Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ರಾಶಿಯವರ ಜೀವನ ತುಂಬಾ ಕಷ್ಟದಾಯಕ ಸಾಲ ಭಾದೆಯಿಂದ ನರಳುತ್ತಿರಿ

Facebook
Twitter
Telegram
WhatsApp

ಈ ರಾಶಿಯವರ ಜೀವನ ತುಂಬಾ ಕಷ್ಟದಾಯಕ ಸಾಲ ಭಾದೆಯಿಂದ ನರಳುತ್ತಿರಿ,

ಈ ರಾಶಿಯವರಿಗೆ ಕೆಳದರ್ಜೆಯ ಉದ್ಯೋಗಿಗಳಿಂದ ತೊಂದರೆ,

ಗುರುವಾರ- ರಾಶಿ ಭವಿಷ್ಯ ಜನವರಿ-25,2024

ಸೂರ್ಯೋದಯ: 06:53, ಸೂರ್ಯಾಸ್ತ : 06:03

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಪುಷ್ಯ ಮಾಸ,ಶುಕ್ಲ ಪಕ್ಷ, ಉತ್ತರಾಯಣಂ, ಹೇಮಂತ ಋತು,

ತಿಥಿ: ಹುಣ್ಣಿಮೆ,
ನಕ್ಷತ್ರ: ಆರಿದ್ರ

ರಾಹು ಕಾಲ: 01:30 ನಿಂದ 03:00 ತನಕ
ಯಮಗಂಡ: 06:00 ನಿಂದ 07:30 ತನಕ
ಗುಳಿಕ ಕಾಲ: 09:00 ನಿಂದ 10:30 ತನಕ

ಅಮೃತಕಾಲ: ರಾ.3:29 ನಿಂದ ಬೆ.5:14 ತನಕ
ಅಭಿಜಿತ್ ಮುಹುರ್ತ: ಮ.12:05 ನಿಂದ ಮ.12:50 ತನಕ

ಮೇಷ ರಾಶಿ
ಇವರು ದಾರಳ ಮನಸ್ಸುಳ್ಳವರು, ನ್ಯಾಯ ನೀತಿ ಧರ್ಮಕ್ಕೆ ತಲೆಬಾಗುವವರು, ಇವರು ಯಾರಿಗೂ ಭಯ ಪಡುವುದಿಲ್ಲ, ಇವರು ಸಂಗಾತಿಗೆ ತುಂಬಾ ಪ್ರೀತಿಸುವರು, ಇವರದು ತುಂಬಾ ಲೆಕ್ಕಾಚಾರದ ಬದುಕು,
ಗುತ್ತಿಗೆದಾರರಿಗೆ ಹೊಸ ಟೆಂಡರ್ ಭಾಗ್ಯ, ರಿಯಲ್ ಎಸ್ಟೇಟ್ ಮತ್ತು ಡೆವಲಪರ್ಸ್ ನವರಿಗೆ ಉದ್ಯಮದಲ್ಲಿ ಚೇತರಿಕೆ,ತಮಗೆ ಬರಬೇಕಾದ ಬಾಕಿ ಸಾಲದ ಮೊತ್ತ ಕೈಸೇರುವುದು. ಈ ಹಿಂದೆ ನೀವು ಪಟ್ಟಿದ್ದ ಶ್ರಮಕ್ಕೆ ಈಗ ಪ್ರತಿಫಲ ದೊರೆಯಲಿದೆ. ವ್ಯಾಪಾರ- ವ್ಯವಹಾರ ಮಾಡುವವರಿಗೆ ಹೊಸ ಆದಾಯ ಮೂಲ ಗೋಚರಿಸಲಿದೆ, ಅಷ್ಟೇ ಅಲ್ಲದೆ ಬೇರೆ ಉದ್ಯಮ ಪ್ರಾರಂಭದ ಚಿಂತನೆ ಕೂಡ ಮಾಡುವಿರಿ. ನವ ಯುವಕರಿಗೆ ರಾಜಕೀಯದಲ್ಲಿ ಸಕ್ರಿಯವಾಗಿ ಸಾಮಾಜಿಕವಾಗಿ ಮನ್ನಣೆ ದೊರೆತು, ಗೌರವ- ಸಮ್ಮಾನ ಹುಡುಕಿಕೊಂಡು ಬರಲಿವೆ. ವಿದೇಶಕ್ಕೆ ಹೋಗುವ ಕನಸು ನನಸಾಗಲಿದೆ. ಉದ್ಯೋಗ ಬದಲಾವಣೆಗೆ ಇದು ಸರಿಯಾದ ಸಮಯವಲ್ಲ. ಸರಕಾರಿ ನೌಕರಿ ಪಡೆಯುವವರಿಗೆ ಶ್ರಮ ಅವಶ್ಯಕ. ಶಿಕ್ಷಕ ವೃಂದದ ಮಕ್ಕಳಿಗೆ ಕಂಕಣಬಲದ ಭಾಗ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ
ರಾಜಕಾರಣಿಗಳು ಮತ್ತು ಜನಪ್ರತಿನಿಧಿಗಳು ಸಾರ್ವಜನಿಕ ಕ್ಷೇತ್ರಗಳಲ್ಲಿ ಹೆಚ್ಚು ಪ್ರಕಾಶಿಸುವವರು, ಇವರು ಅಸ್ಥಿರ ಮನಸ್ಸಿನಿಂದ ಉದ್ಯೋಗ ಆಗಾಗ ಬದಲಿಸುವರು, ಇವರು ಕೆಳದರ್ಜೆಯ ಉದ್ಯೋಗಿಗಳಿಂದ ತೊಂದರೆ ಅನುಭವಿಸುವವರು, ಇವರು ಮೇಲಿಂದ ಮೇಲೆ ಅಲೆಗಳಂತೆ ಹಣ ಸಂಪಾದನೆ ಮಾಡುವವರು, ಉದ್ಯೋಗ ಕ್ಷೇತ್ರದಲ್ಲಿ ಆಗುವ ಅನ್ಯಾಯ ಗುಟ್ಟಿನ ವಿಚಾರವನ್ನು
ಬಯಲಿಗೆಳೆಯಲು ಪ್ರಯತ್ನಿಸುವಿರಿ,
ಆಕಸ್ಮಿಕವಾಗಿ ಧನಪ್ರಾಪ್ತಿ.
ಅರ್ಧಕ್ಕೆ ನಿಂತಿದ್ದ ಗ್ರಹ ಕಟ್ಟಡದ ಕೆಲಸಗಳನ್ನುಶುರು ಮಾಡಬೇಕಾಗುತ್ತದೆ. ಸಂಗಾತಿಯ ಸಹಕಾರದಿಂದ ದೂರಪ್ರಯಾಣದ ಯೋಜನೆ ಹಾಕಿಕೊಳ್ಳಲಿದ್ದೀರಿ. ಬಂಧುಗಳ ಆಗಮನದಿಂದ ಮನೆಯಲ್ಲಿ ಮನಸ್ತಾಪ ಆಗಲಿದೆ. ಮನರಂಜನೆಗಾಗಿ ಎಲೆಕ್ಟ್ರಾನಿಕ್ ಉಪಕರಣಗಳು ಖರೀದಿಸುವಿರಿ. ಮಗಳ ಸಂಸಾರದ ಬಗ್ಗೆ ಹೆಚ್ಚು ಚಿಂತನೆ ಮಾಡಲಿದ್ದೀರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ
ಇವರದು ಲೆಕ್ಕಾಚಾರ ಬದುಕು, ಇವರು ತಮ್ಮ ಮನಸ್ಸಿಗೆ ಬಂದಂತೆ ನಡೆಯುವರು, ಇವರು ಚುರುಕಾಗಿ ಕೆಲಸ ನಿರ್ವಹಿಸಿ ಅಧಿಕಾರಿ ಮನಸ್ಸು ಗೆಲ್ಲುವರು, ಇವರು ಬೋಧನಾಪ್ರಿಯರು,
ಸಂಗಾತಿಯ ಜೊತೆ ಮಿಲನ ಸಂತೋಷವಾಗಿರುವುದು.
