೊಡಗಿಸಿದರೆ ಆ ನಂತರ ಪಶ್ಚಾತ್ತಾಪ ಪಡುವಂತಾಗುತ್ತದೆ. ಮನೆಯಲ್ಲಿ ವಾಸ್ತು ಶಾಸ್ತ್ರದ ಪ್ರಕಾರ ನವೀಕರಣದ ಕೆಲಸ ಮಾಡಿಸಬೇಕಾಗಬಹುದು. ಎದೆ ನೋವು, ಉದರ ದೋಷ ಮಂಡಿನೋವಿನಿಂದ ನರಳುವಿರಿ. ಜಾಗ್ರತೆಯಿಂದ ವಾಹನ ಚಲಾಯಿಸಿ. ನಿಮ್ಮ ಮಕ್ಕಳಿಗಾಗಿ ಸದ್ಯಕ್ಕೆ ಹೊಸ ವಾಹನ ಖರೀದಿ ಬೇಡ. ಮಕ್ಕಳ ಸಹವಾಸ ದೋಷದಿಂದ ತಮಗೆ ಚಿಂತನೆ ಕಾಡಲಿದೆ. ಗೃಹಾಲಂಕಾರ ಸಾಮಾಗ್ರಿ ವ್ಯಾಪಾರಸ್ಥರಿಗೆ ವ್ಯಾಪಾರದಲ್ಲಿ ಹಿನ್ನಡೆ, ಸಂಗಾತಿ ಕಡೆಯಿಂದ ಅಸಹಕಾರ, ಸಹೋದ್ಯೋಗಿಗಳ ಜೊತೆ ಉತ್ತಮ ಮಾತುಗಳಿಂದ ಸ್ನೇಹ ಸಂಪಾದನೆ ಮಾಡಬಹುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ
ನಿಮ್ಮ ಸಾಮರ್ಥ್ಯದ ಬಗ್ಗೆ ವಿಶ್ವಾಸ ಇರಲಿ ಸಂದರ್ಶನ ನಿಮ್ಮದಾಗಲಿದೆ, ಕೆಲಸದಲ್ಲಿ ಉದಾಸೀನತೆ ಇದು ನಿಮಗೆ ತೊಂದರೆ, ಕೆಲಸ ನೀಡಿರುವ ಮಾಲಕನಿಗೆ ಮೋಸ ಮಾಡಬೇಡಿ,
ನಿಮ್ಮ ಸ್ವಾಭಿಮಾನ ನಿಮಗೆ ದಾರಿದೀಪವಾಗಲಿದೆ. ಆದರೆ ಅಹಂಕಾರ ಬೇಡ. ಆಸ್ತಿ ಪಾಲುದಾರಿಕೆ ವ್ಯಾಖ್ಯಾನ ಮಾಡುವ ಸಾಧ್ಯತೆ ಇದೆ. ಮಾತನಾಡುವಾಗ ತಮ್ಮ ಏರುಧ್ವನಿ ಇಂದ ವೈರಾಗ್ಯ. ಸ್ನೇಹಿತರು ತಮಾಷೆ ಮಾಡಿದರೆ ಅದನ್ನು ಸಕಾರಾತ್ಮಕವಾಗಿ ಸ್ವೀಕರಿಸಿ. ವಿರೋಧಿಗಳು ನಿಮಗೆ ಸಮಸ್ಯೆ ಮಾಡಲು ಪ್ರಯತ್ನಿಸಬಹುದು ಅಷ್ಟೇ ಅಲ್ಲ ಒಳಸಂಚು ರೂಪಿಸುವರು ಜಾಗ್ರತೆ ಇರಲಿ. ಏಕಾಂಗಿ ಓಡಾಟ ಬೇಡ. ಮಕ್ಕಳ ನಡತೆಯ ಬಗ್ಗೆ ಬೇಸರ. ಪ್ರೇಮಿಗಳಿಗೆ ಮನೋವೇದನೆ. ಹೊಸ ಸ್ನೇಹಿತ ಪರಿಚಯ, ಸಂಗಾತಿಯೊಂದಿಗೆ ರಸಸಂಜೆ ಕಳೆಯುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ
ಸಹೋದ್ಯೋಗಿಗಳ ಜೊತೆ ಉದ್ವೇಗದ ಪ್ರಸಂಗವೊಂದು ಎದುರಾದೀತು, ನಿಮ್ಮ ಮನದಾಳದ ಇಂಗಿತವನ್ನು ಹಂಚಿಕೊಳ್ಳುವ ಸಮಯ,ಶ್ರಮಕ್ಕೆ ತಕ್ಕಂತೆ ಪ್ರತಿಫಲ ಪಡೆಯುವಿರಿ, ಗೃಹ ನಿರ್ಮಾಣಕ್ಕಾಗಿ ಮಾಡಿರುವ ಸಾಲ ಋಣಮುಕ್ತರಾಗಲಿದ್ದೀರಿ, ಸ್ವಯಂ ಚಾಲಿತ ಉದ್ಯೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ,
ಮಾಡುವಂತ ಕೆಲಸದ ಜಾಗದಲ್ಲಿ ಸವಾಲುಗಳು ಎದುರಾಗುತ್ತವೆ. ಸಾಲ ಮಾಡಲೇಬೇಕಾದ ಸನ್ನಿವೇಶ ಸೃಷ್ಟಿ. ದುಂದುವೆಚ್ಚ ಮಾಡಬೇಡಿ. ಮಿತವ್ಯಯ ಹಿತ ಭೂಷಣ. ಸಂಗಾತಿ ಓಲೈಕೆಗಾಗಿ ಉಡುಗೊರೆಗಳನ್ನು ನೀಡುವ ಸಾಧ್ಯತೆ ಇದೆ. ಬಾಂಧವ್ಯ ಗಟ್ಟಿಯಾಗಲಿದೆ. ಬಹುವರ್ಷಗಳಿಂದ ಪ್ರೀತಿಸು ವಿರಿ ಆದರೆ ವಿನಾಕಾರಣ ಮದುವೆ ವಿಳಂಬ. ಗೃಹ ಕೈಗಾರಿಕೆಗಳಲ್ಲಿ ತೊಡಗಿಕೊಂಡವರಿಗೆ ಹೆಚ್ಚಿನ ಆದಾಯ ಸಿಗಲಿದೆ, ಸಜ್ಜನರ ಸಹವಾಸ ಭಾಗ್ಯ ಸಿಗಲಿದೆ, ನಿಮ್ಮಿಂದ ಹೊಸ ಯೋಜನೆಗಳು ರೂಪಾಂತರ ಆಗಲಿವೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ
ಆರ್ಥಿಕ ನಷ್ಟ ಸಾಧ್ಯತೆ,
ಆಸ್ತಿ ವಿಚಾರದಲ್ಲಿ ಇತರರು ನಿಷ್ಪಕ್ಷಪಾತವಾಗಿ ನಡೆದುಕೊಳ್ಳುತ್ತಿಲ್ಲ ಎಂದು ಅನಿಸಲು ಆರಂಭವಾಗುತ್ತದೆ. ಅತ್ತೆ ಮನೆ ಕಡೆಯಿಂದ ಆಸ್ತಿ ಸಿಗುವ ಸಮಯ ಬಂದಿದೆ, ಮಾನಸಿಕವಾಗಿ ಖಿನ್ನತೆಗೆ ಒಳಗಾಗುತ್ತೀರಿ. ಸಾಲ ಪಡೆದವರಿಂದ ಒತ್ತಡ ಮತ್ತು ಕಿರಿಕಿರಿ ಹೆಚ್ಚಾಗಬಹುದು. ಈ ಎಲ್ಲ ಕಾರಣವೂ ಸೇರಿ ಆಪ್ತರ ಜತೆಗೆ ಜಗಳ, ಮನಸ್ತಾಪ ಮಾಡಿಕೊಳ್ಳುವಂತಾಗುತ್ತದೆ. ಇದರಿಂದ ಮನುಷ್ಯ ಶಾಂತಿ ನಷ್ಟ. ಜೀವನದಲ್ಲಿ ಜಿಗುಪ್ಸೆ ಸೃಷ್ಟಿ. ಹೊಸ ಹೊಸ ಉದ್ಯೋಗದ ವಿಷಯಗಳು ನಿಮ್ಮ ಗಮನಕ್ಕೆ ಬರಲಿವೆ, ಉದ್ಯೋಗಕ್ಕಾಗಿ ಬೇರೆ ಊರಿಗೆ ಹೋಗುವ ಅವಕಾಶವಿದೆ. ಮನೆ ಕಟ್ಟುವ ವಿಚಾರ ವಿಳಂಬ. ಹಣಕಾಸಿನಲ್ಲಿ ತೀವ್ರ ಸಂಕಟ. ಸಾಲ ಪಡೆಯಬೇಕು ಎಂಬ ನಿರ್ಧಾರ. ಅತಿಯಾದ ಮಾನಸಿಕ ಒತ್ತಡದಿಂದ ಆರೋಗ್ಯದಲ್ಲಿ ಏರುಪೇರು. ಮಾತಾಪಿತೃ ಆರೋಗ್ಯದ ಚಿಂತನೆ. ಹೊಸ ಉದ್ಯೋಗ ಸಿಗುವ ಸಾಧ್ಯತೆ ಹೆಚ್ಚಾಗಿದೆ, ನಿಮ್ಮ ಯೋಜನೆಗಳು ಸರಾಗವಾಗಿ ನಡೆಯಲಿವೆ, ಸಂಗಾತಿ ಮನೆ ಕಡೆಯಿಂದ ಉತ್ತಮ ಸಹಕಾರ ನಿರೀಕ್ಷಿಸಬಹುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ
