Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಟ ಅನಂತ್ ನಾಗ್ ಜೊತೆಗೆ ಹಲವು ಜೆಡಿಎಸ್ ನಾಯಕರು ಇಂದು ಬಿಜೆಪಿ ಸೇರ್ಪಡೆ..!

Facebook
Twitter
Telegram
WhatsApp

 

ಬೆಂಗಳೂರು: ಹಿರಿಯ ನಟ ಅನಂತ್ ನಾಗ್ ಇತ್ತಿಚೆಗೆ ಬಿಜೆಪಿ ಅಜೆಂಡಾದ ಬಗ್ಗೆ, ಪ್ರಧಾನಿ ಮೋದಿ ಬಗ್ಗೆ ಸಾಕಷ್ಟು ಪಾಸಿಟಿವ್ ಆಗಿ ಮಾತನಾಡುತ್ತಿದ್ದರು. ಇದೀಗ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುತ್ತಿದ್ದಾರೆ. ಇಂದು ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ. ನಳೀನ್ ಕುಮಾರ್ ಕಟೀಲು, ಸಚಿವ ಸುಧಾಕರ್, ಮುನಿರತ್ನ ನೇತೃತ್ವದಲ್ಲಿ ಬಿಜೆಪಿ ಸೇರಲಿದ್ದಾರೆ.

ಚುನಾವಣೆ ಹತ್ತಿರವಾಗುತ್ತಿದ್ದಂತೆ ಈ ರೀತಿಯ ಬೆಳವಣಿಗೆಗಳು ಸಹಜ. ಆದರೆ ಜೆಡಿಎಸ್ ಗೆ ಇದು ಹೊಡೆತ ಕೊಡುತ್ತಿದೆ. ಈ ಹಿಂದೆ ನಟ ಅನಂತ್ ನಾಗ್ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಆದ್ರೆ ಇಂದು ಅನಂತ್ ನಾಗ್ ಜೊತೆಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ನ ಕೆಲ ಕಾರ್ಯಕರ್ತರು ಕೂಡ ಬಿಜೆಪಿ ಪಕ್ಷ ಸೇರುತ್ತಿದ್ದಾರೆ.

ಚುನಾವಣೆ ಹತ್ತಿರವಾಗುತ್ತಿದ್ದಂತೆ ಬೇರೆ ಪಕ್ಷಗಳಿಗೆ ಹೋಗುವ ಸನ್ನಿವೇಶಗಳು ನಡೆಯುತ್ತಾ ಇರುತ್ತವೆ. ಈಗಾಗಲೇ ಹಲವರು ಕಾಂಗ್ರೆಸ್ ಗೆ, ಬಿಜೆಪಿಗೆ, ಜೆಡಿಎಸ್ ಗೆ, ಕಾಂಗ್ರೆಸ್ ಗೆ ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚಾಗಿಯೇ ಇದೆ. ಚುನಾವಣೆ ಅನೌನ್ಸ್ ಆದ ಬಳಿಕ ಹೀಗೆ ಪಕ್ಷಾಂತರ ಮಾಡುವುದು ಇನ್ನು ಹೆಚ್ಚಾಗಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಗ್ ಬಾಸ್ ಮನೆಯಲ್ಲಿ ನಂಬಿಕೆ ದ್ರೋಹವೇ ಹೆಚ್ಚು : ಕಿವಿಯಲ್ಲಿ ಹೇಳಿದ ಗುಟ್ಟು ಬಟಾ ಬಯಲು..!

ಬಿಗ್ ಬಾಸ್ ಕನ್ನಡ ಸೀಸನ್ 11 ಈಗ ಮುಕ್ಕಾಲು ಭಾಗ ಜರ್ನಿ ಮುಗಿಸಿದೆ. ಆದರೆ ಒಬ್ಬರಿಗೊಬ್ಬರ ನಡುವೆ ಬಾಂಧವ್ಯ, ಪ್ರೀತಿ, ನಿಸ್ಚಾರ್ಥ ಸ್ನೇಹ ಬೆಳೆಯುವುದಕ್ಕಿಂತ ಹೆಚ್ಚಾಗಿ ಬೇಳೆ ಬೇಯಿಸಿಕೊಳ್ಳಲು ಕ್ಲೋಸ್ ಆಗಿದ್ದೇ ಹೆಚ್ಚಾಗಿದೆ. ಇಂದು

ಮಹಾರಾಷ್ಟ್ರದ ನೂತನ ಸಿಎಂ ದೇವೇಂದ್ರ ಫಡ್ನವೀಸ್ : ಏಕನಾಥ್ ಶಿಂಧೆ, ಅಜಿತ್ ಪವಾರ್ ಗೆ ಪ್ರಮುಖ ಸ್ಥಾನ..?

    ಸುದ್ದಿಒನ್ ಮಹಾರಾಷ್ಟ್ರದ ನೂತನ ಸಿಎಂ ಹಾದಿ ಸುಗಮವಾಗಿದೆ. ದೇವೇಂದ್ರ ಫಡ್ನವಿಸ್ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಅವರ ಹೆಸರನ್ನು ಭಾರತೀಯ ಜನತಾ ಪಕ್ಷದ ಕೋರ್ ಕಮಿಟಿ ಸಭೆ ಅನುಮೋದಿಸಿತು. ಅವರು ಗುರುವಾರ

error: Content is protected !!