Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕರೋನ :ಐದು ಸಾವಿರ ಗಡಿ ದಾಟಿದ ಪ್ರಕರಣಗಳು, ಇಂದಿನ ಕರೋನ ವರದಿ !

Facebook
Twitter
Telegram
WhatsApp

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕೊರಿನಾ ಎಗ್ಗಿಲ್ಲದೆ ಜಾಸ್ತಿಯಾಗುತ್ತಿದೆ. ಇಂದು ಒಂದೇ ದಿನ 5031 ಕೊರೊನಾ ಕೇಸ್ ಗಳು ದಾಖಲಾಗಿದೆ.

ಕಳೆದ 24 ಗಂಟೆಯಲ್ಲಿ 2812 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ 124382 RTPCR ಟೆಸ್ಟ್ ಸೇರಿದಂತೆ ಒಟ್ಟು 127194 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 5,031 ಜನರಿಗೆ ಪಾಸಿಟಿವ್ ಬಂದಿದೆ. ಅದರಲ್ಲಿ 4324 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕೊರೊನಾದಿಂದ ಗುಣಮುಖರಾಗಿ ಕಳೆದ 24 ಗಂಟೆಗಳಲ್ಲಿ 271 ಜನ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು 1 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

ಆತ್ಮಹತ್ಯೆ ಮಾಡಿಕೊಂಡ KAS ಆಫೀಸರ್ ಪ್ರಕರಣ : ಪೊಲೀಸರಿಗೆ ತಲೆನೋವಾದ ಕೇಸ್..!

  ಬೆಂಗಳೂರು: ನಿನ್ನೆ ಹೈಕೋರ್ಟ್ ವಕೀಲೆ ಚೈತ್ರಾ.ಬಿ. ಗೌಡ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ವಕೀಲೆಯಾಗಿ, ಮಾಡೆಲ್ ಆಗಿ ಚೆನ್ನಾಗಿದ್ದ ವಕೀಲೆ ಇದ್ದಕ್ಕಿದ್ದ ಹಾಗೇ ಹೀಗೆ ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಸಂಜಯನಗರ ಪೊಲೀಸರು

error: Content is protected !!