Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದು ಚಿತ್ರದುರ್ಗ ಜಿಲ್ಲಾಡಳಿತದ ವತಿಯಿಂದ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ

---Advertisement---

ಸುದ್ದಿಒನ್, ಚಿತ್ರದುರ್ಗ, (ಸೆ.15) : ಸಂವಿಧಾನ ಪೀಠಿಕೆಯಲ್ಲಿನ ತತ್ವಗಳನ್ನು ಸರ್ಕಾರಿ ನೌಕರರು, ನಾಗರೀಕರು ಹಾಗೂ ವಿಶೇಷವಾಗಿ ವಿದ್ಯಾರ್ಥಿಗಳನ್ನು ಪರಿಣಾಮಕಾರಿಯಾಗಿ ಹೆಚ್ಚಾಗಿ ಪ್ರಚುರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ.

ಅದರಂತೆ ಜಿಲ್ಲಾಡಳಿತದ ವತಿಯಿಂದ ಇಂದು (ಸೆಪ್ಟೆಂಬರ್ 15) ರಂದು ಬೆಳಿಗ್ಗೆ 9.30ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment