Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಕಳೆದ 24 ಗಂಟೆಯಲ್ಲಿ ಸುರಿದ ಮಳೆ ವಿವರ

Facebook
Twitter
Telegram
WhatsApp

 

ಚಿತ್ರದುರ್ಗ, (ನವೆಂಬರ್.16) : ಜಿಲ್ಲೆಯಲ್ಲಿ ನವೆಂಬರ್ 16ರಂದು ಬಿದ್ದ ಮಳೆಯ ವಿವರದನ್ವಯ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರದಲ್ಲಿ 40.2 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 30.6, ಬಾಗೂರು 10, ಮತ್ತೋಡು 3.2,  ಮಾಡದಕೆರೆ 26 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಇಕ್ಕನೂರಿನಲ್ಲಿ 7.2, ಈಶ್ವರಗೆರೆ 5.6 ಹಾಗೂ ಸೂಗೂರಿನಲ್ಲಿ 4.2 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 3.6,  ರಾಮಗಿರಿ 5.2, ಹೆಚ್.ಡಿ.ಪುರ 7.2, ತಾಳ್ಯ 2 ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆ 4.4, ಡಿ.ಮರಿಕುಂಟೆ 2.2, ಪರಶುರಾಂಪುರ 3, ನಾಯಕನಹಟ್ಟಿ 3.2, ತಳಕು 6.2 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 6.6, ಚಿತ್ರದುರ್ಗ-2ರಲ್ಲಿ 1.9, ತುರುವನೂರು 1.5, ಮಳೆಯಾಗಿದೆ.

ಮೊಳಕಾಲ್ಮೂರು ತಾಲ್ಲೂಕಿನ ಬಿ.ಜಿ.ಕೆರೆ 7 ಮಿ.ಮೀ, ರಾಂಪುರ 3 ಹಾಗೂ ದೇವಸಮುದ್ರದಲ್ಲಿ 4 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

20% ಗ್ರೇಸ್ ಮಾರ್ಕ್ಸ್ ಕೊಟ್ಟರು ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶ ಕಡಿಮೆ ಯಾಕೆ..?

ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಮಾಮೂಲಿಯಂತೆ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಆದರೆ ಕಳೆದ ಬಾರಿಗೆ ಹೋಲಿಕೆ ಮಾಡಿಕೊಂಡರೆ ಈ ಬಾರಿ ಫಲಿತಾಂಶ ತೀರಾ ಕಡಿಮೆ ಬಂದಿದೆ. ಈ ಬಾರಿ 8,59,967 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ

ನಿವೇದಿತಾ ಜೈನ್ ಸಾವಿನ ಬಗ್ಗೆ ಮೊದಲೇ ಎಚ್ಚರಿಸಿದ್ದರು ಆ ಮನುಷ್ಯ.. ಮನೆಯು ಸಿಗಲಿಲ್ಲ.. ನಟಿಯೂ ಉಳಿಯಲಿಲ್ಲ..!

ನಿವೇದಿತಾ ಜೈನ್ ಬದುಕಿದ್ದು ಕೇವಲ 19 ವರ್ಷ. ಆದರೆ ಹಲವು ಸಿನಿಮಾಗಳಲ್ಲಿ ನಟಿಸಿ, ಎಲ್ಲರನ್ನು ಬಿಟ್ಟು ಹೊರಟೆ ಹೋದರು. ಇಂದಿಗೂ ಅವೆ ಸಾವು ಆತ್ಮಹತ್ಯೆಯೋ, ಸಹಜ ಸಾವೋ ಎಂಬ ಪ್ರಶ್ನೆ ಕಾಡುತ್ತದೆ. ನಿವೇದಿತಾ ಜೈನ್

ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ : 21ನೇ ಸ್ಥಾನದಲ್ಲಿ ಚಿತ್ರದುರ್ಗ ಜಿಲ್ಲೆ

ಬೆಂಗಳೂರು: ಇಂದು 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. 76.91ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 8.59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಚೆ ಬರೆದಿದ್ದಾರೆ. 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಲಿಂಗವಾರು ಒಟ್ಟಾರೆ ಫಲಿತಾಂಶ: ಬಾಲಕರು:2,87,416(65.90%) ಬಾಲಕಿಯರು’-3,43,788(81.11%) ರಾಜ್ಯದಲ್ಲಿ

error: Content is protected !!