ಮುಂಬೈ: ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಮೊದಲು ತಮ್ಮೊಳಗಿನ ಅಸಮಾಧಾನ ಹೊರ ಹಾಕಿದ್ದಾರೆ. ಏಕದಿನ ಪಂದ್ಯದ ತಂಡದಿಂದ ತಮ್ಮನ್ನ ಹೊರಹಾಕಿದ್ದಕ್ಕೆ ಬೇಸರ ಮಾಡಿಕೊಂಡಿದ್ದಾರೆ. ಆ ಬಗ್ಗೆ ಮೊದಲ ಬಾರಿಗೆ ಮೌನ ಮುರಿದು ಮಾತನಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಏಕದಿನ ಪಂದ್ಯದ ನಾಯಕತ್ವದಿಂದ ಕೆಳಗಿಳಿಸುವ ಬಗ್ಗೆ ನನಗೆ ಯಾವುದೇ ಪೂರ್ವ ಮಾಹಿತಿ ಇರಲಿಲ್ಲ. ಡಿಸೆಂಬರ್ 8 ರಂದು ಆಯ್ಕೆ ಸಮಿತಿಯ ನಡೆಯುವುದಕ್ಕೂ ಒಂದು ಗಂಟೆ ಮುನ್ನ ನನ್ನನ್ನು ಸಂಪರ್ಕಿಸಲಾಯಿತು. ಟಿ20 ನಾಯಕತ್ವದಿಂದ ಹೊರ ಬಂದ ನನಗೆ ಏಕದಿನದ ಪಂದ್ಯದ ನಾಯಕತ್ವದ ಬಗ್ಗೆ ಮುನ್ಸೂಚನೆಯೇ ಇರಲಿಲ್ಲ.
ಫೋನ್ ಮಾಡಿದಾಗ ನನ್ನ ಜೊತೆಗೆ ಟೆಸ್ಟ್ ತಂಡದ ಬಗ್ಗೆ ಚರ್ಚೆ ನಡೆಸಿದ್ರು. ಆದ್ರೆ ಫೋನ್ ಕರೆ ಕಟ್ ಆಗುವುದಕ್ಕೂ ಮುನ್ನವೇ ಅವರೇ ನಿರ್ಧರಿಸಿದ್ದರು. ನಾನು ಇನ್ಮುಂದೆ ಏಕದಿನ ತಂಡದ ನಾಯಕನಾಗಿ ಮುಂದುವರೆಯಲ್ಲ ಅಂತ ಐವರು ಆಯ್ಕೆದಾರರು ನಿರ್ಧರಿಸಿದ್ದಾರೆ ಅಂತ ಹೇಳಿದ್ರು. ಅದಕ್ಕೆ ನಾನು ಇನ್ನೇನು ಮಾತಾಡಲಿ, ಒಕೆ ಒಳ್ಳೆದಾಯಿತು ಎಂದು ಒಪ್ಪಿಕೊಂಡೆ ಎಂದು ತಮ್ಮಲ್ಲಿರುವ ಬೇಸರವನ್ನ ಹೊರ ಹಾಕಿದ್ರು.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…