Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್ ಟಿ ಮೀಸಲು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧೆ : ಚಿತ್ರನಟ ಶಶಿಕುಮಾರ ಇಂಗಿತ

Facebook
Twitter
Telegram
WhatsApp

ಸುದ್ದಿಒನ್, ಚಳ್ಳಕೆರೆ, (ಅ.25) :  ಜಿಲ್ಲೆಯ  ಎಸ್ ಟಿ ಮೀಸಲು ಕ್ಷೇತ್ರದಿಂದ ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದು ಖಚಿತ ಎಂದು ಮಾಜಿ ಸಂಸದ, ಚಿತ್ರನಟ  ಶಶಿಕುಮಾರ್ ಇಂಗಿತ ವ್ಯಕ್ತಪಡಿಸಿದರು.

ನಗರದ ಕಾಟಪ್ಪನಹಟ್ಟಿ ವಳ್ಳಿ ಪ್ರಕಾಶ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು ಯಾವ ಪಕ್ಷದಿಂದ, ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಕುರಿತು ಶೀಘ್ರವೆ  ತಿಳಿಸುತ್ತೇನೆ, ಈಗ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ದೇವಾಲಯಕ್ಕೆ ಬಂದಿದ್ದೇನೆ ಎಂದು ಹೇಳಿದರು.

ಕಳೆದ ಬಾರಿ ಈಗೆ ಹೇಳಿದರಿ ಸ್ಪರ್ದೆ ಮಾಡಲಿಲ್ಲ ಎನ್ನುವ ಪತ್ರಕರ್ತಕರ ಪ್ರಶ್ನೆಗೆ  ಕಳೆದ ಬಾರಿ ಟಿಕೇಟ್ ಸಿಗಲಿಲ್ಲ ಆದ್ದರಿಂದ ಸ್ಪರ್ಧೆ ಮಾಡಲಿಲ್ಲ, ಈಬಾರಿ ಜಿಲ್ಲೆಯ ಎಸ್ ಟಿ ಮೀಸಲು ಕ್ಷೇತ್ರದಿಂದ ಸ್ಪರ್ದೆ ಮಾಡುತ್ತೇನೆ. ನಾನು ಸಂಸದನಾಗಿ ಆಯ್ಕೆಯಾದಗ ಕೇವಲ 2 ಕೋಟಿ ಅನುದಾನ ಬರುತ್ತಿತ್ತು ಆದರಲ್ಲಿ ಜನರು ಗುರುತಿಸುವ ಕೆಲಸಗಳನ್ನು ಮಾಡಿದ್ದೇನೆ. ನಾನು ಎಷ್ಟು ಅನುದಾನ ಬರುತ್ತದೆ ಸಂಸದರಿಗೆ ಎಂದು ಜನರಿಗೆ ಹೇಳುತ್ತಿದೆ. ಅವರ ಹೇಳಿದ ಹಾಗೇ ಕೆಲಸ ಮಾಡಿದೆ ಎಂದರು..

ಈ ಸಂದರ್ಭದಲ್ಲಿ ವಳ್ಳಿ ಪ್ರಕಾಶ್,ಮಾರುತಿ,ಜಾಕೀರ್ ಹುಸೇನ್, ಕಲ್ಯಾಣ, ರಂಗಸ್ವಾಮಿ, ಮಹಾಲಿಂಗಪ್ಲ ಸೇರಿದಂತೆ ಮುಂತಾದವರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ. ಜ್ಯೂ. NTR, ಆರ್

error: Content is protected !!