Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ | ಜಿಲ್ಲೆಯಲ್ಲಿ ಹೆಚ್ಚಿದ ಕರೋನ ಪ್ರಕರಣಗಳು, ತಾಲ್ಲೂಕುವಾರು ಮಾಹಿತಿ

Facebook
Twitter
Telegram
WhatsApp

 

ದಾವಣಗೆರೆ, (ಜ.21) : ಜಿಲ್ಲೆಯಲ್ಲಿ ಕೋವಿಡ್ – 19 ವೈರಸ್‍ಗೆ ಸಂಬಂಧಿಸಿದಂತೆ ಶುಕ್ರವಾರದ  ವರದಿಯಲ್ಲಿ 249 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 52948 ಕ್ಕೆ ಏರಿಕೆಯಾಗಿದೆ.

21/01/2022 ರ ಹೆಲ್ತ್ ಬುಲೆಟಿನ್

ದಾವಣಗೆರೆ 124
ಹರಿಹರ 20
ಜಗಳೂರು 20
ಚನ್ನಗಿರಿ 45
ಹೊನ್ನಾಳಿ 36
ಹೊರ ಜಿಲ್ಲೆ 04 ಸೇರಿದಂತೆ ಒಟ್ಟು 249 ಹೊಸ ಕೋವಿಡ್  ಪ್ರಕರಣಗಳು ದಾಖಲಾಗಿವೆ.

ಮಾಹಿತಿ : ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನವೆಂಬರ್ 26 ರಿಂದ 28 ರವರೆಗೆ ಭ್ರಷ್ಟಾಚಾರ ತಡೆಯಲು ಉಪವಾಸ ಸತ್ಯಾಗ್ರಹ : ಎಎಪಿ ಜಗದೀಶ್

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ನ. 22 : ಇತ್ತೀಚಿನ ದಿನಮಾನದಲ್ಲಿ ಎಲ್ಲಡೆ ಭ್ರಷ್ಠಾಚಾರ ತುಂಬಿ ತುಳುಕಾಡುತ್ತಿದೆ, ಇದನ್ನು ತಡೆಯುವ ಸಲುವಾಗಿ ಭ್ರಷ್ಠಾಚಾರ

ನಿಮ್ಮ ಬಿಪಿಎಲ್ ಕಾರ್ಡ್ ಕೂಡ ರದ್ದಾಗಿದ್ಯಾ..? ಹಾಗಾದ್ರೆ ಸರಿಯಾಗಲು ಹೀಗೆ ಮಾಡಿ

ಬೆಂಗಳೂರು: ನಕಲಿ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡ್ತೀವಿ ಎಂದು ಸರ್ಕಾರ ಹೇಳಿತ್ತು. ಆದ್ರೆ ಅನರ್ಹರ ಜೊತೆಗೆ ಅರ್ಹರ ಬಿಪಿಎಲ್ ಕಾರ್ಡ್ ಕೂಡ ರದ್ದಾಗಿದೆ. ಇದರಿಂದ ಸಾಕಷ್ಟು ಜನ ನಿಂದಿದ್ದಾರೆ. ಅರ್ಹರ ಬಿಪಿಎಲ್ ಕಾರ್ಡ್

ಉತ್ತರ ಕನ್ನಡದಲ್ಲಿ ಮಂಗನಬಾವು : ಜನರಲ್ಲಿ ಹೆಚ್ಚಾಯ್ತು ಆತಂಕ..!

ಕಾರವಾರ: ರಾಜ್ಯದಲ್ಲಿ ಮಂಗನಬಾವು ಕಾಯಿಲೆ ಜನರಿಗೆ ಆತಂಕ ತಂದೊಡ್ಡಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಬೃಂದಾವನ ವಸತಿ ಬಡಾವಣೆಯಲ್ಲಿನ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗನಬಾವು ಕಾಯಿಲೆಯ ಅಬ್ಬರ ಜೋರಾಗಿತ್ತು. ಇಲ್ಲಿನ 6 ರಿಂದ

error: Content is protected !!