in

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕರೋನ : ರಾಜ್ಯಾದ್ಯಂತ ಇಂದು ದಾಖಲಾದ ಪ್ರಕರಣಗಳ ಮಾಹಿತಿ !

suddione whatsapp group join

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 25,005 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 42,563 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 159141 RTPCR ಟೆಸ್ಡ್ ಸೇರಿದಂತೆ ಒಟ್ಟು 201704 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 25,005 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 18,374 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 2,363 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 8 ಜನ ಸಾವನ್ನಪ್ಪಿದ್ದಾರೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಜ.20 ರವರೆಗೂ ಯುಪಿಯಲ್ಲಿ ಪ್ರತಿದಿನ ಒಬ್ಬ ಸಚಿವ ರಾಜೀನಾಮೆ ನೀಡ್ತಾರೆ : ಧರಂ ಸಿಂಗ್ ಸೈನಿ ಹೇಳಿದ್ದೇನು..?

ಪಶ್ಚಿಮ ಬಂಗಾಳದಲ್ಲಿ ರೈಲು ಹಳಿತಪ್ಪಿ 5 ಮಂದಿ ಸಾವು, 45 ಮಂದಿಗೆ ಗಾಯ