Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಂದ್ರ ಗೃಹ ಸಚಿವ ಅಮಿತ್‍ಷಾ ಹೇಳಿಕೆಗೆ ಜಿಲ್ಲಾ ಯುವ ಕಾಂಗ್ರೆಸ್ ಖಂಡನೆ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 19 : ಕೇಂದ್ರ ಗೃಹ ಸಚಿವ ಅಮಿತ್‍ಷಾ ಲೋಕಸಭೆ ಅಧಿವೇಶನದಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೆಸರಿನ ಬದಲಾಗಿ ದೇವರ ಹೆಸರನ್ನು ಜಪಿಸಿದರೆ ಸ್ವರ್ಗದಲ್ಲಿ ಸ್ಥಾನ ಸಿಗುತ್ತಿತ್ತೆಂದು ಹೇಳಿರುವುದನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾನೂನು ಘಟಕದಿಂದ ಅಪರ ಜಿಲ್ಲಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.

 

ಸಂವಿಧಾನ ಕುರಿತು ಚರ್ಚಿಸುತ್ತಿದ್ದ ಸಂದರ್ಭದಲ್ಲಿ ಅಂಬೇಡ್ಕ್‍ರ್ ಹೆಸರನ್ನು ಹೇಳುವುದಕ್ಕಿಂತ ದೇವರ ನಾಮಸ್ಮರಣೆ ಮಾಡುವಂತೆ ವಿವಾದಾತ್ಮಕವಾಗಿ ಮಾತನಾಡಿರುವ ಅಮಿತ್‍ಷಾ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಕೂಡಲೆ ತಮ್ಮ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಬಹಿರಂಗವಾಗಿ ದೇಶದ ಜನರ ಕ್ಷಮೆ ಯಾಚಿಸಬೇಕು. ರಾಷ್ಟ್ರೀಯ ನಾಯಕರ ಅವಹೇಳನ ಕಾಯಿದೆ ಅಡಿಯಲ್ಲಿ ಅಮಿತ್‍ಷಾರವರಿಗೆ ಶಿಕ್ಷೆ ವಿಧಿಸುವಂತೆ ಜಿಲ್ಲಾ ಯುವ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ನ್ಯಾಯವಾದಿ ಶಶಾಂಕ್ ಎನ್. ಒತ್ತಾಯಿಸಿದರು.
ಯುವ ಕಾಂಗ್ರೆಸ್ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಭರತ್ ಬಿ.ಟಿ. ಶಿವಕುಮಾರ್ ಎಸ್. ರುದ್ರಮುನಿ, ರಾಕೇಶ್ ಒಡೆಯರ್, ದುರುಗೇಶ್ ಈ ಸಂದರ್ಭದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ : ನಾಗರಾಜ್ ಬೇದ್ರೇ ಅಕ್ರೋಶ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಡಿ. 20 : ಬೆಳಗಾವಿ ಸುವರ್ಣಸೌಧದಲ್ಲಿ ಬಿಜೆಪಿ ಮುಖಂಡ ವಿಧಾನ ಪರಿಷತ್ ಸದಸ್ಯರಾದ ಸಿ. ಟಿ

ಚಿತ್ರದುರ್ಗ | ಕೇಂದ್ರ ಗೃಹ ಸಚಿವ ಅಮಿತ್‍ಷಾ ಹೇಳಿಕೆ ಖಂಡಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 20 : ಅಂಬೇಡ್ಕರ್ ಹೆಸರೇಳುವ ಬದಲು ದೇವರನ್ನು ಜಪಿಸಿದರೆ ಸ್ವರ್ಗ ಪ್ರಾಪ್ತಿಯಾಗುತ್ತದೆಂದು ಕೇಂದ್ರ

ಚಿತ್ರದುರ್ಗ | ಕೇಂದ್ರ ಗೃಹ ಸಚಿವ ಅಮಿತ್‍ಷಾ ಅವರನ್ನು ಸಚಿವ ಸಂಪುಟದಿಂದ ಕೈಬಿಡಿ : ಕಾನೂನು ವಿದ್ಯಾರ್ಥಿ ಒಕ್ಕೂಟ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 20 : : ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಕುರಿತು ಅವಹೇಳನಕಾರಿ ಮಾತುಗಳನ್ನಾಡಿರುವ ಕೇಂದ್ರ ಗೃಹ

error: Content is protected !!