ಸಂಗಾತಿ ಜತೆಗೆ ಸರಸ ಸಲ್ಲಾಪ ಮಾಡುವಾಗ ಭಿನ್ನಾಭಿಪ್ರಾಯ ಮೂಡದಂತೆ ನೋಡಿಕೊಳ್ಳಿ. ಮೂಲ ಕಸುಬುದಾರರಿಗೆ ವ್ಯಾಪಾರ- ವ್ಯವಹಾರ ಮಾಡುತ್ತಿರುವವರಿಗೆ ಲಾಭದ ಪ್ರಮಾಣದಲ್ಲಿ ಹೆಚ್ಚಳ ಆಗಲಿದೆ. ಕಾಯಕವೇ ಕೈಲಾಸ ಎಂದು ನಂಬಿರುವ ನಿಮಗೆ ಜವಾಬ್ದಾರಿಯೊಂದು ಹೆಗಲೇರಲಿದೆ. ಕೆಲಸದಲ್ಲಿ ಸ್ವಲ್ಪ ಮಟ್ಟಿಗೆ ಒತ್ತಡ ಕಾಣಿಸಿಕೊಳ್ಳಲಿದೆ. ಹಣದ ಒಳಹರಿವು ಉತ್ತಮವಾಗಿದೆ. ಕೆಲಸದ ವಿಚಾರದಲ್ಲಿ ಸಹೋದ್ಯೋಗಿಗಳ ಜೊತೆ ವಾಗ್ವಾದ ಸಂಭವ. ನಿಮ್ಮ ಮದುವೆ ವಿಳಂಬ ಸಾಧ್ಯತೆಯಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ
ದುಡ್ಡಿನ ವಿಚಾರದಲ್ಲಿ ಮನಸ್ತಾಪ ಸಹಜ ಮುಂದುವರೆಯಲಿದೆ. ಪ್ರೇಮಿಗಳ ಮನಸ್ಸು ಚಂಚಲಚಿತ್ತತೆ ಇರುತ್ತದೆ. ಲಕ್ಷ್ಮಿ ತಾಂಡವ ಆದರೆ ಕೈಯಲ್ಲಿ ಹಣ ನಿಲ್ಲುವುದಿಲ್ಲ. ನಿಮಗೆ ಸಂಬಂಧ ಪಡದ ಸಂಗತಿಗಳಿಂದ ನಿಮ್ಮ ಮೇಲೆ ಅಪವಾದ ಬರಲಿದೆ. ಕುಟುಂಬದ ಸಂಬಂಧಿಗಳ ಚುಚ್ಚು ಮಾತುಗಳಿಂದ ಮನಸಿಗೆ ಬೇಸರ ಆಗಲಿದೆ. ದೂರ ಪ್ರಯಾಣ ಬೇಡ. ವಿದೇಶ ಪ್ರವಾಸ ಮಾಡುವ ಮುನ್ನ ಫಲಿತಾಂಶದ ಬಗ್ಗೆ ಮುಂಚಿತವಾಗಿಯೇ ಆಲೋಚಿಸಿದ ಮೇಲೆ ಹೆಜ್ಜೆ ಇಡಿ. ಆಮಿಷಕ್ಕೆ ಒಳಗಾಗಬೇಡಿ. ತಾವು ನೆಲೆಸಿರುವ ಊರಿನಲ್ಲಿಯೇ ಹೊಸ ಉದ್ಯಮ ಪ್ರಾರಂಭ ಮಾಡುವಿರಿ. ಮದುವೆ ವಿಳಂಬ ಏಕೆ ?ಎಂಬ ಪ್ರಶ್ನೆ ಕಾಡುತ್ತಿದೆ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ
ಇವರು ನಂಬಿಕೆ ಉಳ್ಳ ವ್ಯಕ್ತಿ, ಇವರು ಜೀವನದಲ್ಲಿ ರಾಜನಂತೆ ಇರಬೇಕೆಂಬ ಹಂಬಲ, ಇದಕ್ಕೆ ಸಂಗಾತಿಯ ಸಹಕಾರ ದೊರೆಯಲಿದೆ, ನಾಯಕನಾಗುವ ಎಲ್ಲಾ ಅಹರ್ತೆ ಇದೆ, ಅವಕಾಶಕ್ಕಾಗಿ ಕಾಯುವಿರಿ, ನೀವು ಶೀಘ್ರ ಕೋಪಿಷ್ಟರು,ದಂಪತಿಗಳಿಗೆ ಸಂತಾನ ಏಕೆ ಆಗುತ್ತಿಲ್ಲ ಎಂಬ ಪ್ರಶ್ನೆ ಕಾಡುತ್ತಿದೆ?
