Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕರೋನ : ರಾಜ್ಯಾದ್ಯಂತ ಇಂದು ದಾಖಲಾದ ಪ್ರಕರಣಗಳ ಮಾಹಿತಿ !

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 21,390 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 37,073 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 157974 RTPCR ಟೆಸ್ಡ್ ಸೇರಿದಂತೆ ಒಟ್ಟು 195047 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 21,390 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 15,617 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 1,541 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 10 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೂವಿನ ಹಡಗಲಿ | ಬೂದನೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ವೀ­ರಭದ್ರೇಶ್ವರ ಜಾತ್ರೆ

ಸುದ್ದಿಒನ್, ವಿಜಯನಗರ, ಹೂವಿನ ಹಡಗಲಿ, ಮೇ. 09  : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಗೆ ವೀ­ರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಅನೇಕ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

ಚಿತ್ರದುರ್ಗ | ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ : 100 ಕ್ಕೆ 100 ಫಲಿತಾಂಶ ಪಡೆದ 13 ಶಾಲೆಗಳು

ಸುದ್ದಿಒನ್, ಚಿತ್ರದುರ್ಗ, ಮೇ. 09 :   ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 35 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ ವಸತಿ ಶಾಲೆಗಳ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ

error: Content is protected !!