ಸುದ್ದಿಒನ್, ಚಿತ್ರದುರ್ಗ, ಜನವರಿ. 15 : ನಗರದ ತ.ರಾ.ಸು. ರಂಗಮಂದಿರದಲ್ಲಿ ಪ್ರಕೃತಿ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ವಾರ್ಷಿಕೋತ್ಸವ “ಅಭಿಜ್ಞ” ನಾಳೆ (ಜನವರಿ 16 ಗುರುವಾರ) ಸಂಜೆ 5.00 ಗಂಟೆಗೆ ಎಂ.ಕೆ. ರವೀಂದ್ರ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯಸ್ವಾಮೀಜಿಯವರು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಬಿ.ಇ.ಓ. ನಾಗಭೂಷಣ್‌ರವರು ಹಾಗೂ ಸಿ.ಇ.ಎನ್. ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ವೆಂಕಟೇಶ್ ಎನ್. ರವರು ಆಗಮಿಸಲಿದ್ದಾರೆ.
ಕಾರ್ಯಕ್ರಮ ವಿಶೇಷತೆಗಳು :
• ಶಾಲಾ ಮಕ್ಕಳಿಂದ ಪಂಚವೀಣಾ ವಾದನ
• ಗಾಂಧಾರಿ ವಿದ್ಯೆ ಪ್ರದರ್ಶನ (ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಚಿತ್ರ ಬರೆಯುವ ಪ್ರದರ್ಶನ)
• ಮಕ್ಕಳಿಂದಲೇ ನಿರೂಪಣೆ
• ಗಿಟಾರ್ ವಾದನ
• ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು
ಮಕ್ಕಳಿಂದಲೇ ನೆರವೇರಿಸಲಾಗುವುದು ಎಂದು
ಕಾರ್ಯದರ್ಶಿ ಎಂ. ಕಾರ್ತಿಕ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 23 : ಮಕ್ಕಳ ಅರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸಿ ಜಂಕ್ ಪುಡ್ ಕಡೆಗೆ ಅವರ…