ಮಾತಾಪಿತೃ ಆರೋಗ್ಯದ ಕಡೆ ಹೆಚ್ಚಿನ ನಿಗಾ ವಹಿಸಿ. ನಿಮ್ಮದಲ್ಲದ ತಪ್ಪಿಗ ಶಿಕ್ಷೆ ನುಭವಿಸಬೇಕಾದಿತು, ಇದು ಮಧ್ಯಸ್ಥಿಕೆ ಜನರ ಕುತಂತ್ರ. ದುಡುಕು ಮಹಾ ಕೆಡುಕು ಇದರಿಂದ ಸಾಲದ ಜವಾಬ್ದಾರಿ ಹೊರಬೇಕಾಗುತ್ತದೆ. ಸರ್ಕಾರಿ ಕೆಲಸ ಸೇರುವುದಕ್ಕಾಗಿ ಯಾರಿಂದಲೋ ಸಹಾಯ ನಿರೀಕ್ಷೆ ಮಾಡುತ್ತಿದ್ದಲ್ಲಿ ಅದು ದೊರೆಯುವುದು ಕಷ್ಟವಾಗಲಿದೆ. ಯಾವುದೇ ನಿರೀಕ್ಷೆ ಇಟ್ಟುಕೊಳ್ಳಬೇಡಿ ಏಕೆಂದರೆ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ. ನಿಮ್ಮ ಯೋಚನೆ ಸರಿಯಾಗಿದೆ ಆದರೆ ನಿಮಗೆ ಮಾನ್ಯತೆ ಇಲ್ಲ.ಯಾವುದು ಹೇಗೋ ಬರುತ್ತದೋ ಹಾಗೇ ಸ್ವೀಕರಿಸಿ ಗುರಿ ಮುಟ್ಟಲು ಹೋರಾಡಿರಿ. ಹಣಕಾಸಿನ ಸಮಸ್ಯೆ ಕಾಡುತ್ತಿದೆಯೇ? ಮದುವೆ ವಿಳಂಬ ಏಕೆ?
