Connect with us

Hi, what are you looking for?

ಪ್ರಮುಖ ಸುದ್ದಿ

ಹಲ್ಲು ಮುರಿದುಕೊಂಡ ಲ್ಯಾಗ್ ಮಂಜು….ರಾಜೀವ್ ಕೈಗೆ ಭಾರೀ ಪೆಟ್ಟು…! ಏನಾಯ್ತು ಬಿಗ್ ಬಾಸ್ ಮನೆಯಲ್ಲಿ….?

ಬಿಗ್ ಬಾಸ್ ಆಟದಿಂದ ದಿನಕ್ಕೆ ರಂಗೇರ್ತಿದೆ. ಬಿಗ್ ಬಾಸ್ ಮನೆಯ ಸದಸ್ಯರಿಗೆಲ್ಲಾ ಭಿನ್ನ-ವಿಭಿನ್ನ ರೀತಿಯ ಟಾಸ್ಕ್ ನೀಡ್ತಿದ್ದಾರೆ. ಒಂದು ದಿನ ಮೆಂಟಲ್ ಟಾಸ್ಕ್.. ಮತ್ತೊಂದು ದಿನ ಫಿಸಿಕಲ್ ಟಾಸ್ಕ್. ಅದ್ರಲ್ಲೂ ಈ ಫಿಸಿಕಲ್ ಟಾಸ್ಕ್ ನಲ್ಲಿ ಯಾರಿಗೆ ಏನಾಗುತ್ತೋ ಅನ್ನೋದಿಕ್ಕೆ ಹೇಳೋದಿಕ್ಕೆ ಆಗೋದಿಲ್ಲ. ಸ್ಟ್ರಾಂಗ್ ಅಂದುಕೊಂಡವರಿಗೆ ದೊಡ್ಡ ಏಟು ಬಿದ್ರು ಅಚ್ಚರಿಪಡಬೇಕಿಲ್ಲ. ಯಾಕಂದ್ರೆ ನಿನ್ನೆ ನಡೆದ ಟಾಸ್ಕ್ ಒಂದರಲ್ಲಿ ಈ ರೀತಿಯ ಅವಘಡವೇ ನಡೆದು ಹೋಗಿದೆ. ಈ ಟಾಸ್ಕ್ ನಲ್ಲಿ ರಾಜೀವ್ ಕೈಗೆ ಭಾರೀ ಏಟು ಬಿದ್ದಿದೆ. ಅತ್ತ ಲ್ಯಾಗ್ ಮಂಜು ಹಲ್ಲು ಮುರಿದುಕೊಂಡಿದ್ದಾರೆ.


ಬಿಗ್ ಬಾಸ್ ನಿನ್ನೆ ಕ್ಯಾಪ್ಟೆನ್ಸಿ ಅಂಗವಾಗಿ ಗುಡಿಗೋಪುರ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ದಿವ್ಯಾ ಉರುಡುಗ ನೇತೃತ್ವದ ಅನುಬಂಧ ಟೀಂ ಹಾಗೂ ಶುಭಾ ಪೂಂಜಾ ನೇತೃತ್ವದ ಜಾತ್ರೆ ಟೀಂ ಎರಡು ತಂಡಗಳು ಭಾಗವಹಿಸಿದ್ದವು. ಎರಡು ಟೀಂ ಎದುರಾಳಿ ತಂಡ ಟೀಂ ಗೋಪುರ ಕಟ್ಟಲು ಸಂಗ್ರಹಿಸಿಟ್ಟಿದ್ದ ಇಟ್ಟಿಗೆಯನ್ನು ಹೊಡೆಯವ ಅವಕಾಶವನ್ನು ಬಿಗ್ ಬಾಸ್ ನೀಡಿದ್ದರು.

ಈ ವೇಳೆ ಜಾತ್ರೆ ಟೀಂನ ಮಂಜು ಅನುಬಂಧ ಟೀಂನ ಇಟ್ಟಿಗೆ ಹೊಡೆದು ಹಾಕಲು ಬಂದಾಗ ಅನುಬಂಧ ಟೀಂನ ರಾಜೀವ್ ಮಂಜುಗೆ ಅಡ್ಡ ಬಂದಿದ್ದಾರೆ. ಆಗ ರಾಜೀವ್ ಮುಂಗೈ ಮಂಜು ಹಲ್ಲಿಗೆ ಜೋರಾಗಿದೆ ತಾಕಿದೆ. ಆ ತಕ್ಷಣ ಮಂಜು ಹಲ್ಲು ಅರ್ಥ ಮುರಿದು ನೆಲಕ್ಕೆ ಬಿದ್ದಿದೆ. ಇದರಿಂದ ರಾಜೀವ್ ಕೈಗೆ ಭಾರೀ ಪೆಟ್ಟು ಮಾಡಿಕೊಂಡಿದ್ದಾರೆ.

