ಮೈಸೂರು: ನೈಋತ್ಯ ರೈಲ್ವೆ (SWR), ಹುಬ್ಬಳ್ಳಿ ಮೈಸೂರು-ಬೆಂಗಳೂರು ಟಿಪ್ಪು ಎಕ್ಸ್ಪ್ರೆಸ್ ರೈಲಿಗೆ ಒಡೆಯರ್ ಎಕ್ಸ್ಪ್ರೆಸ್ ಮತ್ತು ತಾಳಗುಪ್ಪ-ಮೈಸೂರು ಎಕ್ಸ್ಪ್ರೆಸ್ ರೈಲಿಗೆ ಕುವೆಂಪು ಎಕ್ಸ್ಪ್ರೆಸ್ ಎಂದು ಮರುನಾಮಕರಣ ಮಾಡಿ ರೈಲ್ವೆ ಇಲಾಖೆ ಆದೇಶಿಸಿದೆ.
ಅಕ್ಟೋಬರ್ 7 ರಂದು, ಜನರಲ್ ಮ್ಯಾನೇಜರ್, ಎಸ್ಡಬ್ಲ್ಯೂಆರ್, ಹುಬ್ಬಳ್ಳಿ ಅವರ ಕಚೇರಿಯಿಂದ ಅಧಿಸೂಚನೆಯಲ್ಲಿ, ಕೇಂದ್ರ ರೈಲ್ವೆ ಸಚಿವಾಲಯದ ಆದೇಶದಂತೆ ಎರಡು ಮಾರ್ಗಗಳ ರೈಲುಗಳಿಗೆ ಮರುನಾಮಕರಣ ಮಾಡಲಾಗಿದೆ.
ರೈಲು ಸಂಖ್ಯೆ 12613/12614 ಮೈಸೂರು-ಬೆಂಗಳೂರು ಟಿಪ್ಪು ಎಕ್ಸ್ಪ್ರೆಸ್ ಅನ್ನು ಒಡೆಯರ್ ಎಕ್ಸ್ಪ್ರೆಸ್ ಮತ್ತು
16221/16222 ತಾಳಗುಪ್ಪ-ಮೈಸೂರು ಎಕ್ಸ್ಪ್ರೆಸ್ ಅನ್ನು ಕುವೆಂಪು ಎಕ್ಸ್ಪ್ರೆಸ್ ಎಂದು ಮರುನಾಮಕರಣ ಮಾಡಲಾಗಿದೆ.
ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಜುಲೈ ತಿಂಗಳಿನಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದರು.
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ಪ್ರತಿಷ್ಠಿತ ದ್ವಿಚಕ್ರ ವಾಹನ ಕಂಪನಿಯಾದ ಹೀರೊ ಮೋಟೋಕಾರ್ಪ್ ನ ಹೊಸ ಮಾದರಿಯ ದ್ವಿಚಕ್ರ…