Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾರ್ಯಕ್ರಮಕ್ಕೆ ಹೋದಾಗ ಕೃಷ್ಣಪ್ಪ ಪರಿಚಯ.. ಕಾಂಗ್ರೆಸ್ ನವರನ್ನು ಕೇಳಿ ಹೋಗಬೇಕಾ..? : ಅಶ್ವತ್ಥ್ ನಾರಾಯಣ್ ತಿರುಗೇಟು

Facebook
Twitter
Telegram
WhatsApp

 

 

ಬೆಂಗಳೂರು: ಕಾಂಗ್ರೆಸ್ ನವರ ಮತದಾರರ ದತ್ತಾಂಶ ಕದಿಯುತ್ತಿದ್ದಾರೆ ಎಂಬ ಆರೋಪಕ್ಕೆ ಸಚಿವ ಅಶ್ವತ್ಥ್ ನಾರಾಯಣ್ ಪ್ರತಿಕ್ರಿಯೆ ನೀಡಿದ್ದು, ಇಂತಹ ನಿರಾಧಾರ ಆಪಾದನೆಯನ್ನು ಖಂಡಿಸುತ್ತೇನೆ. ಚುನಾವಣಾ ಆಯೋಗದ ಹಿನ್ನೆಲೆಯಲ್ಲಿ ಅದು ನಡೆದಿರುತ್ತೆ. ಆಯೋಗದ ಅಡಿಯಲ್ಲಿ ಇದು ನಡೆಯುತ್ತೆ.‌ಕಾಂಗ್ರೆಸ್ ನವರು ದೂರು ನೀಡಲಿ ಚುನಾವಣಾ ಆಯೋಗ ಅದನ್ನು ನೋಡಿಕೊಳ್ಳುತ್ತೆ. ಪಕ್ಷ ಸರ್ಕಾರದ ಅಡಿ ಆಗಲ್ಲ ಎಂದಿದ್ದಾರೆ.

ಹೊಂಬಾಳೆ ಸಂಸ್ಥೆಗೂ ಚಿಲುಮೆ ಸಂಸ್ಥೆಗೂ ಯಾವುದೇ ಸಂಬಂಧವಿಲ್ಲ. ಹೊಂಬಾಳೆ ಸಂಸ್ಥೆ ನಮ್ಮ ನಾಡಿಗೆ, ಸಿನಿಮಾಗೆ ಗೌರವ ತಂದಿದೆ. ಇಂತಹ ಕೀಳು ಮಟ್ಟದ ರೇಂಜಿಗೆ ಮಾತನಾಡುವಂತೆ ಹೊಂಬಾಳೆ ಇಲ್ಲ. ಆರೋಪ ಮಾಡುವವರು ನೋಡಿಕೊಂಡು ಮಾತನಾಡಲಿ ಎಂದಿದ್ದಾರೆ.

ಇನ್ನು ಕೃಷ್ಣಪ್ಪ ಎಂಬುವವರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಹೌದು ಕೃಷ್ಣಪ್ಪ ಎಂಬುವವರು ಗೊತ್ತು. ಸಾಮಾಜಿಕ ಕಾರ್ಯಕ್ರಮವೊಂದಕ್ಕೆ ಹೋಗಿದ್ದಾಗ ಪರಿಚಯವಾಗಿದ್ದರು. ಯಾಕೆ ಕಾರ್ಯಕ್ರಮಕ್ಕೆ ಹೋಗುವುದನ್ನು ಕಾಂಗ್ರೆಸ್ ನವರಿಗೆ ಕೇಳಿಕೊಂಡು ಹೋಗಬೇಕಾ..? ಕಾರ್ಯಕ್ರಮಕ್ಕೆ ಕರೆದಿದ್ದರು ಹೋಗಿದ್ದೆ, ಅದು ತಪ್ಪಾ..? ಎಂದು ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಂಸತ್ತಿಗೆ ಅನುಭವ ಮಂಟಪವೇ ಬುನಾದಿ : ಮಾಜಿ ಸಚಿವ ಎಚ್.ಆಂಜನೇಯ ಅಭಿಮತ

ಚಿತ್ರದುರ್ಗ, ಮೇ 10 : ಪ್ರಸ್ತುತ ರಾಜಕೀಯ ಕಾರಣಕ್ಕಾಗಿ ಜಾತಿ, ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತುವ, ದ್ವೇಷದ, ಸುಳ್ಳು ಭಾಷಣಗಳ ಪ್ರಭಾವಕ್ಕೆ ಸಂಪೂರ್ಣ ಕಡಿವಾಣ ಹಾಕಲು ಬಸವ ತತ್ತತ್ವೇ ಬ್ರಹ್ಮಾಸ್ತ್ರ ಆಗಿದೆ ಎಂದು

PM Modi: ಇವರು ನನ್ನನ್ನು ಜೀವಂತ ಸಮಾಧಿ ಮಾಡುತ್ತಾರೆ : ಪ್ರಧಾನಿ ನರೇಂದ್ರ ಮೋದಿ

ಸುದ್ದಿಒನ್ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಮಹಾರಾಷ್ಟ್ರದ ನಂದೂರ್‌ಬಾರ್‌ನಲ್ಲಿ ನಡೆದ ಬೃಹತ್ ರ್ಯಾಲಿಯಲ್ಲಿ ಪ್ರಧಾನಿ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. विकसित भारत के निर्माण के महायज्ञ में आहुति देने

ಹಿಂದೂಗಳ ಜನಸಂಖ್ಯೆ ಪ್ರಮಾಣ ಇಳಿಕೆ : ಸಮಾಜ ಮತ್ತು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು : ಪ್ರಹ್ಲಾದ್ ಜೋಶಿ

  ಹುಬ್ಬಳ್ಳಿ: ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಇಳಿಕೆಯಾಗಿದ್ದು ಮುಸ್ಲಿಂ ಸಮುದಾಯದ ಜನಸಂಖ್ಯೆ ಸಿಕ್ಕಾಪಟ್ಟೆ ಏರಿಕೆಯಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವರದಿ ಆತಂಕಕಾರಿಯಾಗಿದೆ. ಇದನ್ನು ಸರ್ಕಾರ ಹಾಗೂ

error: Content is protected !!