Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನಾಳೆ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.04 : ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘದಿಂದ ನಿವೃತ್ತ ನೌಕರರ ದಿನಾಚರಣೆ, ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಜ. 5 ರ ಇಂದು ಬೆಳಿಗ್ಗೆ 10-30 ಕ್ಕೆ ತ.ರಾ.ಸು.ರಂಗಮಂದಿರದಲ್ಲಿ ನಡೆಯಲಿದೆ.

ವಿಶ್ರಾಂತ ನ್ಯಾಯಮೂರ್ತಿ ಹೆಚ್.ಬಿಲ್ಲಪ್ಪ ಸಮಾರಂಭ ಉದ್ಘಾಟಿಸಲಿದ್ದಾರೆ. ನಿವೃತ್ತ ನೌಕರರ ಜಿಲ್ಲಾ ಸಂಘದ ಅಧ್ಯಕ್ಷ ಆರ್.ರಂಗಪ್ಪರೆಡ್ಡಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣಾಧಿಕಾರಿ ಶ್ರೀಮತಿ ಎ.ಎಂ.ವೀಣಾ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸುವರು.

ನಿವೃತ್ತ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ವೈ.ಚಂದ್ರಶೇಖರಯ್ಯ, ಕಾರ್ಯಾಧ್ಯಕ್ಷ ಎಂ.ಶಿವಾನಂದಪ್ಪ, ಸಲಹಾ ಮಂಡಳಿ ಅಧ್ಯಕ್ಷ ಬಿ.ಬಡಮಲ್ಲಪ್ಪ, ಸಾಂಸ್ಕøತಿಕ ಮತ್ತು ಮನೋರಂಜನಾ ಕೇಂದ್ರದ ಅಧ್ಯಕ್ಷ ಕೆ.ವಾಸುದೇವರೆಡ್ಡಿ, ಮುಖ್ಯ ಇಂಜಿನಿಯರ್ ಕೆ.ಜಿ.ಜಗದೀಶ್, ಬಸವೇಶ್ವರ ಪುನರ್ ಜ್ಯೋತಿ ಐ ಬ್ಯಾಂಕ್‍ನ ಸ್ಥಾಪಕ ಅಧ್ಯಕ್ಷೆ ಗಾಯತ್ರಿ ಶಿವರಾಂ, ಮೋಕ್ಷರುದ್ರಸ್ವಾಮಿ, ಬುದ್ದ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ಪುರಸ್ಕøತ ಪಿ.ನಾಗರಾಜ್ ಇನ್ನು ಮುಂತಾದವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆಂದು ನಿವೃತ್ತ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಎಂ.ರಂಗಪ್ಪ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...