Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ನಡ ಸಾಹಿತ್ಯ ಪರಿಷತ್ ಗೆ ಸ್ಪರ್ಧೆ ಮಾಡುವವರು  ಸಾಹಿತ್ಯಾಸಕ್ತಿ ಹೊಂದಿರಬೇಕು : ಸಾಣೆಹಳ್ಳಿ ಪಂಡಿತಾರಾಧ್ಯ ಶ್ರೀಗಳು

Facebook
Twitter
Telegram
WhatsApp

ವರದಿ : ಸುರೇಶ್ ಪಟ್ಟಣ್

ಚಿತ್ರದುರ್ಗ, (ನ. 21) : ಕನ್ನಡ ಸಾಹಿತ್ಯ ಪರಿಷತ್‌ಗೆ ಮತದಾರರು ಯಾರು ಬೇಕಾದರೂ ಆಗಬಹುದು ಆದರೆ, ಚುನಾವಣೆಯಲ್ಲಿ ಸ್ಪರ್ಧೆ ಮಾಡುವವರು ಮಾತ್ರ ಸಾಹಿತ್ಯದ ಬಗ್ಗೆ ಆಸಕ್ತಿಯನ್ನು ಹೊಂದಿರುವವರ ಆಗಿರಬೇಕೆಂದು ಸಾಣೆಹಳ್ಳಿಯ ಶ್ರೀ ಪಂಡಿತಾರಾಧ್ಯ ಶ್ರೀಗಳು ಅಭಿಪ್ರಾಯಪಟ್ಟಿದ್ದಾರೆ.

ಕಸಾಪ ಚುನಾವಣೆಯಲ್ಲಿ ಭಾಗವಹಿಸಿ ಮತದಾನ ನೇರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ರಾಜ್ಯದಲ್ಲಿ ಆರು ಕೋಟಿ ಜನರಿದ್ದಾರೆ. ಕನ್ನಡ ನಾಡಿನಲ್ಲಿ ಹುಟ್ಟಿದವರೆಲ್ಲರು ಇವರು ಪರಿಷತ್‌ಗೆ ಸದಸ್ಯರಾಗಬಹುದು, ಆದರೆ ಸ್ಪರ್ಧೆ ಮಾಡುವವರು ಮಾತ್ರ ಸಾಹಿತ್ಯದ ಬಗ್ಗೆ ಒಲವು ಇರುವವರು ಹೆಚ್ಚು ಸಾಹಿತ್ಯ ಕ್ಷೇತ್ರದಲ್ಲಿ ಕೆಲಸ ಮಾಡಿರುವವರು ಆಗಿರಬೇಕಿದೆ. ಇಂದಿನ ಚುನಾವಣೆಯ ಮತದಾರರ ಪಟ್ಟಿಯನ್ನು ನೋಡಿದರೆ ಸಾಮಾನ್ಯ ಚುನಾವಣೆಯ ಮತದಾರರ ಪಟ್ಟಿ ರೀತಿಯಲ್ಲಿ ಇದೆ ಎಂದರು.

ಹಿರಿಯ ಶ್ರೀಗಳು ತಿಳಿಸಿದ ರೀತಿಯಲ್ಲಿ ಪರಿಷತ್‌ನ ರಾಜ್ಯಾಧ್ಯಕ್ಷರನ್ನು ಜಿಲ್ಲಾ ಮತ್ತು ತಾಲ್ಲೂಕು ಆಧ್ಯಕ್ಷರು ಆಯ್ಕೆ ಮಾಡಬೇಕೆಂಬ ಸಲಹೆ ಸ್ವಾಗತಾರ್ಹವಾದದು ಎಂದು ಶ್ರೀ ಪಂಡಿತಾರಾಧ್ಯ ಶ್ರೀಗಳು ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಶಿಯವರ ಹಣಕಾಸಿನ ಸಮಸ್ಯೆಯಿಂದಾಗಿ ನೆಮ್ಮದಿಗೆ ಭಂಗ

ರಾಶಿಯವರ ಹಣಕಾಸಿನ ಸಮಸ್ಯೆಯಿಂದಾಗಿ ನೆಮ್ಮದಿಗೆ ಭಂಗ : ಈ ರಾಶಿಯವರ ಕುಟುಂಬದಲ್ಲಿ ಒಬ್ಬರಿಂದ ಅಶಾಂತಿಯ ವಾತಾವರಣ: ಸೋಮವಾರ ರಾಶಿ ಭವಿಷ್ಯ -ನವೆಂಬರ್-25,2024 ಸೂರ್ಯೋದಯ: 06:30, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080

ಚಿತ್ರದುರ್ಗ | ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ : ವಕೀಲರಿಗೆ ಸನ್ಮಾನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಬಾಪೂಜಿ ಸಮೂಹ ಸಂಸ್ಥೆಗಳು, ರಂಗಸೌರಭ ಕಲಾ ಸಂಘ ಹಾಗೂ ಶ್ರೀ ಶಿವಕುಮಾರ ಕಲಾ ಸಂಘ ಇವರ ಸಂಯುಕ್ತ

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸೋಲಿಗೆ ಆ ಐವರು ಕಾರಣವೇ ?

ಸುದ್ದಿಒನ್ | ಮಹಾರಾಷ್ಟ್ರ ಚುನಾವಣೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಕೇವಲ 16 ಸ್ಥಾನಗಳನ್ನು ಗೆದ್ದಿದೆ. ಭಾರೀ ಸೋಲಿನ ನಂತರ ಪಕ್ಷವು ಇವಿಎಂಗಳಿಂದ ನಮಗೆ ಸೋಲಾಗಿದೆ ಎಂದು ದೂರಿದೆ. ಇವಿಎಂಗಳ ದತ್ತಾಂಶದಿಂದಾಗಿ ಚುನಾವಣೆ

error: Content is protected !!