ಚಿತ್ರದುರ್ಗ,ಸೆ.10: ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರು ಹಾಗೂ ಸಂಸದರಾದ ಎ. ನಾರಾಯಣಸ್ವಾಮಿ ಅವರು ಸೆ. 11 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗ ನಗರದ ಜೆ.ಸಿ.ಆರ್. ಬಡಾವಣೆ ಹತ್ತಿರದ ಗಣೇಶ ದೇವಸ್ಥಾನದ ಬಳಿ “ನನ್ನ ಮಣ್ಣು ನನ್ನ ದೇಶ” ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಬಳಿಕ ಮಧ್ಯಾಹ್ನ 01 ಗಂಟೆಗೆ ಚಳ್ಳಕೆರೆಗೆ ತೆರಳಿ, ಇಲ್ಲಿನ ವೀರಭದ್ರೇಶ್ವರ ದೇವಸ್ಥಾನದ ಬಳಿ “ನನ್ನ ಮಣ್ಣು ನನ್ನ ದೇಶ” ಕಾರ್ಯಕ್ರಮದ ಉದ್ಘಾಟನೆ ಮಾಡುವರು ಎಂದು ಸಚಿವರ ಆಪ್ತ ಸಹಾಯಕರು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















