Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯಾದ್ಯಂತ ಇಂದು ದಾಖಲಾದ ಪ್ರಕರಣಗಳ ಮಾಹಿತಿ !

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 11,698 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 25241 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 125238 RTPCR ಟೆಸ್ಡ್ ಸೇರಿದಂತೆ ಒಟ್ಟು 150479 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 11,698 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 9221 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 1148 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 4 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!