ದಿನಸಿ ,ಸಿದ್ಧ ಉಡುಪು, ಬ್ಯೂಟಿ ಪಾರ್ಲರ್, ಹಣ್ಣು ಹಂಪಲ ವ್ಯಾಪಾರಿಗಳಿಗೆ ಉತ್ತಮ ಲಾಭ ಇದೆ. ಗೃಹಾಲಂಕಾರ ಸಾಮಗ್ರಿ ವ್ಯಾಪಾರಸ್ಥರಿಗೆ ಆದಾಯ ದ್ವಿಗುಣ ವಾಗಲಿದೆ.ವಿಶ್ರಾಂತಿ ಪಡೆಯಲು ರಜೆ ಪಡೆದುಕೊಳ್ಳುವಿರಿ. ಕುಟುಂಬದ ಸಮೇತ ಬೇರೆ ಊರಿಗೆ ಹೋಗುವಿರಿ. ಮೇಲಧಿಕಾರಿಗಳು ನಿಮ್ಮ ಎದುರಿಗೆ ಒಂದು ರೀತಿ,ಬೆನ್ನ ಹಿಂದೆ ಮತ್ತೊಂದು ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಭಾಸವಾಗುತ್ತದೆ. ನಿಮ್ಮಿಂದ ಎಲ್ಲರೂ ಕೆಲಸ ಮಾಡಿಕೊಳ್ಳುತ್ತಾರೆ. ಆದರೆ ಯಾರಿಂದಲೂ ತಮಗೆ ಕೃತಜ್ಞತೆ ಸಿಗಲಾರದು. ತಾವು ಎಲ್ಲರ ಕಷ್ಟಕ್ಕೆ ಸಹಾಯ ಮಾಡುವಿರಿ, ಆದರೆ ನಿಮ್ಮ ಕಷ್ಟಕ್ಕೆ ಯಾರು ಬರಲಾರರು. ಪ್ರೇಮಿಗಳ ಸರಸ ಸಲ್ಲಾಪ ಗಳಿಂದ ಪ್ರಾಯಶ್ಚಿತ್ತ. ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುವ ಅವಕಾಶ ಸಿಗಲಿದೆ, ಸಹೋದರಿಯರಿಂದ ಪ್ರತಿಕ್ರಿಯೆ ಸಿಗಲಿದೆ, ಮದುವೆ ವಿಚಾರ ಪ್ರತಿಕ್ರಿಯೆ ಬರಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ
ಆಸ್ತಿ ವಿಚಾರಕ್ಕಾಗಿ ಅಕ್ಕಪಕ್ಕದ ಮಾಲೀಕರ ಕಡೆಯಿಂದ ಕಿರಿಕಿರಿ ಸಂಭವ,ನಿಮ್ಮ ಸ್ವಂತ ಆಸ್ತಿ ವಿಚಾರದಲ್ಲಿ ಇತರರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬಲವಾಗಿ ಅನಿಸುತ್ತದೆ. ಆದರೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿಮ್ಮಿಂದ ಸಾಧ್ಯವಾಗುತ್ತಿಲ್ಲ. ಧಾರ್ಮಿಕ ಚಿಂತನೆಯಿಂದ ಮನಸ್ಸಿಗೆ ನೆಮ್ಮದಿ ದೇವದರ್ಶನ ಭಾಗ್ಯ ದೊರೆಯುತ್ತದೆ. ಇತರರ ಸಲುವಾಗಿ ಸಹಾಯ ಮಾಡಿ ನಿಮಗೆ ಕೆಟ್ಟ ಹೆಸರು ಬರುವ ಯೋಗ ಇದೆ. ನಿವೇಶನ ಖರೀದಿ ಅಡತಡೆ ಕಾಣುವಿರಿ. ಪಿತ್ರಾರ್ಜಿತ ಆಸ್ತಿ ವಿಚಾರಕ್ಕಾಗಿ ಕೋರ್ಟ್ ಮೆಟ್ಟಿಲು ಹತ್ತುವ ಪ್ರಸಂಗ. ಕಾನೂನು ಸಲಹೆ ಪಡೆದುಕೊಳ್ಳಿ. ಮಕ್ಕಳ ಮದುವೆ ವಿಚಾರಕ್ಕಾಗಿ ಆತ್ಮೀಯರ ಹತ್ತಿರ ಪ್ರಸ್ತಾಪ. ನವದಂಪತಿಗಳಿಗೆ ಸಂತಾನದ ಸಮಸ್ಯೆಯಾಗಲಿದೆ.
