Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಕೆಲಸ ಖಾಲಿ ಇದೆ.. ಇಂದೇ ಕೊನೆ ದಿನ..!

Facebook
Twitter
Telegram
WhatsApp

 

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಇ-ಮೇಲ್ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಳಗಾವಿ & ಕಲಬುರಗಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿದೆ.

 

ಒಟ್ಟು ಹುದ್ದೆ M & E ಆಫೀಸರ್ ನ ಮೂರು ಹುದ್ದೆಗಳು ಖಾಲಿ ಇದೆ. ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್​ ಐಡಿ [email protected] ಗೆ ಏಪ್ರಿಲ್ 26ರೊಳಗೆ ಕಳುಹಿಸಬೇಕು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ. ಜ್ಯೂ. NTR, ಆರ್

error: Content is protected !!