Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಮಿಳುನಾಡು ಸರ್ಕಾರದ ವಿರುದ್ಧ ಸಮರ ಸಾರಿದ ಅಣ್ಣಾಮಲೈ : ದೊಡ್ಡ ಟ್ರಂಕ್ ನಲ್ಲಿ ಬಂತು ಕಡತಗಳು..!

Facebook
Twitter
Telegram
WhatsApp

 

 

ತಮಿಳು ನಾಡು ರಾಜಕೀಯದಲ್ಲಿ ಬೇನಾಮಿ ಆಸ್ತಿ ಸಂಪಾದನೆಯ ಸದ್ದು ಜೋರಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ, ಡಿಎಂಕೆ ಪಕ್ಷದ ಶಾಸಕರು, ಸಚಿವರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಬೇನಾಮಿ ಆಸ್ತಿಯ ವಿರುದ್ದ ಟ್ರಂಕ್ ನಲ್ಲಿ ಕಡತಗಳನ್ನು ತಂದಿದ್ದಾರೆ. ಡಿಎಂಕೆ ಸರ್ಕಾರದಲ್ಲಿ 5,600 ಕೋಟಿಯ ಮೊತ್ತದ ಮೂರು ಹಗರಣ ನಡೆದಿದೆ ಎಂದು ಆರೋಪಿಸಿದ್ದಾರೆ.

ಇಂದು ಅಣ್ಣಾಮಲೈ ನೇತೃತ್ವದಲ್ಲಿ ನಿಯೋಗ ತಮಿಳುನಾಡಿನ ರಾಜ್ಯಪಾಲರ ಭೇಟಿ ಮಾಡಿದೆ. ರಾಜ್ಯಪಾಲರಾದ ಆರ್ ಎನ್ ರವಿ ಅವರಿಗೆ ದೂರು ನೀಡಿದ್ದಾರೆ. ಹಗರಣಕ್ಕೆ ಸಂಬಂಧಿಸಿದ ಕಡತಗಳನ್ನು ದೊಡ್ಡ ಟ್ರಂಕ್ ಗಳಲ್ಲಿ ಎಳೆದು ತಂದಿದ್ದಾರೆ. ಈ ವೇಳೆ ರಾಜ್ಯಪಾಲರಿಗೆ ಮಾಹಿತಿ ನೀಡಿದ ಅಣ್ಣಾಮಲೈ, ಡಿಎಂಕೆ ಪಕ್ಷದಲ್ಲಿ ಭ್ರಷ್ಟಾಚಾರ ತಾಂಡವವಾಡ್ತಿದೆ. ಶಾಸಕರು, ಸಂಸದರು, ಸಚಿವರು ಅವರ ಕುಟುಂಬಸ್ಥರು ಕೋಟಿ ಕೋಟಿ ಲೆಕ್ಕದಲ್ಲಿ ಬೇನಾಮಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅಣ್ಣಾಮಲೈ ಅವರು, ನಾವು ರಾಜ್ಯಪಾಲರಿಗೆ ಡಿಎಂಕೆ ಫೈಲ್ಸ್ ಪಾರ್ಟ್‌ 2 ದಾಖಲೆಗಳನ್ನು ಸಲ್ಲಿಸಿದ್ದೇವೆ ಎಂದಿದ್ದಾರೆ. ಇಂದು ಅಣ್ಣಾಮಲೈ ಅವರು ಇದೇ ಜುಲೈ 28ರಿಂದ 10 ತಿಂಗಳ ಕಾಲ ಸಿಂಹವಾಹನಂ ಹೆಸರಲ್ಲಿ ಬೃಹತ್ ಪಾದಯಾತ್ರೆ ಹೊರಟಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ ನಡೆಯೋ ನಡೆಯೋ ಈ ಪಾದಯಾತ್ರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ : ಎಂಗೇಜ್ಮೆಂಟ್ ಮಾಡಿಕೊಳ್ಳಲು ಬಂದವನಿಂದ ಬರ್ಬರ ಹತ್ಯೆ..!

ಕೊಡಗು: ಎಸ್ಎಸ್ಎಲ್ಸಿ ಫಲಿತಾಂಶ ನಿನ್ನೆಯಷ್ಟೆ ಪ್ರಕಟಗೊಂಡಿದೆ. ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯದ ಬುನಾದಿ. ಮುಂದಿನ ಉಜ್ವಲ ಭವಿಷ್ಯ ಇಲ್ಲಿಂದ ಶುರು. ಇಂಥ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು, ಮುಂದಿನ ಓದಿನ ಬಗ್ಗೆ ಆ ವಿದ್ಯಾರ್ಥಿನಿ

ಇಂದು ಅಕ್ಷಯ ತೃತೀಯ : 100 ವರ್ಷಗಳ ಬಳಿಕ ಗಜಕೇಸರಿ ಯೋಗ

ಅಕ್ಷಯ ತೃತೀತ ಎಂದರೆ ಹೆಣ್ಣು ಮಕ್ಕಳಿಗೆ ಬಲು ಪ್ರೀತಿ.‌ಈ ದಿನದಂದು ಚಿನ್ನ, ಬೆಳ್ಳಿ ಖರೀದಿ ಮಾಡಿದರೆ ಅಕ್ಷಯ ಪಾತ್ರಯಷ್ಟೇ ಸಮೃದ್ಧಿಯಾಗುತ್ತದೆ ಎಂಬ ನಂಬಿಕೆ. ಅದಕ್ಕಾಗಿಯೇ ಇಂದು ಬಂಗಾರ ಖರೀದಿ ಮಾಡಲು ಸಾಲು ಸಾಲು ಜನ

ಚಿತ್ರದುರ್ಗ | ಮರದ ಕೊಂಬೆ ಬಿದ್ದು 24 ಗಂಟೆಯಾದರೂ ತೆರವುಗೊಳಿಸದ ನಗರಸಭೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 10 : ಜೆ.ಸಿ.ಆರ್. ಬಡಾವಣೆಯ ನಾಲ್ಕನೇ ಕ್ರಾಸ್‍ನಲ್ಲಿ ಬುಧವಾರ ಸಂಜೆ ಸುರಿದ ಮಳೆ ಮತ್ತು ಗಾಳಿಗೆ

error: Content is protected !!