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ
ಈ ರಾಶಿಯವರ ಜೀವನದಲ್ಲಿ ಬಹಳವೇ ಏರುಪೇರು ಅನುಭವಿಸುತ್ತೀರಿ, ಮನಸ್ಸು ಚಂಚಲ ಹೊಂದಿರುತ್ತೀರಿ, ನೀವು ಒಂದೇ ಕಡೆ ನಿಲುಗಡೆ ಇಲ್ಲ ಸದಾ ತಿರುಗಾಟ ಜೀವನ ಅನುಭವಿಸುತ್ತಿರಿ, ಸಂಸಾರದ ಕಡೆ ಬಹಳ ಚಿಂತಾಗ್ರಾಂತ, ನಿಮ್ಮ ಸಂಬಂಧ ಮತ್ತು ಪತ್ನಿ ಸಂಬಂಧ ಸಮಾನವಾಗಿ ನೋಡುವ ದೃಷ್ಟಿಕೋನ ನಿಮ್ಮದು, ಸಾರ್ವಜನಿಕ ಕ್ಷೇತ್ರದಲ್ಲಿ ದುಡಿಯುವವರಿಗೆ ಕಿರಿಕಿರಿ ಎದುರಿಸುವಿರಿ,
ನಿಮ್ಮ ಸ್ವಂತ ದುಡಿಮೆಯಿಂದ ವಾಹನ ಖರೀದಿ. ಕೃಷಿ ಉತ್ಪನ್ನ ವ್ಯವಹಾರಗಳಲ್ಲಿ ಬೆಳವಣಿಗೆ ಇದೆ. ಹಣಕಾಸಿನ ವ್ಯವಹಾರ ಸುಗಮವಾಗಲಿದೆ. ಸರ್ಕಾರದ ಕೆಲಸ- ಕಾರ್ಯಗಳಿಗಾಗಿ ಹೋರಾಟ ಮುಂದುವರೆಯಲಿದೆ. ನಿಮ್ಮ ಸಹನೆದಿಂದ ವಿರೋಧಿಗಳು ಒಳಸಂಚು ಮಾಡಲಿದ್ದಾರೆ. ವಿರೋಧಿಗಳು ನಾಶವಾಗಲು ಮಿತಿ ಹಾಕಿಕೊಳ್ಳಿ, ಇಲ್ಲದಿದ್ದಲ್ಲಿ ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಹಣ ಮರಳಿ ಬರಲು ಹರಸಾಹಸ ಪಡುವಿರಿ. ಸಾಲಗಾರರಿಂದ ವೈಷಮ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ
ಸಾಹಸಕ್ರೆಡೆಯಿಂದ ತೊಂದರೆ, ದುಡ್ಡು ಗಳಿಸುವಲ್ಲಿ ಉತ್ತಮ ವಿದ್ಯೆ ಹೊಂದಿರುವಿರಿ, ಒಂದೊಂದು ಸಲ ನಿಮ್ಮ ದಾಂಪತ್ಯ ಜೀವನದಲ್ಲಿ ವ್ಯತ್ಯಾಸ ಆಗಬಹುದು,ನೀವು ಪ್ರವಾಸ ತುಂಬಾ ಇಷ್ಟಪಡುತ್ತೀರಿ,
ಬಹುದಿನದಿಂದ
ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗಲಿದೆ. ಮದುವೆಗಾಗಿ ಹಣದ ಸಹಾಯ ಕೇಳಲು ಬರುವವರಿದ್ದಾರೆ. ದಾನ- ಧರ್ಮಾದಿ ಕಾರ್ಯಗಳಿಂದ ಮನಸಿಗೆ ನೆಮ್ಮದಿ ದೊರೆಯಲಿದೆ. ದೇವಸ್ಥಾನ ಪ್ರತಿಷ್ಠಾಪನ ದ ಚಿಂತನೆ ಮಾಡುವಿರಿ. ಒಗ್ಗಟ್ಟಿನ ಕುಟುಂಬದ ವಿಚಾರದಲ್ಲಿ ಮೂಗು ತೂರಿಸುತ್ತಿದ್ದಾರೆ ಎಂದು ಬಲವಾಗಿ ಅನಿಸುತ್ತದೆ. ಸೋದರ- ಸೋದರಿಯರ ಜತೆ ಆಸ್ತಿ ವಿಚಾರ ಮಾತನಾಡುವಾಗ ನಾಲಗೆ ಮೇಲೆ ಹಿಡಿತ ಇರಲಿ, ಸಾವಧಾನವಾಗಿ ಬಗೆಹರಿಸಿಕೊಳ್ಳಿ. ವಾಹನ ಓಡಿಸುವಾಗ ಮೊಬೈಲಲ್ಲಿ ಮಾತನಾಡಬೇಡಿ ಇದರಿಂದ ಅಪಘಾತ ಸಂಭವ. ವಾಹನಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಪರೀಕ್ಷಿಸಿ ವಾಹನ ಚಲಾಯಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ
ಹೊಸ ಆವಿಷ್ಕಾರ ಕಂಡುಹಿಡಿಯುವ ಶಕ್ತಿ ನಿಮ್ಮಲ್ಲಿದೆ, ಏಕಕಾಲದಲ್ಲಿ ಎರಡು ಮೂರು ವ್ಯಾಪಾರ ಪ್ರಾರಂಭಿಸಿ ಲಾಭಗಳಿಸುವಿರಿ, ಜೀವನದಲ್ಲಿ ಬಹಳ ಆಶಾವಾದಿಗಳಾಗಿರುತ್ತೀರಿ ಬಯಸಿದ್ದೆಲ್ಲ ಪಡೆಯುವ ಛಲ ನಿಮ್ಮಲ್ಲಿದೆ, ಪರರನ್ನು ಆಕರ್ಷಿಸುವ ವ್ಯಕ್ತಿತ್ವ ನಿಮ್ಮದಾಗಿದೆ,
ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಗೊಂದಲ ಸೃಷ್ಟಿ.
