Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ನಾಳೆ ವಿಶ್ವಕಲಾ ದಿನಾಚರಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 14 : ಲಲಿತ ಕಲಾ ಅಕಾಡೆಮಿ ಹಾಗೂ ಚಿತ್ರ ಕಲಾವಿದರ ಬಳಗದಿಂದ ಏ.15ರಂದು ವಿಶ್ವಕಲಾ ದಿನಾಚರಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಕೋಟೆ ಮುಂಭಾಗದ ಮಯೂರ ಯಾತ್ರಿ ನಿವಾಸದ ಸಭಾಂಗಣದಲ್ಲಿ ಅಂದು ಬೆಳಿಗ್ಗೆ 10.30ಕ್ಕೆ ಲಲಿತಕಲಾ ಅಕಾಡೆಮಿ ಸದಸ್ಯ ಸಿ.ಕಣ್ಮೇಶ್‌ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಾಹಿತಿ ಡಾ.ಸಂಗೇನಹಳ್ಳಿ ಅಶೋಕ್‌ ಕುಮಾರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್‌, ಚಿತ್ರ ಕಲಾವಿದ ದಾದಾಪೀರ್ ಭಾಗವಹಿಸಲಿದ್ದಾರೆ ಎಂದು ಬಳಗದ ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...