ಹಲ್ಲು ಕಳೆದುಕೊಂಡ ಮಂಜು ನೋಡಿ ರಾಜೀವ್ ಬೇಸರ ವ್ಯಕ್ತಪಡಿಸಿದರು. ನೀನೊಬ್ಬ ಕಲಾವಿದ. ಹೀಗೆ ಆಗಬಾರದಿದತ್ತು ಎಂದು ಮಂಜು ಬಳಿ ನೋವು ಹೊರಹಾಕಿದ್ರು. ಆಗ ಮಂಜು ಆಟ ಅಂದ್ಮೇಲೆ ಇವೆಲ್ಲಾ ಕಾಮನ್ ಎಂದು ರಾಜೀವ್ ಸಮಾಧಾನ ಮಾಡಿದ್ರು. ಒಟ್ನಲ್ಲಿ ಈ ಘಟನೆಯಿಂದ ಮನೆಮಂದಿಯಲ್ಲಾ ಶಾಕ್ ಆಗಿದ್ದಂತು ಸುಳ್ಳಲ್ಲ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಕೊಡಗು: ಸದ್ಯ ಲಾಕ್ಡೌನ್ ನಿಂದಾಗಿ ಅದೆಷ್ಟೋ ಜನ ತುತ್ತು ಅನ್ನಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥವರ ಸಹಾಯಕ್ಕಾಗಿ ಅದೆಷ್ಟೋ ಜನ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ಮಧ್ಯೆ ಅಲ್ಲೊಬ್ಬ ಯುವಕ ತನ್ನ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಬೆಂಗಳೂರು : ಸಂಚಾರಿ ವಿಜಯ್ ಅವರು ನಟನೆಯಲ್ಲಿ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು. ತನ್ನ ನಟನೆಯಿಂದಲೇ ಎಲ್ಲರ ಗಮನ ಸೆಳೆದ ನಟ. ತಾನೊಬ್ಬ ನಟ ಎಂಬ ಹಮ್ಮಿಗಿಂತ ತಾನೊಬ್ಬ ಕಲಾವಿದ ಎಂಬಂತೆ...

ಪ್ರಮುಖ ಸುದ್ದಿ

ಸುದ್ದಿಒನ್, ಬೆಂಗಳೂರು, (ಜೂ.15) : ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಕುರಿತು ಪರಿಶೀಲಿಸಿ ನಿರ್ಧಾರ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಪರೀಕ್ಷೆ ನಡೆಸದೆ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ರಾಜ್ಯ...

ಪ್ರಮುಖ ಸುದ್ದಿ

ಬೆಂಗಳೂರು: ಮೊದಲ ಹಂತದ ಅನ್ಲಾಕ್ ಶುರುವಾಗಿದ್ದು, ಬಿಬಿಎಂಪಿ ಆಟೋ ಚಾಲಕರಿಗೆ ಹೊಸ ರೂಲ್ಸ್ ತಂದಿದೆ. ಈ ರೂಲ್ಸ್ ಪ್ರಕಾರ ಆಟೋ ಡ್ರೈವರ್ ಗಳು ವ್ಯಾಕ್ಸಿನ್ ಹಾಕಿಸಿಕೊಳ್ಳದೆ ಇದ್ರೆ ಆಟೋ ಚಾಲನೆ ಮಾಡುವ ಹಾಗಿಲ್ಲ...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಬೈಕ್ ಅಪಘಾತದಿಂದ ತೀವ್ರ ಗಾಯಗೊಂಡಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ನಿನ್ನೆ ನಿಧನರಾಗಿದ್ದರು. ಇಂದು ರವಿಂದ್ರ ಕಲಾಕ್ಷೇತ್ರದಲ್ಲಿ ಅವರ ಅಂತಿಮ ದರ್ಶನಕ್ಕೂ ವ್ಯವಸ್ಥೆ ಮಾಡಲಾಗಿತ್ತು. ಇಂಡಸ್ಟ್ರಿಯಲ್ಲಿ ಎಲ್ಲರೊಟ್ಟಿಗೂ ಬೆರೆಯುತ್ತಿದ್ದ ನಟ....

ಪ್ರಮುಖ ಸುದ್ದಿ

ಇತರರು ತನಗೆ ಸ್ವಲ್ಪ ಕಷ್ಟ ಕೊಟ್ಟರೂ ಕ್ಷಮಾ ಗುಣವು ದೀರ್ಘಾಯಸ್ಸನ್ನು ಕೊಡುತ್ತದೆ. ಇದು ಹೇಗೆ ಸಾಧ್ಯ ಎಂದು ಅಂದುಕೊಳ್ಳುತ್ತಿರುವಿರಾ? ಈ ಮಾತಿಗೆ ಕೆಲವರು ವಿರೋಧವನ್ನು ವ್ಯಕ್ತಪಡಿಸುವವರೂ ಇರುವರು. ಯಾಕೆಂದರೆ ಅಂಥವರ ಪ್ರಕಾರವಾಗಿ ಇತರರ...

ದಿನ ಭವಿಷ್ಯ

ಮಂಗಳವಾರ ರಾಶಿ ಭವಿಷ್ಯ-ಜೂನ್-15,2021 ಮಿಥುನ ಸಂಕ್ರಾಂತಿ ಸೂರ್ಯೋದಯ: 05:52 AM, ಸೂರ್ಯಸ್ತ: 06:45 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಜ್ಯೇಷ್ಠ ಮಾಸ,ಉತ್ತರಾಯಣ, ವಸಂತ ಋತು,...

ಪ್ರಮುಖ ಸುದ್ದಿ

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 6835 ಹೊಸ ಪ್ರಕರಣ ಪತ್ತೆಯಾಗಿದೆ. 31828 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 117914 RTPCR ಟೆಸ್ಟ್ ಸೇರಿದಂತೆ ಒಟ್ಟು,...

error: Content is protected !!