ತಾಯಿಯ ಆರೋಗ್ಯದ ಬಗ್ಗೆ ಗಮನ ವಹಿಸಿ. ವಿದೇಶದಲ್ಲಿ ಕಾರ್ಯ ನಿರ್ವಹಿಸುವವರಿಗೆ ಉದ್ಯೋಗದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಅಪೇಕ್ಷಿತರಿಗೆ ಶುಭ ಸುದ್ದಿ ಕೇಳಿಬರಲಿದ್ದು.ದೇಹದ ತೂಕ ಹೆಚ್ಚಾಗದಂತೆ ಆರೋಗ್ಯದ ಸಮಸ್ಯೆ ಹೆಚ್ಚಾಗಲಿದೆ. ಥೈರಾಯ್ಡ್ ಸಮಸ್ಯೆಯಿಂದ ಎಚ್ಚರಿಕೆ ವಹಿಸಿ. ಗೃಹಪಯೋಗಿ ಕರಣಗಳು ಖರೀದಿಸುವ ಚಿಂತನೆ. ತಂತ್ರಜ್ಞಾನ ಪದವಿ ಹೊಂದಿದವರು ಉದ್ಯೋಗಕ್ಕಾಗಿ ಆಲೋಚನೆ ಮಾಡಲಿದ್ದೀರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ
ದುಡಿಮೆಯಲ್ಲಿ ಶಕ್ತಿಶಾಲಿ ಉಳ್ಳವರು, ಪರರಿಗೆ ಕೈಲಾದ ಸಹಾಯ ಮಾಡುವರು, ಕೆಲವೇ ಕೆಲವು ವರ್ಷಗಳಲ್ಲಿ ಐಶ್ವರ್ಯವನ್ನು ಭೋಗ ಜೀವನ ಅನುಭವಿಸುವಿರಿ ,
ಪ್ರಯತ್ನ ತಕ್ಕಂತೆ ಫಲ ಸಿಗುವುದು,ಹಗಲುಗನಸು ಕಾಣುವುದನ್ನು ಬಿಡಬೇಕು. ನಿಮ್ಮ ಸಾಮರ್ಥ್ಯವನ್ನು ಮೀರಿದ ಹಣಕಾಸು ವ್ಯವಹಾರ ಮೈಮೇಲೆ ಎಳೆದುಕೊಳ್ಳಬೇಡಿ. ಹಿತಶತ್ರುಗಳಿಂದ ಕಿರುಕುಳ ಇರುತ್ತದೆ, ಇದರ ಶಾಶ್ವತ ಪರಿಹಾರಕ್ಕಾಗಿ ಕರೆ ಮಾಡಿರಿ. ವಿರೋಧಿಗಳು ಪ್ರೇಮದಿಂದ ಗೆಲ್ಲುವುದು ಉತ್ತಮ. ಉದರ ಸಂಬಂಧಿಸಿದ ಕಾಯಿಲೆ ಉಳ್ಳವರು ಆಹಾರ ಪಥ್ಯದಲ್ಲಿ ಕಡ್ಡಾಯವಾಗಿ ವೈದ್ಯರ ಸಲಹೆಯನ್ನು ಪಾಲಿಸಿ. ಮೇಲಧಿಕಾರಿಗಳ ಜತೆಗೆ ಮಾತುಕತೆ ಆಡುವಾಗ ವಿನಮ್ರತೆ ತುಂಬಿರಲಿ, ಇದು ಮುಂದಿನ ದಿನ ಪ್ರಮೋಷನ್ ಭಾಗ್ಯ ನಿಮ್ಮದಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ
ನೀವು ತುಂಬಾ ಸುಂದರರು, ಎಲ್ಲರ ಜೊತೆ ಬೆರೆತು ಹೋಗುವರು, ಎಲ್ಲರಲ್ಲಿ ಪ್ರೀತಿ ಗಳಿಸುವರು, ಸಾಕಷ್ಟು ಹಣ ಸಂಪಾದನೆ ಮಾಡುವ ಶಕ್ತಿ ಉಳ್ಳವರು, ಕಷ್ಟಕಾಲದಲ್ಲಿ ಚಾತುರತೆಯಿಂದ ಪಾರಾಗುವರು,ವಾಹನಕ್ಕೆ ಸಂಬಂಧಿಸಿದ ದಾಖಲಾತಿಗಳು ನಿಮ್ಮ ಹತ್ತಿರ ಇರಲಿ,ವಾಹನ ಚಾಲನೆ ವೇಳೆ ಎಚ್ಚರಿಕೆಯಿಂದ ಇರಬೇಕು. ನಿಮ್ಮ ಅಜಾಗೃಕತೆಯಿಂದ ಬೆಲೆಬಾಳುವ ವಸ್ತುಗಳು ಕಳೆದುಕೊಳ್ಳುವ ಸಂಭವ. ನಿಮ್ಮ ಅತಿಯಾದ ಕೋಪ ನಡವಳಿಕೆಯಿಂದ ಆಪ್ತರ ಜತೆಗೆ ಮನಸ್ತಾಪ ಆಗಬಹುದು. ಹಣಕಾಸು ವಿಚಾರದಲ್ಲಿ ಸಮತೋಲನ ಕಾಪಾಡಿಕೊಳ್ಳಿ. ನಿಮ್ಮ ಸಂಗಾತಿ ಜೊತೆ ಭಾವನಾತ್ಮಕವಾದ ವಿಚಾರದಲ್ಲಿ ಸೂಕ್ತವಾದ ತೀರ್ಮಾನವನ್ನು ತೆಗೆದುಕೊಳ್ಳಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ
ನೀವು ಉದ್ಯೋಗದಲ್ಲಿ ಎಷ್ಟೇ ಪ್ರಾಮಾಣಿಕವಾಗಿ ಕೆಲಸ ಮಾಡಿದರೂ ಅಧಿಕಾರಿ ಜೊತೆ ನಿಷ್ಟೂರಾಗುವಿರಿ, ಆಸ್ತಿ ಭೂಮಿ ಖರೀದಿ ಯೋಗ, ಸ್ತ್ರೀ ಸಂಬಂಧಿ ವಿಚಾರದಲ್ಲಿ ಅಶಾಂತಿ, ಸಾಲ ಭಾದೆಯಿಂದ ಋಣಮುಕ್ತಿ,
ಲೇವಾದೇವಿಗಾರರರಿಗೆ ಸ್ವಲ್ಪಮಟ್ಟಿಗೆ ನೆಮ್ಮದಿ ಸಿಗಲಿದೆ.