ಅವಶ್ಯಕತೆ ಅನುಗುಣವಾಗಿ ವಾಹನ ಚಲಾಯಿಸಿ ವೇಗ ನಿಯಂತ್ರಣ ಇರಲಿ. ಹಳೆಯ ಸಂಗಾತಿಗೆ ಜೀವನಾಂಶ ಕೊಡುವ ಪ್ರಸಂಗ ಬರಲಿದೆ. ಸಂತಾನ ಅಪೇಕ್ಷಿಸಿದವರಿಗೆ ಸಿಹಿಸುದ್ದಿ ಸಿಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ
ಅಳಿಯನ ಹಟ ಸೋಮಾರಿತನ ದಿಂದಾಗಿ ಅವನ ಕುಟುಂಬ ಪ್ರಗತಿಗೆ ಮಾರಕ, ಮನೆಯಲ್ಲಿ ಸದಾ ಕಿರಿಕಿರಿ,
ದುಂದುವೆಚ್ಚ ಖರ್ಚಿನ ವಿಚಾರದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು. ಸಂಗಾತಿಯಿಂದ ಸುಖಾಯೋಗ ಇದೆ. ಕುಟುಂಬದ ಎಲ್ಲಾ ಜವಾಬ್ದಾರಿ ನಿಮ್ಮ ಹೆಗಲ ಮೇಲೆ ಬೀಳಲಿದೆ. ಮುಖ್ಯವಾದ ದಾಖಲೆ- ಪತ್ರಗಳನ್ನು ಹುಡುಕುವಿರಿ. ಉಳಿತಾಯದ ಹಣವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಕ್ಕಳ ಮದುವೆಗಾಗಿ ಎಲ್ಲ ಪ್ರಯತ್ನ ಮಾಡುವಿರಿ. ಅಳಿಯನ ನಡವಳಿಕೆ ಹಾಗೂ ಅವರ ಕುಟುಂಬ ಕಲಹಗಳಿಂದ ತುಂಬಾ ಬೇಸರ. ಸಿಮೆಂಟ್ ,ಕಬ್ಬಿಣ, ಮರಳು, ಹಿಟ್ಟಿಗೆ, ಗ್ರಾನೈಟ್ ವ್ಯಾಪಾರಸ್ಥರಿಗೆ ಆರ್ಥಿಕದಲ್ಲಿ ದ್ವಿಗುಣ ವಾಗಲಿದೆ. ಪ್ರೇಮಿಗಳ ಮದುವೆ ಚರ್ಚೆ ನಡೆಯಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ
ದೇಹ ಕಾಂತಿಗಾಗಿ ಖರ್ಚು ಮಾಡಲಿದ್ದೀರಿ, ಹಣ ಸಮೃದ್ಧಿ, ನಿಮ್ಮ ಕುಟುಂಬದಲ್ಲಿ ಎಲ್ಲಾ ಹೆಣ್ಣುಮಕ್ಕಳು ಅನುಕೂಲದಿಂದ ಕುಟುಂಬ ನಡೆಸುವರು. ಪ್ರೇಮಿಗಳಿಗೆ ಮನಸ್ಸಿಗೆ ಸಮಾಧಾನ. ಸ್ತ್ರೀ ಸಂಘ ವ್ಯಾಪಾರಸ್ಥರಿಗೆ ಧನಲಾಭವಿದೆ. ಕೋರ್ಟ್ ಕೇಸು ಮುಂದೂಡುವ ಸಂಭವ. ಕೆಲವೊಮ್ಮೆ ದಾಂಪತ್ಯದಲ್ಲಿ ಕಿರಿಕಿರಿ ಸಂಭವ. ನವದಂಪತಿಗಳಿಗೆ ಸಂತಾನ ಸಮಸ್ಯೆ ಕಾಣಲಿದೆ. ಮೇಲಾಧಿಕಾರಿ ಜೊತೆ ಮಾತನಾಡುವಾಗ ಮಾತಿನಲ್ಲಿ ಎಚ್ಚರವಿರಲಿ.