ದಾವಣಗೆರೆ: ಜಿಲ್ಲೆಯಲ್ಲಿ ಬುಧವಾರದ ಕರೋನ ವೈರಸ್ ಗೆ ಸಂಬಂಧಿಸಿದಂತೆ
ನಾಲ್ವರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 22,432 ಮಂದಿಗೆ ಸೋಂಕು ತಗುಲಿದಂತಾಗಿದೆ.
ಇಂದು ಯಾರೊಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿಲ್ಲ. ಇಲ್ಲಿಯವರೆಗೂ 22,133 ಸೋಂಕಿತರು ಚೇತರಿಕೆ ಕಂಡು ಆಸ್ಪತ್ರೆಯಿಂದ ಬಿಡುಗಡೆ ಆದಂತಾಗಿದೆ.
ಈವರೆಗೂ 264 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಸಕ್ರಿಯ 35 ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.