ಹಣದ ಬಾಕಿ ಬರಬೇಕಾದಲ್ಲಿ ಹೆಚ್ಚು ಶ್ರಮ ಹಾಕಿ ಪ್ರಯತ್ನಿಸಿ. ದೀರ್ಘಾವಧಿ ಹೂಡಿಕೆ ಬೇಡ. ಹಿರಿಯರಲ್ಲಿ ದಯಾ- ದಾಕ್ಷಿಣ್ಯ ತೋರಿಸಿ, ಮಾತಿನಲ್ಲಿ ಸೌಜನ್ಯ ಇರಲಿ. ಯಾರದೋ ಮೇಲಿನ ಸಿಟ್ಟು ಮತ್ಯಾರ ಮೇಲೋ ತೋರಿಸಬೇಡಿ, ಇದರಿಂದ ತುಂಬಾ ಕಷ್ಟ ಅನುಭವಿಸಬೇಕಾದಿತು. ಪ್ರೇಯಸಿ ಜೊತೆ ತುಂಬಾ ಸೌಜನ್ಯವಾಗಿ ವರ್ತಿಸಿ. ಅವರು ತುಂಬಾ ಮೃದು ಸ್ವಭಾವದವರು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ
ನಿಮ್ಮಲ್ಲಿ ನಾಯಕನಾಗುವ ಗುಣ ತುಂಬಾ ಇದೆ, ಅದಕ್ಕಾಗಿ ಅವಕಾಶ ಕಾಯುತ್ತಿದ್ದೀರಿ, ನಿಮ್ಮ ಕೆಲಸ ಕಾರ್ಯ ಧೈರ್ಯವಾಗಿ ಮಾಡಿ ಮುಗಿಸುವಿರಿ, ನೀವು ಕೈಹಿಡಿದ ತುಂಬಾ ಕಠಿಣ ಕೆಲಸವನ್ನಾದರೂ ಛಲದಿಂದ ಸಾಧಿಸುಬಲ್ಲಿರಿ,
ತಂತ್ರಜ್ಞಾನ ಪದವಿ ಓದಿದವರಿಗೆ ಬೇಡಿಕೆ ಹೆಚ್ಚಾಗಲಿದೆ, ಎಲ್ಲಾ ದಾಖಲೆಗಳು ಭದ್ರವಾಗಿ ಜೋಡಿಸಿ.ಉದ್ಯೋಗಸ್ಥರಿಗೆ ಪ್ರಾಮುಖ್ಯ ಹೆಚ್ಚಾಗಲಿದೆ. ಪ್ರೇಯಸಿ ಜೊತೆ ರುಚಿಕಟ್ಟಾದ ಊಟ- ತಿಂಡಿಯನ್ನು ಸವಿಯಲಿದ್ದೀರಿ. ದಂಪತಿಗಳಿಗೆ ಸಂಬಂಧಿಕರಿಂದ ಔತಣಕೂಟಕ್ಕೆ ಆಹ್ವಾನ ಬರಲಿದೆ. ದೇವತಾರಾಧನೆಗೆ ಕುಟುಂಬ ಸಮೇತ ಭಾಗವಹಿಸುವಿರಿ. ಕುಟುಂಬದೊಳಗೆ ಮದುವೆ ವಿಚಾರ ಪ್ರಸ್ತಾವ ಆಗಲಿದೆ. ದಂಪತಿ ಮಧ್ಯೆ ಸಣ್ಣ- ಪುಟ್ಟ ಭಿನ್ನಾಭಿಪ್ರಾಯ ಮಧ್ಯಸ್ಥಿಕೆ ಜನರಿಂದ ಕಾಣಿಸಿಕೊಳ್ಳಬಹುದು. ಅನುಮಾನಕ್ಕೆ ಕುಟುಂಬದಲ್ಲಿ ಅಶಾಂತಿ. ಮದುವೆ ವಿಳಂಬವೇಕೆ? ಹಣಕಾಸಿನಲ್ಲಿ ತೊಂದರೆಯೇ?
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಜೊತೆಗೆ ರೇವಣ್ಣ ಮೇಲೂ ದೂರು ದಾಖಲು : ಮನೆ ಕೆಲಸದಾಕೆಯಿಂದ ಆರೋಪ..!

ಹಾಸನ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಗಳು ಹಾಸನದಾದ್ಯಂತ ಸದ್ದು ಮಾಡುತ್ತಿವೆ. ಈ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

error: Content is protected !!