ವಿದೇಶ ಪ್ರಯಾಣ ಮಾಡುವ ಸಿದ್ಧತೆ. ಸರಕಾರಿ ನೌಕರಿ ಭಾಗ್ಯ ಅದಕ್ಕಾಗಿ ಸಿದ್ಧತೆ ಮಾಡಿಕೊಳ್ಳಿ. ನೀವು ರೂಪಿಸಿರುವ ಯೋಜನೆಗಳು ಪೂರ್ಣಗೊಳ್ಳಲು ಸ್ನೇಹಿತರು- ಸಹೋದ್ಯೋಗಿಗಳ ನೆರವು ಪಡೆಯಲಿದ್ದೀರಿ. ಸ್ತ್ರೀಯರ ವಿಚಾರದಲ್ಲಿ ಎಚ್ಚರಿಕೆ ಹೆಜ್ಜೆಗಳನ್ನು ಇಡಿ. ಗರ್ಭಿಣಿಯರು ಜಾಗೃತಿವಹಿಸಿ. ನಿಮ್ಮ ನೇರ ಮಾತಿನಿಂದ ನಿಮ್ಮ ಮಾತಿಗೆ ಬೇರೆ ಅರ್ಥ ಕಲ್ಪಿಸಿ, ವರ್ಚಸ್ಸಿಗೆ ಧಕ್ಕೆ ಮಾಡಬಹುದು.
ಪ್ರೀತಿ ಸರಸ-ಸಲ್ಲಾಪ ಗಳಿಂದ ವೇದನೆ. ಆರೋಗ್ಯದಲ್ಲಿ ಏರುಪೇರು ಸಂಭವ, ಕೆಲವೊಮ್ಮೆ ನಡೆಯುವ ಅಚಾತುರ್ಯ ನಿರ್ಧಾರಗಳಿಂದ ನಷ್ಟ ಅನುಭವಿಸುವಿರಿ, ಆರ್ಥಿಕವಾಗಿ ಸಂಜೆಯ ವೇಳೆಗೆ ನಿಮ್ಮ ನಿರೀಕ್ಷೆ ಕೈಸೇರಲಿದೆ. ಹೊಸ ಯೋಜನೆಯ ಪ್ರಾರಂಭದಿಂದ ನಿಮ್ಮ ಆರ್ಥಿಕ ಸಂಕಷ್ಟಗಳು ಪರಿಹಾರವಾಗಲಿವೆ. ಸಂಗಾತಿಯು ನಿಮ್ಮ ಕಷ್ಟನಷ್ಟಗಳಿಗೆ ಸಹಭಾಗಿಯಾಗಿ ಜೀವನಪೂರ್ತಿ ಇರುವಳು. ಮಾತಾಪಿತೃ ಗಳಿಗೆ ಹಾರೈಕೆ ಮಾಡಲಿದ್ದೀರಿ. ವಿವಾಹದ ಯೋಗ ಕೂಡಿ ಬರಲಿದೆ. ಶತ್ರುಗಳ ಉಪಟಳ ಕಡಿಮೆಯಾಗುವುದು. ಹಳೆಯ ಘಟನೆಗಳನ್ನು ನೆನೆಯುತ್ತ ಕೊರಗದಿರಿ ಮುಂದಿನ ಭವಿಷ್ಯ ನೋಡಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ
ಕುಟುಂಬದ ಬೆಂಬಲ ನಿಮಗೆ ಶ್ರೀರಕ್ಷೆಯಾಗಲಿದೆ, ಅದ್ಭುತ ಆಲೋಚನೆಗಳು ಬರುವುದು, ಆರ್ಥಿಕ ವ್ಯವಸ್ಥೆ ಸರಿಯಾಗುವುದು, ಮಕ್ಕಳಿಂದ ಮನೆಯಲ್ಲಿ ಸಂತಸದ ವಾತಾವರಣ, ಕೆಲವರಿಗೆ ಸರಕಾರಿ ಉದ್ಯೋಗ ಸಿಗುವ ಅವಕಾಶ ಇದೆ.
