ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ.06 : ಪಾರ್ಶ್ವನಾಥ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವ ಜ. 7 ರ ಇಂದು ಸಂಜೆ ನಾಲ್ಕು ಗಂಟೆಗೆ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆಯಲಿದೆ.

ಆಚಾರ್ಯ ವಿಗ್ಯಾನ ಪ್ರಭಾಸುರೀಶ್ವರ್‍ಜಿ ಸಾನಿಧ್ಯ ವಹಿಸುವರು.
ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸುವರ್ಣ ಮಹೋತ್ಸವ ಉದ್ಗಾಟಿಸಲಿದ್ದಾರೆ.
ಪಾಶ್ರ್ವನಾಥ ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಬುಲಾಲ್‍ಜಿ ಪಟಿಯಾತ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕ ಕೆ.ಸಿ.ವೀರೇಂದ್ರಪಪ್ಪಿ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್‍ರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ಅಲ್ಪಸಂಖ್ಯಾತ ಇಲಾಖೆ ಅಧಿಕಾರಿ ಕೆ.ಕಾಂತರಾಜ್ ಇವರುಗಳು ಆಗಮಿಸಲಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















