Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಗಾಂಧಿ ಜಯಂತಿ.. ಇಂದು ಸ್ವಚ್ಛತಾ ಕಾರ್ಯಕ್ರಮ : ವಿಶೇಷ ಆಂದೋಲನಕ್ಕೆ ನೀವೂ ಕೈಜೋಡಿಸಿ

---Advertisement---

ನವದೆಹಲಿ: ಗಾಂಧಿ ಜಯಂತಿಗಾಗಿ ಇಂದಿನಿಂದಾನೇ ತಯಾತಿ ನಡೆಯುತ್ತಿದೆ. ಈ ಬಾರಿಯೂ ಅರ್ಥ ಪೂರ್ಣವಾಗಿ ಗಾಂಧಿ ಜಯಂತಿ ಆಚರಿಸಲು ತೀರ್ಮಾನಿಸಲಾಗಿದೆ. ಅದಕ್ಕಾಗಿ ದೇಶದೆಲ್ಲೆಡೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲರ ಮೊಬೈಲ್ ನಲ್ಲೂ ಕಳೆದ ಒಂದು ವಾರದಿಂದ ಸ್ವಚ್ಛತಾ ಅಭಿಯಾನದ ಬಗ್ಗೆ ಅಲರ್ಟ್ ಮಾಡಲಾಗುತ್ತಿತ್ತು.

ನಾಳೆ ಗಾಂಧಿ ಜಯಂತಿ. ಗಾಂಧೀಜಿಯವರ 154ನೇ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಇಂದು ಸ್ವಚ್ಛತಾ ಅಭಿಯಾನ ಶುರುವಾಗಿದೆ. ದೇಶದ 6.4 ಲಕ್ಷ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಬೆಳಗ್ಗೆಯೇ ಅಭಿಯಾನ ಆರಂಭವಾಗಿದ್ದು ಒಂದು ಗಂಟೆಗಳ ಕಾಲ ಸ್ವಚ್ಛತೆಯನ್ನು ಮಾಡಲಾಗುತ್ತದೆ.

ಅಂಗನವಾಡಿ, ಬಸ್ ನಿಲ್ದಾಣ, ಮಾರುಕಟ್ಟೆ, ಗೋಶಾಲೆಗಳ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಅಷ್ಟೆ ಅಲ್ಲ ಬಯಲು ಮುಕ್ತ ಶೌಚಾಲಯಕ್ಕೂ ಈ ಅಭಿಯಾನದಲ್ಲಿ ಕೂಜೋಡಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶದಂತೆ ಇಂದು ಸ್ವಚ್ಛತಾ ಕಾರ್ಯ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...