ಇತರರ ವಿಚಾರದಲ್ಲಿ ಭಾಗವಹಿಸ ಬೇಡಿ . ಕಾಯಕದಲ್ಲಿ ತುಂಬ ಆಸಕ್ತಿ ತೋರಿಸುತ್ತೀರಿ. ಅಗತ್ಯ ಕೆಲಸಗಳು ಮೊದಲು ಮಾಡಿಮುಗಿಸಿ. ಉದ್ಯೋಗದಲ್ಲಿ ಬಿಡುವಿಲ್ಲದಷ್ಟು ಕೆಲಸ ಬರಬಹುದು. ಆದ್ಯತೆ ಮೇಲೆ ಒಂದೊಂದಾಗಿ ಕೆಲಸ ಮಾಡಿ, ಮುಗಿಸಿ, ಇದರಿಂದ ಮೇಲಾಧಿಕಾರಿಗಳ ಪ್ರಶಂಸೆಗೆ ಭಾಗ್ಯ .ನಿರಂತರ ಕೆಲಸದಿಂದ ಆಯಾಸ ಆಗಿ, ವಿಶ್ರಾಂತಿ ಪಡೆಯುವುದಕ್ಕೆ ಮನಸ್ಸು ಬಯಸುತ್ತದೆ. ತಲೆ ನೋವು, ಕಣ್ಣಿನ ಸಮಸ್ಯೆ ಕಾಣಿಸಿಕೊಂಡಲ್ಲಿ ಕೂಡಲೇ ವೈದ್ಯರನ್ನು ಭೇಟಿಯಾಗಿ. ಆಗಾಗ ನಿಮ್ಮ ಶರೀರದಲ್ಲಿ ಆರೋಗ್ಯದ ಸಮಸ್ಯೆ ಕಾಡಲಿದೆ, ಎಲ್ಲಾ ವೈದ್ಯಕೀಯ ತಪಾಸಣೆ ಮಾಡಿದರು ಯಾವುದೇ ಕಾಯಿಲೆ ಇಲ್ಲ ಎಂದು ರಿಪೋರ್ಟ್ ಬರುತ್ತದೆ . ಆದರೆ ನಿಮ್ಮ ಮನಸ್ಸಲ್ಲಿ ಆರೋಗ್ಯದ ಗೊಂದಲದಿಂದ ನರಳುವಿರಿ. ಮಕ್ಕಳ ಮದುವೆ ಚಿಂತನೆ ಕಾಡಲಿದೆ. ಪತಿ-ಪತ್ನಿ ಮಧ್ಯೆ ಪದೇಪದೇ ಭಿನ್ನಾಭಿಪ್ರಾಯ ಮೂಡುವುದು. ಸಂಗತಿಗಳ ಮಧ್ಯೆ ಮದುವೆ ಕಾರ್ಯ ಅನುಮಾನ.
ನಿಮ್ಮ ದಾರಿಯನ್ನು ತಪ್ಪಿಸಲು ಬರುವವರೇ ದಾರಿತಪ್ಪಿ ಹೋಗುವವರು. ಮಾಲಕರು ನಿಮ್ಮ ಮೇಲೆ ತುಂಬಾ ವಿಶ್ವಾಸ ಇಟ್ಟಿರುವವರು ಅದನ್ನು ದುರುಪಯೋಗ ಪಡಿಸಿ ಕೊಳ್ಳ ಬೇಡಿ ನಂಬಿಕೆ ದ್ರೋಹ ಮಾಡಬೇಡಿ. ಸಂಗಾತಿಯೊಡನೆ ಮನರಂಜನೆ ಮತ್ತು ಮೋಜಿನ ಒಂದು ದಿನ ಕಳೆಯಬಹುದು. ಕನಸಿನ ಚಿಂತೆಗಳನ್ನು ಬಿಟ್ಟು ನಿಮ್ಮ ಸಂಗಾತಿ ಜೊತೆಗಿರಿ ಮದುವೆ ಮಾಡಿಕೊಳ್ಳಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Leave a Reply

Your email address will not be published. Required fields are marked *

error: Content is protected !!